ದಿನದ ಸುದ್ದಿ

ತಾಲ್ಲೂಕು ಪಂಚಾಯಿತಿ ಕಚೇರಿ ಸ್ಥಳಾಂತರ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ತಾಲ್ಲೂಕು ಪಂಚಾಯಿತಿ ಕಚೇರಿಯನ್ನು ಜಿಲ್ಲಾ ಪಂಚಾಯತ್ ಹತ್ತಿರ ದೂರದರ್ಶನ ಕೇಂದ್ರದ ಪಕ್ಕದಲ್ಲಿ ನಿರ್ಮಿಸಿರುವ ಕಟ್ಟಡಕ್ಕೆ ಸ್ಥಳಾಂತರಿಸಲಾಗಿರುತ್ತದೆ.

ಜೂನ್ 10 ರ ನಂತರ ಕಚೇರಿಗೆ ಸಂಬಂಧಿಸಿದ ಪತ್ರವ್ಯವಹಾರವನ್ನು ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯತಿ ದಾವಣಗೆರೆ,ಜಿಲ್ಲಾ ಪಂಚಾಯತ್ ಕಚೇರಿ ಹತ್ತಿರ, ದೂರದರ್ಶನ ಕೇಂದ್ರದ ಪಕ್ಕ, ಲೋಕಿಕೆರೆ ರಸ್ತೆ, ದಾವಣಗೆರೆ-577005 ಈ ವಿಳಾಸಕ್ಕೆ ಕಳುಹಿಸಲು ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version