ದಿನದ ಸುದ್ದಿ

ಡಿ.ಇ.ಎಲ್.ಇ.ಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : 2023-24ನೇ ಸಾಲಿನ 2 ವರ್ಷದ ಡಿ.ಇ.ಎಲ್.ಇ.ಡಿ ಕೋರ್ಸ್ ಪ್ರವೇಶಕ್ಕಾಗಿ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಗಳನ್ನು www.schooleducation.kar.nic.in ನಲ್ಲಿ ಡೌನ್‍ಲೋಡ್ ಮಾಡಿಕೊಂಡು ನಿಗದಿತ ದಾಖಲೆಗಳು ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿದ ಡಿ.ಡಿ ಯೊಂದಿಗೆ ನೋಡಲ್ ಕೇಂದ್ರವಾದ ಜಿಲ್ಲಾ ಶಿಕ್ಷಣ ಇಲಾಖೆ ಮತ್ತ ತರಬೇತಿ ಸಂಸ್ಥೆ (ಡಯಡ್) ದಾವಣಗೆರೆ ಇಲ್ಲಿಗೆ ಜೂನ್.26ರ ಒಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ದಾವಣಗೆರೆ ದೂ.08192231156, 8884881816ಗೆ ಸಂಪರ್ಕಿಸಲು ಕೋರಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version