ದಿನದ ಸುದ್ದಿ

ದಾವಣಗೆರೆ | ಶನಿವಾರ ಮತ್ತು ಭಾನುವಾರ ಎಪಿಎಂಸಿಗೆ ರಜೆ

Published

on

ದಾವಣಗೆರೆ ಎಪಿಎಂಸಿ | ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಕೊರೊನಾ 19 ಸಾಂಕ್ರಾಮಿಕ ರೋಗ ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯವಾಗಿ ಏ.22 ರಂದು ಕಫ್ರ್ಯೂ ಜಾರಿಯಲ್ಲಿರುವುದರಿಂದ ಹಾಗೂ ಕೃಷಿ ಮಾರಾಟ ಇಲಾಖೆಯ ನಿರ್ದೇಶಕರ ಆದೇಶದಂತೆ ಏ.24 ರ ಶನಿವಾರ ಮತ್ತು ಏ.25 ರ ಭಾನುವಾರಗಳಂದು ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಯಾವುದೇ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿ ಮಾರುಕಟ್ಟೆಗೆ ರಜಾ ದಿನವೆಂದು ಘೋಷಿಸಲಾಗಿದೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | ಸಾಸ್ವೆಹಳ್ಳಿ ಏತನೀರಾವರಿ ಯೋಜನೆ ಭೂಸ್ವಾಧೀನ ಪ್ರಕ್ರಿಯೆಗಳನ್ನು ತ್ವರಿತವಾಗಿಪೂರ್ಣಗೊಳಿಸಬೇಕು : ಎಂಪಿ ಜಿ.ಎಂ. ಸಿದ್ದೇಶ್ವರ 

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version