ದಿನದ ಸುದ್ದಿ
ಕೆಪಿಸಿಸಿ ವಕ್ತಾರ ಡಿ.ಬಸವರಾಜ್ ಗೆ ಕೊಲೆ ಬೆದರಿಕೆ : ಆರೋಪಿಗಳ ಬಂಧನಕ್ಕೆ ಸಿಎಂಗೆ ಟ್ವಿಟ್ ಮಾಡಿದ ಮಾಜಿ ಸಚಿವ
ಸುದ್ದಿದಿನ,ದಾವಣಗೆರೆ : ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ ಬಸವರಾಜ್ ಗೆ ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಮಾಜಿ ಲೋಕಪಯೋಗಿ ಸಚಿವ ಹೆಚ್.ಸಿ.ಮಹದೇವಪ್ಪ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
ಡಿ. ಬಸವರಾಜ್ ಗೆ ಕೊಲೆ ಬೆದರಿಕೆ ಹಾಕಿರುವುದನ್ನು ತೀವ್ರವಾಗಿ ಖಂಡಿಸಿರುವ ಮಾಜಿ ಸಚಿವ ಮಹದೇವಪ್ಪ, ಅಪರಾಧಿಗಳನ್ನು ಶೀಘ್ರವೇ ಬಂಧಿಸಬೇಕು ಎಂದು ಟ್ವೀಟ್ ಮೂಲಕ ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದಾರೆ.
ಟ್ವೀಟ್ ನೋಡಲು ಲಿಂಕ್ ಮೇಲೆ ಕ್ಲಿಕ್ ಮಾಡಿ
https://twitter.com/CMahadevappa/status/1264406926957219841?s=19
ಸುದ್ದಿದಿನ.ಕಾಂ|ವಾಟ್ಸಾಪ್|9980346243