ದಿನದ ಸುದ್ದಿ

ಕರಾಮುವಿ : ಮುಂದೂಡಲ್ಪಟ್ಟ ಪದವಿ ಪರೀಕ್ಷೆಗಳು ಏ. 04 ರಿಂದ ಪ್ರಾರಂಭ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ನಾತಕ (ಪೂರಕ ಪರೀಕ್ಷೆ) ಅಥವಾ ಸ್ನಾತಕೋತ್ತರ (ಜನವರಿ ಆವೃತ್ತಿ) ಪದವಿಗಳ ಮುಂದೂಡಲ್ಪಟ್ಟಿದ್ದ ವಾರ್ಷಿಕ ಪರೀಕ್ಷೆಗಳು ದಿನಾಂಕ ಏ.04 ರಿಂದ 13 ರವರೆಗೆ ನಡೆಯಲಿದೆ.

ಪರಿಷ್ಕೃತ ವೇಳಾಪಟ್ಟಿಯನ್ನು ವಿಶ್ವವಿದ್ಯಾನಿಲಯದ ಅಂತರ್ಜಾಲದಲ್ಲಿ ಈಗಾಗಲೇ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ www.ksoumysuru.ac.in ವೀಕ್ಷಿಸಬಹುದು ಅಥವಾ ಆನ್‍ಲೈನ್ ಸಹಾಯವಾಣಿ ಸಂಖ್ಯೆ: 8800335638 ಯನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ದಾವಣಗೆರೆ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version