ದಿನದ ಸುದ್ದಿ

ಸ್ಕೌಟ್ಸ್ ಗೈಡ್ಸ್ ಶಿಬಿರಕ್ಕೆ ದಾವಣಗೆರೆ ವಿದ್ಯಾರ್ಥಿಗಳು

Published

on

ಸುದ್ದಿದಿನ,ದಾವಣಗೆರೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ದಾವಣಗೆರೆ. ಜು.01 ರಿಂದ 05 ರವರೆಗೆ ನಡೆಯುವ ನ್ಯಾಷನಲ್ ರೋವರ್ಸ್ ಮತ್ತು ರೇಂಜರ್ಸ್ ಕಾರ್ಣಿವಲ್ ಟು ಕಮರೆಟ್ ಅಜಾದಿ ಕಾ ಅಮೃತ ಮಹೋತ್ಸವ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆಯುವ ಶಿಬಿರದಲ್ಲಿ ನಮ್ಮ ದಾವಣಗೆರೆ ಜಿಲ್ಲೆಯ ರೋವರ್ಸ್ ವಿದ್ಯಾರ್ಥಿಗಳಾದ ನವೀನ್ ಉ ಚಾಣಕ್ಯ, ಮುಸ್ತಫ ,ಗುರುಬಸವರಾಜ್, ರೇಂಜರ್ಸ್ ವಿದ್ಯಾರ್ಥಿಗಳು ರೋಹಿಣಿ, ತನು, ಕಾವ್ಯ ದಾವಣಗೆರೆ ಇವರು ಭಾಗವಹಿಸುತ್ತಿದ್ದಾರೆ.

ಈ ವಿದ್ಯಾರ್ಥಿಗಳಿಗೆ ಮುರುಘರಾಜೇಂದ್ರ ಜೇ ಚಿಗಟೇರಿ ಜಿಲ್ಲಾ ಮುಖ್ಯ ಆಯುಕ್ತರು ಮತ್ತು ಡಾ.ಕೆ. ನಾರಾಯಣ ಸ್ವಾಮಿ RSLರವರು ಮಾರ್ಗದರ್ಶನವನ್ನು ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version