ದಿನದ ಸುದ್ದಿ
ದಾವಣಗೆರೆ | ಇಂದು ಜಿ.ಪಂ ಉಪಾಧ್ಯಕ್ಷ ಸಾನಕ್ಕೆ ಚುನಾವಣೆ
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರ ಚುನಾವಣೆಯು ಜೂ 6 ರಂದು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ 9.30 ರಿಂದ 10.30 ರವರೆಗೆ ಉಪಾಧ್ಯಕ್ಷರ ಚುನಾವಣೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗಿವುದು ಹಾಗೂ ಮಧ್ಯಾಹ್ನ 12.30 ರಿಂದ ಚುನಾವಣೆ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪದ್ಮಾ ಬಸವಂತಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243