ದಿನದ ಸುದ್ದಿ

ದಾವಣಗೆರೆ | ಅರಣ್ಯ ಇಲಾಖೆ ಅಧಿಕಾರಿ ಶಾಂತಪ್ಪ.ಕೆ ನಿಧನ

Published

on

ಸುದ್ದಿದಿನ,ದಾವಣಗೆರೆ : ನಗರದ ಅರಣ್ಯ ಇಲಾಖೆ ನಿವೃತ್ತ ಅಧಿಕಾರಿ ಶಾಂತಪ್ಪ .ಕೆ ಅವರು ಭಾನುವಾರ ಬೆಳಗಿನ ಜಾವ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ.

ಇವರು ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.ಇವರ ಅಂತ್ಯ ಸಂಸ್ಕಾರವನ್ನು‌ ಭಾನುವಾರ (ಸೆ.4) ರಾಮನಗರ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು.

ಸುದ್ದಿದಿನ.ಕಾಂ| ವಾಟ್ಸಾಪ್ | 9980346243

Trending

Exit mobile version