ದಿನದ ಸುದ್ದಿ
ದಾವಣಗೆರೆ | ತಾತ್ಕಲಿಕ ಉಪ ಪೊಲೀಸ್ ಠಾಣೆಗೆ ಎಸ್ ಪಿ ಉಮಾ ಪ್ರಶಾಂತ್ ಚಾಲನೆ
ಸುದ್ದಿದಿನ,ದಾವಣಗೆರೆ:ನಗರದಲ್ಲಿನ ಆಜಾದ್ ನಗರ ಹಾಗೂ ಆರ್ ಎಂ ಸಿ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಬೇತೂರು ರಸ್ತೆ ವೆಂಕಟೇಶ್ವರ ವೃತ್ತ ಬಳಿ ಇರುವ ಹಳೇ ತಾಲ್ಲೂಕು ಕಛೇರಿ ಆವರಣದಲ್ಲಿ “ ತಾತ್ಕಲಿಕ ಉಪ ಪೊಲೀಸ್ ಠಾಣೆ” ಯನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಅವರು ಮಂಗಳವಾರ ಉದ್ಘಾಟಿಸಿದರು.
ತಾತ್ಕಲಿಕ ಉಪ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳನ್ನು ನೀಯೋಜಿಸಲಾಗಿದ್ದು, ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243