ದಿನದ ಸುದ್ದಿ

ಪಿಎಚ್ ಡಿ ; ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ಪ್ರಸಕ್ತ ಸಾಲಿನ ಪಿಹೆಚ್‍ಡಿ ಸಂಶೋಧನಾ ಸ್ಥಾನಗಳಿಗೆ ಅರ್ಜಿಯನ್ನು ಸಲ್ಲಿಸಲು ಮಾ.19 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವ ವಿದ್ಯಾನಿಲಯದ ವೆಬ್‍ಸೈಟ್ www.davangereuniversity.ac.in ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಲು ವಿಶ್ವ ವಿದ್ಯಾನಿಲಯದ ಕುಲಸಚಿವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version