ದಿನದ ಸುದ್ದಿ

ಅವರಗೆರೆ ಗ್ರಾಮದ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ : ಆವರಗೆರೆ ಗ್ರಾಮದ ಹಾಲೇಕಲ್ಲ ಉಜ್ಜೀನಪ್ಪ ಇವರ ಏಕೈಕ ಪುತ್ರ ಸುಮಾರು 28 ವರ್ಷ ಇಂದು ಮಧ್ಯಾಹ್ನ 2 ಗಂಟೆ ಸಮಯದಲ್ಲಿ ನಿಧನರಾಗಿದ್ದಾರೆ.

ಇವರಿಗೆ ತಂದೆ, ತಾಯಿ, ಇಬ್ಬರು ಸಹೋದರಿಯರು ಮತ್ತು ಅಪಾರ ಬಂದು ಬಳಗವನ್ನು ಅಗಲಿದ್ದಾರೆ . ಇಂದು ಸಂಜೆ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಮೃತರ ಕುಟುಂಬ ಮೂಲಗಳಿಂದ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version