Connect with us

ನಿತ್ಯ ಭವಿಷ್ಯ

ಈ ರಾಶಿಯವರು ಧನಲಾಭದ ಕಡೆ ಚಿತ್ತ..! ಕೆಲಸ ಬದಲಾಯಿಸುವುದು ಬೇಡ..! ಪ್ರೇಮಿಗಳಿಬ್ಬರ ಮದುವೆ ಚರ್ಚೆ ಸಂಭವ..! ಬುಧವಾರ ರಾಶಿ ಭವಿಷ್ಯ-ಮೇ-19,2021

Published

on

ಸೂರ್ಯೋದಯ: 05:52 AM, ಸೂರ್ಯಸ್ತ: 06:37 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ವೈಶಾಖ ಮಾಸ, ವಸಂತ ಋತು, ಉತ್ತರಾಯಣ, ಶುಕ್ಲ ಪಕ್ಷ,

ತಿಥಿ: ಸಪ್ತಮೀ ( 12:50 )
ನಕ್ಷತ್ರ: ಆಶ್ಲೇಷ ( 15:47 )
ಯೋಗ: ಧ್ರುವ ( 25:08 )
ಕರಣ: ವಣಿಜ ( 12:50 )
ವಿಷ್ಟಿ ( 24:42 )

ರಾಹು ಕಾಲ: 12:00 – 01:30
ಯಮಗಂಡ: 07:30 – 09:00

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ

ಶನಿ ಸ್ವಾಮಿಯ ಕೃಪೆಯಿಂದ ನಿಮ್ಮ ಉತ್ಸಾಹ ದ್ವಿಗುಣವಾಗಲಿದೆ, ಶತ್ರುಗಳನ್ನು ಎದುರಿಸಿ ಮುಂದೆ ಸಾಗು ನೀ, ಪೋಷಕರ ಸಂಪೂರ್ಣ ಬೆಂಬಲ, ನಿಮ್ಮ ಸ್ವಂತ ಮನೆ ಕನಸು ಶನಿಯ ಕೃಪೆಯಿಂದ ಯಶಸ್ವಿಯಾಗುತ್ತದೆ, ಉದ್ಯೋಗದ ಸಂದರ್ಶನ ನಿಮ್ಮ ಕೈಸೇರಲಿದೆ.

ಸ್ವಾಮಿ ಕೃಪೆಯಿಂದ ಕಂಕಣಬಲ, ಸಂತಾನ ಫಲ ಸಂಭವ, ಮಹಿಳಾ ಉದ್ಯೋಗಿಗಳಿಗೆ ಬಾಸ್ ಸಂಪೂರ್ಣ ಬೆಂಬಲ ಸಿಗುವುದು, ಪುರುಷರಿಗೆ ಒಳ್ಳೆಯ ಮಹಿಳಾ ಗೆಳತಿ ಸಿಗುವ ಸಂದರ್ಭವಿದೆ, ಔತಣ ಕೂಟದಲ್ಲಿ ಒಬ್ಬ ವ್ಯಕ್ತಿ ಭೇಟಿ, ನಿಮ್ಮ ಕೆಲಸದ ಅಡಚಣೆ ದೂರವಾಗಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಷಭ ರಾಶಿ

ನಿಮ್ಮ ಅಲಸ್ಯ ಗುಣದಿಂದ ಬಹಳ ಮುಖ್ಯವಾದ ಅವಕಾಶಗಳಿಂದ ವಂಚಿತರಾಗುವಿರಿ, ವ್ಯವಹಾರಕ್ಕೆ ಸಂಬಂಧಿಸಿದ ಬಹಳಷ್ಟು ಹೊಸ ಅವಕಾಶಗಳು ಸಿಗುವವು, ಒಂದೇ ಒಂದು ಮಾತಿನಿಂದ ನಿಮ್ಮಿಬ್ಬರ ಬಾಂಧವ್ಯ ಅಳಿಸಿ ಹೋಗಬಹುದು, ವ್ಯವಹಾರದಲ್ಲಿ ದೊಡ್ಡ ಹೂಡಿಕೆ ಸದ್ಯಕ್ಕೆ ಬೇಡ, ಸರಕು ಸಾಗಾಣಿಕೆ ಕಂಪನಿಗಳಿಗೆ ಉತ್ತಮ ಲಾಭ, ವಿದೇಶಕ್ಕೆ ಹೋಗುವ ನಿಮ್ಮ ಕನಸು ನನಸಾಗಲಿದೆ.

ಇಷ್ಟು ವರ್ಷಗಳಿಂದ ಬಾಡಿಗೆ ಮನೆಯಲ್ಲಿದ್ದು ಬೇಸರ, ಸ್ವಂತ ಮನೆ ಖರೀದಿಸಲು ಯೋಚಿಸುತ್ತಿದ್ದೀರಿ, ಜೀವನ ಸಂಗಾತಿಯೊಂದಿಗೆ ವಿವಾದಗಳು ಹುಟ್ಟಲಿವೆ, ಅನಾಥಾಶ್ರಮಕ್ಕೆ ಸಹಾಯಧನ ನೀಡುವಿರಿ, ವ್ಯಾಪಾರಸ್ಥರ ನಿಮ್ಮ ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ, ಕೆಲವರು ಸ್ವಂತ ವ್ಯವಹಾರ ಪ್ರಾರಂಭಿಸಬಹುದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಿಥುನ ರಾಶಿ

ಉದ್ಯಮದಾರರ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದು, ವಿದೇಶಿ ಸಂಪರ್ಕದಿಂದ ಉತ್ತಮ ಪ್ರಯೋಜನ ಪಡೆಯುತ್ತಿರಿ, ತುಂಬಾ ಕಠಿಣ ಶ್ರಮ ಪಡುತ್ತಿದ್ದೀರಿ ಕೆಲವು ಎತ್ತ ಕಾರ್ಯದಲ್ಲಿ ಭಂಗ, ಮಕ್ಕಳಿಗೆ ಅಗ್ನಿಯಿಂದ ಭೀತಿ, ಕೋರ್ಟ್ ಕೇಸ್ ನಲ್ಲಿ ಅಡಿಚನೆ ಸಂಭವ, ಮಿತಿ ಇರದ ವಾಹನ ಸವಾರರಿಗೆ ಅಪಘಾತ ಸಂಭವ.

ಸಹಾಯ ಮಾಡುವಂತಹ ಮಿತ್ರರು ಕೊನೆಯ ಗಳಿಗೆಯಲ್ಲಿ ನಿರಾಸೆ, ನಿಮ್ಮ ವ್ಯಾಪಾರದಲ್ಲಿ ಆದಾಯಕ್ಕಿಂತ ಖರ್ಚು ಜಾಸ್ತಿ, ನವದಂಪತಿ ಕುಟುಂಬದಲ್ಲಿ ಕಲಹ, ವಿದೇಶ ವಿದ್ಯಾಭ್ಯಾಸದಲ್ಲಿ ತೊಂದರೆ, ಉದ್ಯೋಗಕ್ಕಾಗಿ ಅಧಿಕ ತಿರುಗಾಟ, ಆದಾಯ ಕಡಿಮೆ ಋಣಬಾಧೆ ಜಾಸ್ತಿ, ನೆರೆಹೊರೆಯವರ ಮತ್ತು ಶತ್ರುಗಳಿಂದ ಬಾಧೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕರ್ಕಾಟಕ ರಾಶಿ

ಉದ್ಯೋಗ ಕ್ಷೇತ್ರಗಳಲ್ಲಿ ಮೇಲಧಿಕಾರಿಯಿಂದ ಕಲಹ, ಪ್ರೇಮಿಗಳಿಂದ ನಿಮ್ಮ ಕುಟುಂಬದಲ್ಲಿ ಕಲಹ, ಮಹಿಳೆಯರಿಗೆ ಕುಟುಂಬದಲ್ಲಿ ಸಲ್ಲದ ಅಪವಾದ, ಮಗಳ ಕುಟುಂಬದಲ್ಲಿ ದುಃಖದಾಯಕ ಪ್ರಸಂಗ.

ಪ್ಲೇವುಡ್ ವ್ಯಾಪಾರಸ್ಥರಿಗೆ ಸಾಲ ಬಾಧೆ, ಆಸ್ತಿ ಪಾಲುದಾರಿಕೆ ಕೇಳಿ ಮಾತಾಪಿತರಲ್ಲಿ ದ್ವೇಷ, ರಾಜಕಾರಣಿಗಳಿಗೆ ರಾಜಕೀಯ ಕ್ಷೇತ್ರದಲ್ಲಿ ರಾಜಮನ್ನಣೆ, ವಾಹನ ಖರೀದಿಸುವ ಚಿಂತನೆ, ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ಸಮಸ್ಯೆ ಕಾಡಲಿದೆ, ಕೃಷಿಕರಿಗೆ ಅಧಿಕ ಧನಲಾಭ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ.

ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ.

ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಸಿಂಹ ರಾಶಿ

ಗೃಹ ಕಟ್ಟಡ ನಿರ್ಮಾಣಕ್ಕಾಗಿ ಮಿತ್ರರಿಂದ ಧನಸಹಾಯ, ಪ್ರೇಮಿಗಳಿಬ್ಬರಲ್ಲಿ ಮನಸ್ತಾಪ, ಮಧ್ಯಸ್ಥಿಕೆ ವಹಿಸಿ ಸಾಲ ಕೊಟ್ಟಿರುವ ಹಣಕ್ಕೆ ಧನ ಹಾನಿ, ಉನ್ನತ ಅಧಿಕಾರಿಗೆ ಉನ್ನತ ಉದ್ಯೋಗ ಪ್ರಾಪ್ತಿ, ನಿಮಗೆ ಎಲ್ಲಾ ಮೂಲೆಯಿಂದ ಹಣ ಸಂಪಾದನೆ.

ನಿಮ್ಮ ಮಕ್ಕಳು ನೀಚ ಜನರ ಸಹವಾಸ, ಸಂಪತ್ತು ಕಳೆದುಕೊಳ್ಳುವ ಸಾಧ್ಯತೆ, ಕುಟುಂಬದಲ್ಲಿ ಮದುವೆ ಭಾಗ್ಯ, ಜಮೀನ್ ವಿಚಾರಕ್ಕಾಗಿ ದಾಯಾದಿ ಕಲಹ, ಅಧಿಕಾರಿ ವರ್ಗದವರಿಗೆ ಕೆಳ ಸೇವಕರಿಂದ ತೊಂದರೆ, ಸಿದ್ಧ ಉಡುಪು ಲಾಭ ತರಲಿದೆ, ಕೈಹಾಕಿರುವ ಎಲ್ಲ ಕೆಲಸದಲ್ಲಿ ಪ್ರಗತಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.

ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕನ್ಯಾ ರಾಶಿ

ಸ್ನೇಹಿತನಿಗೆ ನಂಬಿ ಹಣಕಾಸಿನ ತೊಂದರೆ ಕಾಡಲಿದೆ, ಹಿತಶತ್ರುಗಳಿಂದ ವೈರಾಗ್ಯ, ಹಣದ ಸಮಸ್ಯೆಯಿಂದಾಗಿ ದಾಂಪತ್ಯದಲ್ಲಿ ಬಿರುಕು, ದಾಯಾದಿಗಳಿಂದ ತೊಂದರೆ ಮನಸ್ತಾಪ ಮೋಸ ಸಂಭವ, ಜನಪ್ರತಿನಿಧಿಗಳ ಆರೋಗ್ಯದಲ್ಲಿ ಚೇತರಿಕೆ, ಎಲ್ಲಾ ನಮೂನೆಯ ವ್ಯಾಪಾರ ಆರ್ಥಿಕ ಪರಿಸ್ಥಿತಿ ಚೇತರಿಕೆ, ಹಳೆ ಸಂಗಾತಿಯಿಂದ ತೊಂದರೆ.

ಹೃದಯದ ಕಾಯಿಲೆ ಮತ್ತು ಕಿಡ್ನಿ ಕಾಯಿಲೆ ರೋಗಿಗಳಿಗೆ ಹಠಾತ್ ತೊಂದರೆ ಕಾಡಲಿದೆ, ಶತ್ರುಗಳು ನಿಮ್ಮ ಪಾಡಿಗೆ ನೀವು ಇದ್ದರೂ ಬಿಡುವುದಿಲ್ಲ, ಅಕ್ಕಿ ವ್ಯಾಪಾರಸ್ಥರಿಗೆ ಉತ್ತಮ ಫಲ, ಸಹೋದರರಿಂದ ಹಣಕಾಸಿನ ನೆರವು, ಪ್ರೇಮಿಗಳಿಬ್ಬರ ಮದುವೆ ಹಿರಿಯರಿಂದ ಅನುಕೂಲ, ಕೃಷಿಕರಿಗೆ ಹಣಕಾಸಿನನಿಂದ ಸಮಾಧಾನ, ಸ್ವಂತ ಬುದ್ಧಿಯಿಂದ ಉದ್ಯೋಗ ಪಡೆಯುವಿರಿ.

ದಾಂಪತ್ಯದಲ್ಲಿ ಇರುವ ಗೊಂದಲಗಳು ನಿವಾರಣೆಯಾಗಲಿವೆ, ನಿಮ್ಮ ಸುತ್ತಲೂ ಸ್ವಾರ್ಥಿಗಳಿದ್ದಾರೆ ಎಚ್ಚರ ಇರಲಿ, ಸ್ವಲ್ಪ ಮೈಮರೆತರೂ ಅಪಾಯ ಸಾಧ್ಯತೆ, ಬಾಯಿಚಪಲಕ್ಕಾಗಿ ಮತ್ತೊಬ್ಬರ ಮೇಲೆ ಕಣ್ಣು ಹಾಕುವುದು ಸರಿಯಲ್ಲ, ಗುರು ಬಲದಿಂದ ಶುಭಮಂಗಳ ಕಾರ್ಯ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ತುಲಾ ರಾಶಿ

ಈ ರಾಶಿಗೆ ಸರ್ಕಾರಿ ಕಚೇರಿ ಕೆಲಸ ನ್ಯಾಯಾಲಯದ ತೀರ್ಪು ಅಡೆತಡೆ ಸಂಭವ. ನೀವು ತುಂಬಾ ಪ್ರಯತ್ನ ಪಡುತ್ತಿದ್ದೀರಿ ಆದರೆ ಯಶಸ್ಸು ಆಗುತ್ತಿಲ್ಲ ಎಂಬ ಕೊರಗು. ಮದುವೆ ಯಾವುದೇ ನಿರ್ಧಾರ ಬರುತ್ತಿಲ್ಲ. ಸಾಲ ಬಡ್ಡಿ ಏರಿಕೆಯಾಗುತ್ತಿದೆ, ಸಂಪಾದನೆ ಶೂನ್ಯ. ಕೆಲವರಿಗೆ ಆಸ್ತಿ ವಿಚಾರದಲ್ಲಿ ಮೋಸ ಸಂಭವ. ಆರೋಗ್ಯ ಬಾಧೆ ಒಂದಿಲ್ಲ ಒಂದು ಸಮಸ್ಯೆ ಎದುರಿಸುವುದು.

ಪ್ರಮೋಷನ್ ಭಾಗ್ಯ ಅನಾವಶ್ಯಕವಾಗಿ ತಡೆಹಿಡಿಯುವುದು. ವೇತನದಲ್ಲಿ ಅಡತಡೆ. ಹೋಟೆಲ್, ಸಿದ್ಧ ಉಡುಪು, ಸ್ಟೇಷನರಿ, ಬ್ಯೂಟಿ ಪಾರ್ಲರ್ ಉದ್ಯಮದಾರರಿಗೆ ನಷ್ಟ. ಟ್ರಾನ್ಸ್ಪೋರ್ಟ್ ಬಿಸಿನೆಸ್ ವಾಹನ ದುರಸ್ತಿ, ಆರ್ಥಿಕ ನಷ್ಟ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಆರ್ಥಿಕ ಸಂಕಟ. ಉದ್ಯೋಗ ಸಿಗುತ್ತಿಲ್ಲ ಎಂಬ ಕೊರಗು.

ಉದ್ಯೋಗದ ಸಂದರ್ಶನ ವಿಳಂಬ. ಹೆಣ್ಣು ಮಕ್ಕಳಿಗೆ ಹೊಟ್ಟೆ ನೋವು ಪದೇಪದೇ ಗರ್ಭ ನಷ್ಟ. ಪ್ರೇಮಿಗಳಿಬ್ಬರಲಿ ಬಿನ್ನಾಭಿಪ್ರಾಯ. ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಗೊಂದಲ. ಅತ್ತೆ- ಸೊಸೆ ಮಧ್ಯೆ ಸದಾ ಕಿರಿಕಿರಿ. ಅತ್ತೆ ಮಾವನವರ ಆಸ್ತಿ ಅಡತಡೆ ಸಂಭವ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಶ್ಚಿಕ ರಾಶಿ

ಅಧಿಕಾರಿಗಳ ಜೊತೆ ಮಾತನಾಡುವ ಸಾಮರ್ಥ್ಯ ಹೆಚ್ಚಾಗುತ್ತದೆ, ಉದ್ಯಮ ಒಡಂಬಡಿಕೆ ಸಾಧ್ಯತೆ, ಪ್ರೇಮಿಗಳಲ್ಲಿ ಕಾಮಪ್ರಚೋದನೆ ನಿಯಂತ್ರಿಸುವುದು ಬಹಳ ಮುಖ್ಯ, ನೆರೆಹೊರೆಯವರೊಂದಿಗೆ ಗೊಂದಲ ಸಾಧ್ಯ, ಹೊಸ ಸಂಬಂಧ ಜೊತೆ ಮದುವೆ ಬಲ ಕೂಡಿ ಬರುತ್ತದೆ, ಬೆನ್ನುನೋವಿನ ಸಾಧ್ಯತೆ, ಸಂಗಾತಿಯು ನಿಮಗೆ ಹಣದ ಸಹಾಯ ನೀಡಲಿದ್ದಾರೆ.

ಗುತ್ತಿಗೆದಾರರು ನಿಮ್ಮ ವೃತ್ತಿ ಜೀವನದಲ್ಲಿ ನೀವು ಸವಾಲನ್ನು ಎದುರಿಸುತ್ತೀರಿ, ರಿಯಲ್ ಎಸ್ಟೇಟ್ ಉದ್ಯಮದಾರರ ಆರ್ಥಿಕ ಪರಿಸ್ಥಿತಿ ಸುಧಾರಣೆ, ಸಣ್ಣ ವಿಷಯಕ್ಕಾಗಿ ಕುಟುಂಬದಲ್ಲಿ ಕಲಹ ಸಂಭವ, ಹೋಟೆಲ್ ಹಾಗೂ ಬ್ಯೂಟಿ ಪಾರ್ಲರ್ ವ್ಯಾಪಾರದಲ್ಲಿ ನಷ್ಟ ಸಾಧ್ಯತೆ, ತಂತ್ರಜ್ಞಾನಿಗಳು ನಿಮ್ಮ ವೃತ್ತಿ ಜೀವನದಲ್ಲಿ ನೀವು ಲಾಭ ಪಡೆಯುತ್ತೀರಿ, ಸಿದ್ಧ ಉಡುಪು ಸ್ಟೇಷನರಿ ವ್ಯಾಪಾರ ವಿಸ್ತರಣೆಯಲ್ಲಿ ಲಾಭವಿರುತ್ತದೆ, ನಿಮ್ಮ ಕಠಿಣ ಪರಿಶ್ರಮ ಹೆಚ್ಚಾಗುತ್ತದೆ, ಮನೆಯ ನಿರ್ಮಾಣ ಅಥವಾ ಒಳಾಂಗಣ ವಿನ್ಯಾಸ ಮಾಡುವವರಿಗೆ ಧನಲಾಭವಿದೆ.

ಅಧಿಕಾರಿಗಳಿಗೆ ಪ್ರಭಾವಶಾಲಿ ವ್ಯಕ್ತಿಗಳ ಒತ್ತಡ ಹೆಚ್ಚಾಗಲಿದೆ, ವಿದೇಶಿ ಕಂಪನಿಗಳ ಒಡಂಬಡಿಕೆ ಬೆಳವಣಿಗೆ ಚೆನ್ನಾಗಿರುತ್ತದೆ, ಹೊಸ ವಾಹನ ಖರೀದಿಸುವ ಸಾಧ್ಯತೆ, ವಿದೇಶದಿಂದ ಮಕ್ಕಳ ಆಗಮನ, ಶುಭ ಮಂಗಳ ಕಾರ್ಯ ಮುಹೂರ್ತ ನಿಗದಿ ಮಾಡುವಿರಿ, ಪತ್ನಿಯ ಮಾರ್ಗದರ್ಶನದಿಂದ ಲಾಭ ಪಡೆಯುತ್ತೀರಿ, ನೌಕರರು ಕೆಲಸದ ಸ್ಥಳದಲ್ಲಿ ಜಗಳ ಸಂಭವ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಧನಸ್ಸು ರಾಶಿ

ಉದ್ಯೋಗ ವಿಳಂಬ ಸಾಧ್ಯತೆ, ಪ್ರಯಾಣ ಮುಂದೂಡುವುದು ಒಳಿತು, ಮಹಿಳೆಯರು ಧರಿಸಿರುವ ಆಭರಣಗಳ ಬಗ್ಗೆ ಜಾಗ್ರತೆ ಇರಲಿ, ಗುತ್ತಿಗೆದಾರರಿಗೆ ಅನುದಾನದ ಕೊರತೆ ಎದುರಾಗಬಹುದು, ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವವರಿಗೆ ಅನುದಾನದ ಕೊರತೆ, ಸದ್ಯಕ್ಕೆ ಹೊಸ ಕೈಗಾರಿಕೆ ಪ್ರಾರಂಭ ಬೇಡ, ಲಘುವಾಹನ ಮಾರಾಟಗಾರರಿಗೆ ಆರ್ಥಿಕ ನಷ್ಟ, ಅನಿವಾರ್ಯತೆಯಿಂದ ಸಂಗಾತಿ ಆಸೆ ತೀರಿಸಲು ಸಾಲ ಮಾಡುವಿರಿ.

ಮನೆಪಾಠ ಮಾಡುವ ಶಿಕ್ಷಕರಿಗೆ ಪುನಹ ಪ್ರಾರಂಭ ಮಾಡುವ ಚಿಂತನೆ, ನಿಮ್ಮ ಆಸ್ತಿ ಮಾರಾಟ ವಿಳಂಬ ಸಾಧ್ಯತೆ, ವಿದೇಶಿ ಕಂಪನಿಗಳ ಸಂಪರ್ಕದಿಂದ ನಿಮ್ಮ ವ್ಯವಹಾರಕ್ಕೆ ಹೊಸ ತಿರುವು ಬರುವ ಸಾಧ್ಯತೆ, ನಿಮಗೆ ಕಿರುಕುಳ ನೀಡುವ ಉನ್ನತ ಅಧಿಕಾರಿ ವರ್ಗಾವಣೆ ಆಗುವ ಸಾಧ್ಯತೆ ಇದೆ, ನಿಮ್ಮ ಮನಸ್ಸು ನಿರಾಳ, ಹಂಗಾಮಿ ನೌಕರರಿಗೆ ಉದ್ಯೋಗದಲ್ಲಿ ಖಾಯಂ ಹಾಗುವ ಭಾಗ್ಯ.

ಸ್ಥಿರಾಸ್ತಿಗೆ ಮಾರಾಟಕ್ಕೆ ಒಳ್ಳೆಯ ಬೆಲೆ ಸಿಗಲಿದೆ, ಪ್ರೇಮಿಗಳ ಕುಟುಂಬದ ಸಂಬಂಧಗಳು ಸಾಕಷ್ಟು ವೃದ್ಧಿಯಾಗುತ್ತವೆ, ಮೊದಲು ನಿಮ್ಮ ಕುಟುಂಬದ ಬಗ್ಗೆ ಚಿಂತೆ ಮಾಡಿ ಅನ್ಯರ ಬಗ್ಗೆ ಚಿಂತನೆ ಮಾಡಬೇಡಿ, ಕೃಷಿಭೂಮಿ ಅಭಿವೃದ್ಧಿಪಡಿಸುವುದು ಒಳಿತು, ಕಚೇರಿ ಕೆಲಸದ ಮೇಲೆ ದೂರದ ಊರಿಗೆ ಹೋಗುವ ಸಂಭವ, ವಿದೇಶಕ್ಕೆ ಹೋಗುವ ಅವಕಾಶಗಳು ಸರಳವಾಗಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.

ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಕರ ರಾಶಿ

ಮನರಂಜನೆ ಮತ್ತು ಮೋಜಿನ ಹವ್ಯಾಸಗಳಿಂದ ಧನಹಾನಿ, ಕೂಡಿಟ್ಟ ಹಣ ದುಃಖದ ಸಮಯದಲ್ಲಿ ಲಾಭ ಆಗಲಿದೆ, ನಿಮ್ಮ ಪ್ರೀತಿಯ ಜೀವನದಲ್ಲಿ ಕಹಿಘಟನೆಗಳನ್ನು ಕ್ಷಮಿಸಿ ಒಂದಾಗಿ, ಅರ್ಥಮಾಡಿಕೊಳ್ಳದೆ ದಾಖಲೆಗಳ ಮೇಲೆ ಸಹಿ ಮಾಡಬೇಡಿ, ಪಾಲುದಾರಿಕೆ ವ್ಯವಹಾರಗಳಲ್ಲಿ ಸಾಕಷ್ಟು ಭಿನ್ನ ಅಭಿಪ್ರಾಯಗಳು ಉಂಟಾಗಬಹುದು.

ಮುನಿಸಿಕೊಂಡಿರುವ ಪತ್ನಿ ಮತ್ತೆ ನಿಮ್ಮ ಜೊತೆ ಪ್ರೇಮದಲ್ಲಿ ಬೀಳುವಂತೆ ಮಾಡಬಹುದು, ನಿಮ್ಮ ಕೌಶಲ್ಯ ತೋರಿಸಲು ಅವಕಾಶಗಳು ದೊರೆಯಲಿದೆ, ಇದರಿಂದ ಸರ್ಕಾರ ದ್ರವ ವ್ಯಾಪಾರಿಗಳಿಗೆ ಮೀನುಗಾರರಿಗೆ ವಿಶೇಷ ಆರ್ಥಿಕ ಚೇತರಿಕೆ, ಸೋದರರಿಂದ ಸ್ವಲ್ಪ ಕಿರಿಕಿರಿ, ಜಿಲ್ಲಾಧಿಕಾರಿ ಹತ್ತಿರ ಮಾತನಾಡುವಾಗ ಮಾತಿನಲ್ಲಿ ಎಚ್ಚರಿಕೆ ಇರಲಿ, ಕಾನೂನಿಗೆ ತಲೆಬಾಗಿ ತೀರ್ಪು ಸ್ವೀಕರಿಸಿ, ಸೋಮಾರಿತನ ಜಿಗುಪ್ಸೆ ನಿಮ್ಮ ಉನ್ನತಿಗೆ ಮಾರಕ, ದಾಯಾದಿಗಳ ಆಸ್ತಿ ಖರೀದಿಗೆ ನಿರ್ಧಾರ, ಹಲವು ವರ್ಷಗಳಿಂದ ಕಾಡುತ್ತಿದ್ದ ಅನಾರೋಗ್ಯ ಇಂದು ಅಂತ್ಯ, ನರದೌರ್ಬಲ್ಯ ಸಮಸ್ಯೆ ಎದುರಿಸುವಿರಿ.

ಕೆಲವೊಮ್ಮೆ ಎಷ್ಟೇ ಕಷ್ಟಪಟ್ಟರೂ ಬೆಲೆ ಇಲ್ಲ ಅನಿಸಿಕೆ ಆಗುವುದು, ಹೆಂಡತಿಯೊಂದಿಗೆ ಸಣ್ಣ ವಿಚಾರಕ್ಕೆ ವಿರಸ, ಕಚೇರಿಯಲ್ಲಿ ಸಹೋದ್ಯೋಗಿಗಳ ಜೊತೆ ಭಿನ್ನಾಭಿಪ್ರಾಯ, ಹೋಟೆಲ್ ಉದ್ಯಮದಲ್ಲಿ ನಷ್ಟ, ಭೂಮಿ ಖರೀದಿಯಲ್ಲಿ ಮೋಸ ಸಂಭವ, ಕಲಾವಿದರಿಗೆ ವಿಶೇಷ ಜನಮನ್ನಣೆ ಸಿಗಲಿದೆ ಬೇಡಿಕೆ ಹೆಚ್ಚಾಗಲಿದೆ, ಮಹಿಳಾ ಉದ್ಯೋಗಿಗಳಿಗೆ ಕಚೇರಿಯಲ್ಲಿ ಕಿರಿಕಿರಿ ಸಂಭವ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.

ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕುಂಭ ರಾಶಿ

ನೂತನ ಗೃಹ ನಿರ್ಮಾಣದ ಚಿಂತನೆ ನಡೆಸಲಿದ್ದೀರಿ, ವೃತ್ತಿ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಪದೋನ್ನತಿ, ಹಿನ್ನೆಲೆ ಗಾಯಕರಿಗೆ, ಶಾಸ್ತ್ರೀಯ ಸಂಗೀತ, ರಂಗಭೂಮಿ ಕಲಾವಿದರಿಗೆ, ಚಲನಚಿತ್ರ ಕಲಾವಿದರಿಗೆ, ಸಂಗೀತಗಾರರಿಗೆ ಬೇಡಿಕೆ ಹೆಚ್ಚಾಗಲಿದೆ, ನಿಮ್ಮ ಪ್ರತಿಭೆಯ ಉತ್ತಮ ಅವಕಾಶ ದೊರಕಲಿದೆ, ರಹಸ್ಯ ವಿಚಾರ ಕಾಪಾಡಿಕೊಂಡು ಬಂದಿದ್ದು ಈಗ ಬಹಿರಂಗವಾಗಲಿದೆ.

ಹೊಸ ಯೋಜನೆ ಪ್ರಾರಂಭಿಸುವ ಮುನ್ನ ತರಬೇತಿ ಪಡೆಯುವುದು ಉತ್ತಮ, ಗೃಹಿಣಿಯರ ಅತ್ಯಧಿಕ ಖರ್ಚಿನಿಂದ ಮನಸ್ತಾಪ, ವ್ಯಾಪಾರಸ್ಥರಿಗೆ ಆರ್ಥಿಕ ಸಮಸ್ಯೆ ಪರಿಹಾರವಾಗಿ ಋಣಭಾರದಿಂದ ಮುಕ್ತರಾಗುವ ಸಾಧ್ಯತೆ ಕಂಡು ಬರುತ್ತಿದೆ, ಗೃಹ ಉಪಯೋಗಿ ವಸ್ತುಗಳ ಖರೀದಿ, ಸ್ವಂತ ಉದ್ಯಮ ಪ್ರಾರಂಭಿಸಿದರೆ ಹೆಚ್ಚಿನ ಯಶಸ್ಸು, ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದೆ ಕೆಲಸವಾದರೂ ಧನ ಆಗಮನ, ಮದುವೆ ಪ್ರಸ್ತಾಪ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.

ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮೀನ ರಾಶಿ

ಎರಡನೇ ವಿವಾಹ ಕಾರ್ಯ ಮಾಡಲಿಚ್ಚೆಉಳ್ಳವರು ಅಡತಡೆ ಸಂಭವ, ಉದ್ಯೋಗ ಸಂದರ್ಶನ ಕಾಯುತ್ತಿದ್ದೀರಿ,ನಿಮ್ಮ ವ್ಯಾಪಾರ ವಿಸ್ತರಣೆಯಾಗಲಿದೆ, ಇದರಿಂದ ಲಾಭ ಸಿಗಲಿದೆ, ಸ್ನೇಹಿತರ ಸಹಾಯ ದೊರೆಯಲಿದೆ, ಮುನಿಸಿಕೊಂಡಿರುವ ಸಂಗಾತಿಯ ಭೇಟಿಯಾಗುವ ಸಂಭವ, ಹೊಸ ಒಪ್ಪಂದಕ್ಕೆ ಸಹಿ ಮಾಡುವಿರಿ.

ಆಕಸ್ಮಿಕ ಆರೋಗ್ಯದಲ್ಲಿ ತೊಂದರೆ ಸಂಭವ, ಶಿಕ್ಷಕರ ಸೃಜನಶೀಲ ವಿಚಾರಗಳು ಪ್ರಯೋಜನ ಪಡೆಯುತ್ತಿವೆ, ಕೆಲವರಿಗೆ ಪತ್ನಿಯ ದುರಹಂಕಾರ ಎದುರಿಸುವಿರಿ, ಬೇರೆಯವರಿಗೆ ಜಾಮೀನ್ ಆಗಿ ನೀಡಿರುವ ಹಣಕ್ಕೆ ನಿಮಗೆ ತೊಂದರೆ ಉಂಟುಮಾಡಬಹುದು.

ಪ್ರೇಮದ ಸಂಗಾತಿ ಯಿಂದಾಗಿ ಅದೃಷ್ಟ, ಸಹೋದರ ಸಹೋದರಿಯರು ಆಸ್ತಿ ಮರು ಪಾಲು ಕೇಳುವ ಸಂಭವ, ಸಾಹಿತಿಗಳಿಗೆ ಗೌರವ ಸಿಗುತ್ತದೆ, ಪೋಷಕರು ನಿಮ್ಮ ವ್ಯಾಪಾರದಲ್ಲಿ ಧನಸಹಾಯ ಮಾಡಲಿದ್ದಾರೆ, ಕೆಲವರಿಗೆ ಬೆನ್ನು ಸೊಂಟ ಕುತ್ತಿಗೆ ಪಿತ್ತಜನಕಾಂಗ ಸಮಸ್ಯೆ ಕಾಣಬಹುದು, ಉದ್ಯೋಗದ ಮೇಲೆ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಬರಬಹುದು, ಪ್ರೇಮಿಗಳ ಎರಡು ಕುಟುಂಬ ಸಂಬಂಧಗಳು ಗಾಢವಾಗುತ್ತವೆ, ಕೆಲವು ಪ್ರೇಮಿಗಳು ಅಂತರ್ಜಾತಿ ಸಮಸ್ಯೆ ಎದುರಿಸಬೇಕಾಗುವುದು, ಮಕ್ಕಳ ಆರೋಗ್ಯ ಚಿಂತೆ ಉಂಟುಮಾಡಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ನಿತ್ಯ ಭವಿಷ್ಯ

ಆಗಸ್ಟ್ 27ರ ರಾಶಿಭವಿಷ್ಯ: ವೃತ್ತಿಯಿಂದ ಪ್ರೇಮದವರೆಗೆ ಇಂದು ನಿಮ್ಮ ದಿನ ಹೇಗಿರಲಿದೆ?

Published

on

august-27-2026-daily-horoscope-kannada-rashi-bhavishya

ಮೇಷದಿಂದ ಮೀನದವರೆಗೆ ದ್ವಾದಶ ರಾಶಿಗಳ ದಿನಭವಿಷ್ಯ ಇಲ್ಲಿದೆ. ಉದ್ಯೋಗ, ವ್ಯವಹಾರ, ಶಿಕ್ಷಣ, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ಇಂದು ಯಾವ ರಾಶಿಗೆ ಶುಭ? ಯಾರು ಎಚ್ಚರಿಕೆ ವಹಿಸಬೇಕು?

ಸುದ್ದಿದಿನ, ರಾಶಿಭವಿಷ್ಯ: 2026ರ ಆಗಸ್ಟ್ 27, ಗುರುವಾರದಂದು ಶ್ರಾವಣ ಮಾಸದ ಶುಕ್ಲ ಪಕ್ಷದ ದಶಮಿ ತಿಥಿ, ಜ್ಯೇಷ್ಠಾ ನಕ್ಷತ್ರದ ಪ್ರಭಾವವಿರುವ ಇಂದು ಚಂದ್ರನ ಸ್ಥಾನ ಮತ್ತು ಗ್ರಹಗಳ ಚಲನೆ ಹಲವು ರಾಶಿಗಳ ದಿನಚರಿಯಲ್ಲಿ ಬದಲಾವಣೆ ತರಬಹುದು. ಕೆಲವರಿಗೆ ವೃತ್ತಿ ಮತ್ತು ಹಣಕಾಸಿನ ವಿಚಾರದಲ್ಲಿ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆಯಿದ್ದರೆ, ಇನ್ನು ಕೆಲವರು ಮಾತುಕತೆ ಹಾಗೂ ನಿರ್ಧಾರಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವುದು ಒಳಿತು.

ಪಂಚಾಂಗ: ಶ್ರೀ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ವರ್ಷಾ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ, ಗುರುವಾರ, ಶುಕ್ಲ ದಶಮಿ, ಜ್ಯೇಷ್ಠಾ ನಕ್ಷತ್ರ. ರಾಹುಕಾಲ ಮಧ್ಯಾಹ್ನ 1.58ರಿಂದ 3.31ರವರೆಗೆ, ಗುಳಿಕಕಾಲ ಬೆಳಿಗ್ಗೆ 9.15ರಿಂದ 10.48ರವರೆಗೆ ಹಾಗೂ ಯಮಗಂಡಕಾಲ ಬೆಳಿಗ್ಗೆ 6.08ರಿಂದ 7.41ರವರೆಗೆ.

http://Visit : www.suddidina.com

ಮೇಷ ರಾಶಿ

ಇಂದು ಕೆಲಸದಲ್ಲಿ ಚುರುಕು ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಸಿಗಬಹುದು. ವ್ಯವಹಾರದಲ್ಲಿ ನಿರ್ಧಾರ ಕೈಗೊಳ್ಳುವಾಗ ಆತುರ ಬೇಡ. ಕುಟುಂಬದಲ್ಲಿ ಸಣ್ಣ ವಿಚಾರಕ್ಕೆ ಭಿನ್ನಾಭಿಪ್ರಾಯ ಉಂಟಾಗಬಹುದು. ಪ್ರೇಮ ಜೀವನದಲ್ಲಿ ಸಂಗಾತಿಯೊಂದಿಗೆ ಮುಕ್ತವಾಗಿ ಮಾತನಾಡಿ. ಆರೋಗ್ಯದಲ್ಲಿ ದಣಿವು ಕಾಣಿಸಿಕೊಳ್ಳಬಹುದು.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಇಂದು ಅನುಕೂಲಕರ ದಿನ. ಬಾಕಿ ಹಣ ಮರಳಿ ಬರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ ದೊರೆಯಬಹುದು. ವಿದ್ಯಾರ್ಥಿಗಳಿಗೆ ಏಕಾಗ್ರತೆ ಹೆಚ್ಚಲಿದೆ. ಕುಟುಂಬದ ಹಿರಿಯರಿಂದ ಉತ್ತಮ ಸಲಹೆ ಸಿಗಲಿದೆ. ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದು ಒಳಿತು.

ಮಿಥುನ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಉತ್ತಮ. ವೃತ್ತಿಯಲ್ಲಿ ನಿಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ಅವಕಾಶ ದೊರೆಯಬಹುದು. ವ್ಯಾಪಾರಿಗಳಿಗೆ ಹೊಸ ಸಂಪರ್ಕಗಳು ಲಾಭ ತರಬಹುದು. ಪ್ರೇಮ ಸಂಬಂಧದಲ್ಲಿ ತಪ್ಪು ತಿಳುವಳಿಕೆ ಉಂಟಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ಕಟಕ ರಾಶಿ

ಕುಟುಂಬಕ್ಕೆ ಇಂದು ಹೆಚ್ಚಿನ ಸಮಯ ನೀಡುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಉತ್ತಮ ಫಲ ಪಡೆಯಬಹುದು. ಪ್ರೇಮ ಜೀವನದಲ್ಲಿ ಸಂತಸದ ಕ್ಷಣಗಳು ಸಿಗಲಿವೆ. ಆಹಾರ ಪದ್ಧತಿಯ ಬಗ್ಗೆ ಗಮನ ಕೊಡಿ.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಮಹತ್ವದ ಬೆಳವಣಿಗೆ ಸಾಧ್ಯ. ನಿಮ್ಮ ಮಾತಿಗೆ ಗೌರವ ಸಿಗಲಿದೆ. ವ್ಯವಹಾರದಲ್ಲಿ ಹೊಸ ಅವಕಾಶ ಎದುರಾಗಬಹುದು. ಹಣದ ವಿಚಾರದಲ್ಲಿ ಲಾಭದ ಸೂಚನೆಗಳಿವೆ. ಕುಟುಂಬದಲ್ಲಿ ಶುಭ ಸುದ್ದಿ ಕೇಳಿಬರಬಹುದು. ಪ್ರೇಮ ಸಂಬಂಧದಲ್ಲಿ ಆತ್ಮೀಯತೆ ಹೆಚ್ಚಾಗಲಿದೆ.

ಕನ್ಯಾ ರಾಶಿ

ಕೆಲಸದ ವಿಚಾರದಲ್ಲಿ ಇಂದು ಯೋಜನೆ ರೂಪಿಸಿಕೊಂಡು ಮುಂದುವರಿಯಿರಿ. ಸಣ್ಣ ತಪ್ಪುಗಳು ಗೊಂದಲಕ್ಕೆ ಕಾರಣವಾಗಬಹುದು. ವಿದ್ಯಾರ್ಥಿಗಳಿಗೆ ಉತ್ತಮ ದಿನ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದವರೊಂದಿಗೆ ಮನಸ್ತಾಪವಾದರೆ ಮಾತಿನ ಮೂಲಕ ಪರಿಹರಿಸಿಕೊಳ್ಳಿ. ಆರೋಗ್ಯದಲ್ಲಿ ವಿಶ್ರಾಂತಿಗೆ ಆದ್ಯತೆ ನೀಡಿ.

ತುಲಾ ರಾಶಿ

ಇಂದು ಅದೃಷ್ಟ ನಿಮ್ಮ ಪರವಾಗಿರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಕಂಡುಬರಬಹುದು. ವ್ಯವಹಾರದಲ್ಲಿ ಹೊಸ ಒಪ್ಪಂದದ ಅವಕಾಶ ಸಿಗಬಹುದು. ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ಪ್ರೇಮ ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ. ಕುಟುಂಬದವರಿಂದ ಬೆಂಬಲ ದೊರೆಯಲಿದೆ.

ವೃಶ್ಚಿಕ ರಾಶಿ

ಭಾವನಾತ್ಮಕ ನಿರ್ಧಾರಗಳನ್ನು ತಪ್ಪಿಸುವುದು ಉತ್ತಮ. ಕೆಲಸದಲ್ಲಿ ಹೆಚ್ಚುವರಿ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಅನಿರೀಕ್ಷಿತ ಖರ್ಚು ಎದುರಾಗಬಹುದು. ವ್ಯವಹಾರಿಗಳು ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ. ಸಂಬಂಧಗಳಲ್ಲಿ ಅನುಮಾನಕ್ಕೆ ಅವಕಾಶ ಕೊಡಬೇಡಿ. ಆರೋಗ್ಯದಲ್ಲಿ ಒತ್ತಡ ಕಡಿಮೆ ಮಾಡಿಕೊಳ್ಳಿ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಲಿವೆ. ಉದ್ಯೋಗ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ವಿಚಾರಿಸಿ ಮುಂದುವರಿಯಿರಿ. ವ್ಯಾಪಾರದಲ್ಲಿ ಪ್ರಗತಿ ಸಾಧ್ಯ. ವಿದ್ಯಾರ್ಥಿಗಳಿಗೆ ಶುಭ ಫಲಿತಾಂಶ ಸಿಗಬಹುದು. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ಪ್ರೇಮ ಜೀವನದಲ್ಲಿ ಉತ್ತಮ ಸಂವಹನ ಮೂಡಲಿದೆ.

ಮಕರ ರಾಶಿ

ಕೆಲಸದಲ್ಲಿ ನಿಧಾನಗತಿಯ ಅನುಭವವಾಗಬಹುದು, ಆದರೆ ಪರಿಶ್ರಮ ವ್ಯರ್ಥವಾಗುವುದಿಲ್ಲ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಹೊಸ ಹೂಡಿಕೆ ಮಾಡುವ ಮೊದಲು ಪರಿಶೀಲಿಸಿ. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಪ್ರೇಮ ವಿಚಾರದಲ್ಲಿ ತಾಳ್ಮೆ ಮುಖ್ಯ. ಆರೋಗ್ಯಕ್ಕೆ ವಿಶ್ರಾಂತಿ ನೀಡಿ.

ಕುಂಭ ರಾಶಿ

ಇಂದು ಸೃಜನಶೀಲತೆ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಆಲೋಚನೆಗಳನ್ನು ಮೆಚ್ಚುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಸಂಪರ್ಕಗಳು ಲಾಭ ತರಬಹುದು. ಹಣಕಾಸಿನಲ್ಲಿ ಉತ್ತಮ ಬೆಳವಣಿಗೆ ಕಂಡುಬರಬಹುದು. ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ. ಸಂಗಾತಿಯೊಂದಿಗೆ ಸಂತಸದ ಸಮಯ ಕಳೆಯುವಿರಿ.

ಮೀನ ರಾಶಿ

ಇಂದು ಮನಸ್ಸಿನಲ್ಲಿ ಗೊಂದಲವಿದ್ದರೂ ದಿನ ಮುಂದುವರಿದಂತೆ ಪರಿಸ್ಥಿತಿ ಸುಧಾರಿಸಲಿದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಹಣದ ವಿಚಾರದಲ್ಲಿ ಎಚ್ಚರಿಕೆ ವಹಿಸಿ. ಕುಟುಂಬದಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಪ್ರೇಮ ಜೀವನದಲ್ಲಿ ಹಳೆಯ ಸಮಸ್ಯೆ ಪರಿಹಾರವಾಗಬಹುದು. ಆರೋಗ್ಯದ ಕಡೆ ಗಮನ ಅಗತ್ಯ.

ಒಟ್ಟಾರೆಯಾಗಿ ಇಂದು ಕೆಲವು ರಾಶಿಗಳಿಗೆ ವೃತ್ತಿ ಮತ್ತು ಹಣಕಾಸಿನಲ್ಲಿ ಪ್ರಗತಿಯ ಸೂಚನೆಗಳಿದ್ದರೆ, ಇನ್ನೂ ಕೆಲವು ರಾಶಿಗಳಿಗೆ ತಾಳ್ಮೆ ಮತ್ತು ಎಚ್ಚರಿಕೆ ಮುಖ್ಯವಾಗಲಿದೆ. ಜ್ಯೋತಿಷ್ಯ ಫಲಗಳು ಸಾಮಾನ್ಯ ನಂಬಿಕೆಗಳ ಆಧಾರಿತವಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಮೇಲೆ ಫಲಿತಾಂಶಗಳು ಬದಲಾಗಬಹುದು.

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending