ದಿನದ ಸುದ್ದಿ

ದಾವಣಗೆರೆ | ಸೋಂಕಿತರ ಮನೆಗಳಿಗೆ ಜಿ.ಪಂ ಸಿಇಓ ಭೇಟಿ-ಪರಿಶೀಲನೆ

Published

on

ಸುದ್ದಿದಿನ,ದಾವಣಗೆರೆ : ನ್ಯಾಮತಿ ತಾಲ್ಲೂಕಿನ ರಾಮೇಶ್ವರ ಮತ್ತು ಕೊಡತಾಳು ಗ್ರಾಮಗಳಲ್ಲಿ ಬಹಳಷ್ಟು ಮನೆಗಳಲ್ಲಿ ಕೋವಿಡ್ ಸೋಂಕು ಕಂಡು ಬಂದಿದ್ದು, ಈ ಗ್ರಾಮಗಳ ಮನೆಗಳಿಗೆ ಜಿಲ್ಲಾ ಪಂಚಾಯತ್ ಸಿಇಓ ಡಾ.ವಿಜಯ ಮಹಾಂತೇಶ ದಾನಮ್ಮನವರು ಭೇಟಿ ನೀಡಿ ಸೋಂಕಿತರಿಗೆ ವಿತರಿಸಲಾಗಿರುವ ಔಷಧಿಗಳು ಮತ್ತು ಆರೋಗ್ಯ ತಪಾಸಣೆ ಕುರಿತು ವಿಚಾರಿಸಿದರು.

ಇದನ್ನೂ ಓದಿ | ದಾವಣಗೆರೆ | ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್ ಲಸಿಕೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version