Connect with us

ದಿನದ ಸುದ್ದಿ

ಈ ರಾಶಿಯವರಿಗೆ ಗುಡ್ ನ್ಯೂಸ್ ಧನಲಾಭ! ಉದ್ಯೋಗ ಪ್ರಾಪ್ತಿ! ನಿಶ್ಚಿತಾರ್ಥ ಸಂಭವ! ಸಂತಾನದ ಸಿಹಿಸುದ್ದಿ! ಪ್ರೇಮಿಗಳು ಮತ್ತೆ ಒಂದಾಗುವ ಭಾಗ್ಯ! ಶನಿವಾರ ರಾಶಿ ಭವಿಷ್ಯ-ಜೂನ್-12,2021

Published

on

ಸೂರ್ಯೋದಯ: 05:51 AM, ಸೂರ್ಯಸ್ತ: 06:44 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಜ್ಯೇಷ್ಠ ಮಾಸ, ವಸಂತ ಋತು, ಉತ್ತರಾಯಣ, ಶುಕ್ಲ ಪಕ್ಷ,

ತಿಥಿ: ಬಿದಿಗೆ ( 20:18 )
ನಕ್ಷತ್ರ: ಆರ್ದ್ರ ( 16:57 )
ಯೋಗ: ಗಂಡ ( 09:12 )
ಕರಣ: ಬಾಲವ ( 07:27 ) ಕೌಲವ ( 20:18 )

ರಾಹು ಕಾಲ: 09:00 – 10:30
ಯಮಗಂಡ: 01:30 – 03:00

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ

ವಿದೇಶದಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರಿಗೆ ಧನಲಾಭವಿದೆ, ಕೆಲವರು ಅಲ್ಲಿಯೇ ನಿವೇಶನ ಖರೀದಿಸುವ ಸಾಧ್ಯತೆ, ಕಳೆದ ವಸ್ತು ಲಭ್ಯ, ವ್ಯಾಪಾರದಲ್ಲಿ ಸಮೃದ್ಧಿ, ಪ್ರೇಮಿಗಳ ಭಾವನೆಗಳಲ್ಲಿ ವ್ಯತ್ಯಾಸ, ದುರ್ಜನರ ಸಹವಾಸದಿಂದ ಧನಹಾನಿ, ಗ್ರಾಹಕರಿಂದ ಧನಲಾಭ, ಉದ್ಯೋಗಿಗಳಿಗೆ ಧನಲಾಭ, ಜಾಗ್ರತೆ ಇರಲಿ, ಹಿತಶತ್ರುಗಳಿಂದ ಬೇಸರ, ಸಂತಾನದ ನಿರೀಕ್ಷೆಯಲ್ಲಿ ಇರುವವರಿಗೆ ಸಂತಸ, ಮದುವೆಗೆ ಚಾಲನೆ ದೊರೆಯಲಿದೆ.

ಅಕ್ಕತಂಗಿಯರ ಬಾಂಧವ್ಯದಲ್ಲಿ ಬಿರುಕು, ಕಲಾವಿದರಿಗೆ ಧನಲಾಭ, ನ್ಯಾಯಾಲಯದ ಆದೇಶದ ನಿರೀಕ್ಷೆ, ಅತ್ತೆಯಿಂದ ಸೊಸೆಗೆ ಅಪಪ್ರಚಾರ, ಹೊಸ ವಾಹನ ಖರೀದಿಸುವ ಸಾಧ್ಯತೆ, ಆಸ್ತಿ ಮಾರಾಟ ಇಚ್ಛೆಯುಳ್ಳವರಿಗೆ ಲಾಭ, ಕೆಲವರು ವಾಹನ ಬದಲಾಯಿಸುವ ಸಾಧ್ಯತೆ, ಉದ್ಯೋಗ ಬದಲಾವಣೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಷಭ ರಾಶಿ

ಗೆಳೆಯನ ನಿರೀಕ್ಷೆ ಧನ ಸಹಾಯ ಬರದೇ ಇರಬಹುದು, ನಿಮ್ಮ ಮಾತಿನ ಬಗ್ಗೆ ನಿಗಾ ಇಡಿ, ಹೆಣ್ಣು ಮಕ್ಕಳಿಗೆ ಉದ್ಯೋಗ ಕ್ಷೇತ್ರದಲ್ಲಿ ಅಪಪ್ರಚಾರ, ನ್ಯಾಯಾಲಯದ ಆದೇಶದ ನಿರೀಕ್ಷೆಯಲ್ಲಿ ಆತಂಕ, ಅನಾರೋಗ್ಯ ಸಮಸ್ಯೆ ಉಲ್ಬಣ, ಚಲನಚಿತ್ರ ನಟ ನಟಿಯರಿಗೆ ಬೇಡಿಕೆ ಹೆಚ್ಚಾಗಲಿದೆ, ಧಾರವಾಹಿ ನಟ-ನಟಿಯರಿಗೆ ಹಾಗೂ ಎಲ್ಲಾ ಕಲಾವಿದರಿಗೆ ಧನಲಾಭವಿದೆ, ಸಂತಾನ ಸಂಭ್ರಮ, ಉದ್ಯೋಗ ಪ್ರಾರಂಭ ಮಾಡಲು ಹಣದ ಸಮಸ್ಯೆ ಉಂಟಾಗಬಹುದು.

ಸಂಗಾತಿಯಿಂದ ದಿನಾಂತ್ಯದಲ್ಲಿ ಧನಾಗಮ ಸಾಧ್ಯತೆ, ಮನೆ ನಿರ್ಮಾಣ ಚಾಲನೆ ದೊರೆಯಲಿದೆ, ನಿಮಗೂ ಮೇಲಾಧಿಕಾರಿ ನಡುವೆ ವಾಗ್ವಾದ ಸಂಭವ, ನೆರೆಹೊರೆಯವರು ಶತ್ರುಗಳಾಗಿ ಕಿರಿಕಿರಿ ಮಾಡಲಿದ್ದಾರೆ, ರಾಜಕಾರಣಿಗಳು ಹಿತೈಷಿಗಳ ಬಗ್ಗೆ ಎಚ್ಚರಿಕೆ ಇರಲಿ, ಗುಪ್ತ ಸಂದೇಶ ಮೊಬೈಲಲ್ಲಿ ಮಾತನಾಡಬೇಡಿ, ಅನಿರೀಕ್ಷಿತ ಉನ್ನತ ಪದವಿ, ಹೆಂಡತಿಯ ಮಾರ್ಗದರ್ಶನ ನಗರ ಪ್ರದೇಶದಲ್ಲಿ ನಿವೇಶನ ಖರೀದಿ ಸುವ ಸಾಧ್ಯತೆ, ಅನಿರೀಕ್ಷಿತ ಹಳೆಯ ಸಂಗಾತಿ ಆಗಮನ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಿಥುನ ರಾಶಿ

ಬಾಳಸಂಗಾತಿಯು ತನ್ನ ಆತ್ಮೀಯ ಬಂಧು-ಬಳಗ ಪರಿಚಯಿಸಲಿದ್ದಾರೆ, ಕೃಷಿ ಭೂಮಿ ಖರೀದಿಸುವ ಮಹತ್ವ ನಿರ್ಧಾರ, ಮೇಲಾಧಿಕಾರಿ ಇಂದ ಅನಾವಶ್ಯಕವಾಗಿ ನಿಮ್ಮ ಪ್ರೊಮೋಷನ್ ತಡೆಹಿಡಿತ, ನಿಮ್ಮ ಬಾಸ್ ಜೊತೆ ಹೆಚ್ಚಿನ ಸಂಬಳ ಕೇಳಲು ಸೂಕ್ತ ಸಮಯ, ಅಣ್ಣ-ತಮ್ಮಂದಿರ ಬಾಂಧವ್ಯ ಹಠದಿಂದ ಹಾಳು ಮಾಡಿಕೊಳ್ಳಬೇಡಿ, ಮಕ್ಕಳ ಭವಿಷ್ಯ ಅಪಪ್ರಚಾರ, ಪ್ರಯತ್ನಿಸಿದ ಕಾರ್ಯಗಳಲ್ಲಿ ಯಶಸ್ಸು, ಕೃಷಿಕರಿಗೆ ಧನಲಾಭ ಉತ್ತಮ ಆದಾಯ ಕೂಡ ಬರಲಿದೆ.

ಮೇಲಾಧಿಕಾರಿ ಜೊತೆ ನಿಷ್ಠುರದ ಮಾತುಗಳಿಂದ ತೊಂದರೆ, ಅನಿರೀಕ್ಷಿತ ದೂರ ಪ್ರಯಾಣ, ರಿಯಲ್ ಎಸ್ಟೇಟ್ ನವರಿಗೆ ಲಾಭ, ಸುಗಂಧ ದ್ರವ್ಯಗಳ ವ್ಯಾಪಾರಿಗಳಿಗೆ ಧನಲಾಭವಿದೆ, ಹೋಟೆಲ್ ಉದ್ಯಮದಲ್ಲಿ ಆರ್ಥಿಕ ಪರಿಸ್ಥಿತಿ ಏರುಪೇರು ಸಂಭವ, ಸುವಾರ್ತೆ ಕೇಳುವಿರಿ, ಕೊನೆಗೆ ಹಳೆಯ ಸಂಗಾತಿ ಆಗಮನ, ಮನೆಯಲ್ಲಿ ದಿಗ್ಬ್ರಮೆ, ವಿದೇಶ ಪ್ರವಾಸ ಮಾಡಲಿದ್ದೀರಿ, ಗ್ಯಾರೇಜ್ ಉದ್ದಿಮೆದಾರರಿಗೆ ಧನ ಲಾಭ, ಆರೋಗ್ಯದಲ್ಲಿ ಚೇತರಿಕೆ, ಪಿತ್ರಾರ್ಜಿತ ಆಸ್ತಿ ನಿವಾರಣೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕರ್ಕಾಟಕ ರಾಶಿ

ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ, ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ, ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು.

ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ, ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ, ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು.

ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ, ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಸಿಂಹ ರಾಶಿ

ಅಧಿಕಾರಿ ವರ್ಗದವರು ಆಸ್ತಿ ದಾಖಲೆಗಳು ಪರೀಕ್ಷಿಸಿಕೊಳ್ಳಿ, ಎಚ್ಚರದಿಂದ ಠೇವಣಿ ಮಾಡಿ, ನೀವು ಬೇನಾಮಿ ಹೆಸರ ಮೇಲೆ ಮಾಡಿರುವ ಆಸ್ತಿಯಲ್ಲಿ ತೊಂದರೆ ಕಾಡಲಿದೆ, ಬೇನಾಮಿ ವಿರೋಧಿ ಯಾಗುವ ಸಾಧ್ಯತೆ,ನಿಮ್ಮ ಮಾತಿನಲ್ಲಿ ನಿಯಂತ್ರಣವಿರಲಿ, ಇಲ್ಲದಿದ್ದರೆ ತೊಂದರೆಗಳು ಎದುರಿಸುವಿರಿ, ಅನಾವಶ್ಯಕವಾಗಿ ಕುಟುಂಬ ಜೊತೆ ವಾದವಿವಾದ ಬೇಡ, ಉದ್ಯೋಗ ನಿರಾಶದಾಯಕ.

ಕಚೇರಿಯಲ್ಲಿ ವಿರೋಧಿಗಳು ಹೆಚ್ಚಾಗುವ ಸಾಧ್ಯತೆ, ನಿಮ್ಮ ಬಾಸ್ ನಿಮ್ಮ ಮೇಲೆ ಕೋಪ ಮಾಡಬಹುದು, ರಾಜಕಾರಣಿಗಳಿಗೆ ಜನರ ಮೆಚ್ಚುಗೆ ನಿಮಗೆ ಸಂತೋಷವನ್ನುಂಟು ಮಾಡುತ್ತದೆ, ಯಾವುದೇ ಹಳೆಯ ಒಪ್ಪಂದವು ಇಂದು ಪ್ರಯೋಜನ ಪಡೆಯಲಿವೆ, ವೈವಾಹಿಕ ಮತ್ತು ಪ್ರೀತಿಯಲ್ಲಿ ದುಃಖದ ಸಾಧ್ಯತೆ ಇದೆ.

ಸದ್ಯಕ್ಕೆ ದೀರ್ಘ ಪ್ರಯಾಣ ಬೇಡ, ಹಣಕಾಸಿನ ಸಮಸ್ಯೆಯಿಂದಾಗಿ ಕೆಲವು ಕುಟುಂಬ ಸದಸ್ಯರು ಆತಂಕಕ್ಕೊಳಗಾಗುತ್ತಾರೆ, ಆಸ್ತಿ ವಿಚಾರಕ್ಕಾಗಿ ಕುಟುಂಬದ ಸದಸ್ಯರ ಪರಸ್ಪರ ಭಿನ್ನಾಭಿಪ್ರಾಯ ಪ್ರಾರಂಭ, ನಿಮ್ಮ ಧೈರ್ಯದಿಂದ ವಿರೋಧಿಗಳು ದೂರವಾಗುವರು, ನಿಮ್ಮ ವೃತ್ತಿ ಅಥವಾ ವ್ಯವಹಾರದಲ್ಲಿ ಹಣ ಗಳಿಕೆ ಸಾಧ್ಯತೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕನ್ಯಾರಾಶಿ

ಉದ್ಯಮ ಪ್ರಾರಂಭ ಮಾಡುವ ಮುನ್ನ ಸರಿಯಾದ ನಿರ್ಧಾರವನ್ನು ಕೈಗೊಳ್ಳಿ, ಪ್ರೇಮಿಗಳ ನಡುವೆ ಇದ್ದ ಮನಸ್ತಾಪಗಳು ದೂರವಾಗುವವು, ರಿಯಲ್ ಎಸ್ಟೇಟ್ ಉದ್ಯಮದಾರರ ಆರ್ಥಿಕ ಸ್ಥಿತಿಯು ಪುನಶ್ಚೇತನಗೊಳ್ಳುತ್ತದೆ, ಸ್ವಯಂ ಪ್ರಯತ್ನದಿಂದ ಕಾರ್ಯಸಿದ್ಧಿಗೆ ಅನುಕೂಲವಾಗಿದೆ, ಸರಕಾರಿ ಕೆಲಸದ ಕೆಲವು ಅಧಿಕಾರಿಗಳಿಗೆ ಆದಾಯದಲ್ಲಿ ದ್ವಿಗುಣ ವಾಗಲಿದೆ, ದಿನಸಿ, ಬೇಕರಿ, ಸ್ವೀಟ್, ಸ್ಟೇಷನರಿ, ಬಟ್ಟೆ ವ್ಯಾಪಾರಿಗಳ ವ್ಯಾಪಾರ ಭರದಿಂದ ಸಾಗುತ್ತದೆ.

ನಿಮ್ಮ ಪ್ರೀತಿಯ ಸಂಗಾತಿಯ ಆರೋಗ್ಯದಲ್ಲಿ ಏರುಪೇರು ಸಂಭವ, ಉನ್ನತ ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗುವ ಅವಕಾಶ ಒದಗಿ ಬರಲಿದೆ, ಆಸ್ತಿ ಖರೀದಿಸುವಾಗ ಕಾನೂನು ಸಲಹೆ ಪಡೆದುಕೊಳ್ಳುವುದು ಉತ್ತಮ, ಉದ್ಯೋಗದಲ್ಲಿನ ಸಮಸ್ಯೆಗಳು ಮೇಲಾಧಿಕಾರಿಯ ಹತ್ತಿರ ವೈಯಕ್ತಿಕವಾಗಿ ವಿನಂತಿಸಿದರೆ ಪರಿಹಾರವಾಗಲಿದೆ, ಅನಿರೀಕ್ಷಿತ ಶುಭ ಕಾರ್ಯಕ್ರಮ ಸಂಭವ.

ಕೃಷಿಕರಿಗೆ ಸಾಲ ಮರುಪಾವತಿ ಮಾಡಲೇಬೇಕಾದ ಅನಿವಾರ್ಯತೆ ಬರಬಹುದು, ನೀರಿನ ವ್ಯಾಪಾರ ಮಾಡುವವರಿಗೆ ವ್ಯವಹಾರದಲ್ಲಿ ಲಾಭ ಮತ್ತು ವ್ಯಾಪಾರ ಮತ್ತೆ ವಿಸ್ತಾರವಾಗಲಿದೆ, ಸರಕಾರಿ ದಾಖಲೆಗಳು ನಿರ್ವಹಣೆ ಮಾಡುವ ಉದ್ಯೋಗಿ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ, ಆ ಕೊಠಡಿಗೆ ಬೇರೆಯವರಿಗೆ ಅನುಮತಿ ನೀಡಬೇಡಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ತುಲಾ ರಾಶಿ

ಹೊಸ ವಾಹನ ಖರೀದಿ. ನಗರ ಪ್ರದೇಶದಲ್ಲಿ ಕಟ್ಟಿರುವ ಮನೆ ಖರೀದಿ. ಸಹೋದರಿಗೆ ಸಹೋದರರ ಕಡೆಯಿಂದ ಆಸ್ತಿ ಸಿಗುವ ಭಾಗ್ಯ. ಅತ್ತೆ ಮನೆ ಕಡೆಯಿಂದ ಆಸ್ತಿ ಸಿಗುವ ವಿಳಂಬ. ಮಲತಾಯಿ ಮಕ್ಕಳಿಗೆ ಆಸ್ತಿ ವಿಚಾರದಲ್ಲಿ ಗೊಂದಲ. ಡ್ರೈ ಫ್ರೂಟ್ಸ್, ಹೂಗುಚ್ಚ, ಬ್ಯೂಟಿ ಪಾರ್ಲರ್ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ. ಕಿರುಸಾಲ ಬಯಸಿದವರಿಗೆ ಸಿಗುವ ಭಾಗ್ಯ. ಹೈನುಗಾರಿಕೆ.

ಮೇಕೆ ಫಾರಂ ಕೋಳಿ ಫಾರಂ ಪ್ರಾರಂಭ ಮಾಡುವಿರಿ. ವಿದೇಶಕ್ಕೆ ಹೊರಡುವ ಅತಂತ್ರ ಸಂಭವ. ಖರೀದಿಸಿರುವ ಆಸ್ತಿ ವಿಚಾರದಲ್ಲಿ ಗೊಂದಲ. ಕೃಷಿ ಭೂಮಿಯಲ್ಲಿ ಬೋರ್ವೆಲ್ ಕೊರೆಯುವ ವಿಚಾರ. ಕೃಷಿ ಭೂಮಿಯಲ್ಲಿ ಹನಿ ನೀರಾವರಿ ಪ್ರಾರಂಭದ ಚಿಂತನೆ. ರಾಜಕೀಯ ಭಾಗ್ಯ. ವಾಹನ ಖರೀದಿ ಬೇಡ. ಪಾಲುದಾರಿಕೆ ವ್ಯವಹಾರ ಬೇಡವೇ ಬೇಡ. ನೀವು ನೀಡಿರುವ ಜಾಮೀನ್( ಶೂರಿಟಿ ) ದಿಂದಾಗಿ ನೀವೇ ಹೊಣೆಗಾರಿಕೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಶ್ಚಿಕ ರಾಶಿ

ಹಿತಶತ್ರುಗಳಿಂದಎಚ್ಚರಿಕೆವಹಿಸಿ .ಇಂದು ಸಾಮಾಜಿಕ ಕ್ಷೇತ್ರದಲ್ಲಿ ಗೌರವ, ಪರಿಶ್ರಮಕ್ಕೆ ತಕ್ಕ ಫಲ, ಹಣಕಾಸು ಲಾಭ, ಉದ್ಯೋಗದಲ್ಲಿ ಒತ್ತಡ-ಕಿರಿಕಿರಿ, ಸ್ತ್ರೀಯರಿಗೆ ಸಮಸ್ಯೆ ಎದುರಾಗುವುದು. ಉದ್ಯೋಗದಲ್ಲಿ ಮೇಲಾಧಿಕಾರಿಗಳಿಂದ ಕಿರಿಕಿರಿ. ಬಹುಮುಖ್ಯವಾದ ದಾಖಲಾತಿಯ ಬಗ್ಗೆ ಚಿಂತನೆ. ಮಕ್ಕಳ ವಿವಾಹ ಕಾರ್ಯದ ಬಗ್ಗೆ ಯಶಸ್ಸು.

ಇಂದು ಅನಗತ್ಯ ವಿಚಾರಗಳಿಂದ ದೂರಿವಿರಿ, ಬೇಡವಾದ ವಿಷಯಗಳ ಬಗ್ಗೆ ಚಿಂತನೆ, ಅನಾವಶ್ಯಕವಸ್ತುಗಳ ಖರೀದಿ,ಭೂಮಿಯಿಂದಅನುಕೂಲ, ಭವಿಷ್ಯದ ಬಗ್ಗೆ ದೀರ್ಘಾಲೋಚನೆ. ಮಾತಾಪಿತೃ ಆರೋಗ್ಯದಲ್ಲಿ ಏರುಪೇರು. ನಿಮ್ಮ ಜೀವನ ಏಕಾಂಗಿತನದ ಹೋರಾಟ.

ಈ ದಿನ ರಫ್ತು ವ್ಯವಹಾರಸ್ಥರಿಗೆ ಲಾಭ, ವಿಶ್ರಾಂತಿಯಿಲ್ಲದ ಕೆಲಸ ಕಾರ್ಯಗಳು, ಕೆಲಸಲದಲ್ಲಿ ಅಧಿಕವಾದ ಒತ್ತಡ, ರಾಜಕಾರಣಿಗಳಿಗೆ ಮನ್ನಣೆ, ಕೆಲಸ ಕಾರ್ಯದಲ್ಲಿ ನಿರ್ವಿಘ್ನ. ಹಣಕಾಸಿನಲ್ಲಿ ಪ್ರಗತಿ ಪಾಲುದಾರಿಕೆ ಬೇಡ.ಹಳಸಿಹೋದ ಸಂಬಂಧ ಮರು ಆನಂದ ವಾತಾವರಣ ಸೃಷ್ಟಿಯಾಗುವುದು .ಇಂದು ಮೇಲಾಧಿಕಾರಿಗಳಿಂದ ಪ್ರಶಂಸೆ, ವಿಪರೀತವಾದ ಕೆಲಸ, ಒತ್ತಡ ಜೀವನದಿಂದ ವಿಶ್ರಾಂತಿ ಪಡೆಯುವಿರಿ, ಆರೋಗ್ಯದಲ್ಲಿ ಏರುಪೇರು, ಶತ್ರುಗಳಿಂದ ದೂರ ಉಳಿಯುವಿರಿ, ಇಷ್ಟಾರ್ಥಗಳು ಸಿದ್ಧಿಯಾಗಲಿದೆ. ಚಿನ್ನಾಭರಣಗಳ ಖರೀದಿ. ವಿಚ್ಛೇದನದ ಯುವತಿಗೆ ಮರುವಿವಾಹ ಚಿಂತನೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಧನಸ್ಸು ರಾಶಿ

ಸಣ್ಣ ಕೈಗಾರಿಕೆ ಪ್ರಾರಂಭದ ಚಿಂತನೆ.
ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ.

ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು.

ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಕರ ರಾಶಿ

ಅವಿವಾಹಿತ ಶಿಕ್ಷಕಿ ಶಿಕ್ಷಕರಿಗೆ ಮದುವೆ ವಿಳಂಬ. ಕೆಲವು ಶಿಕ್ಷಕರಿಗೆ ಮತ್ತು ಆಡಳಿತ ವರ್ಗದವರಿಗೆ ಹಾವು ಮುಂಗಸಿ ತರಹ ಕಾದಾಟ. ಹೊಸ ಸಣ್ಣಕೈಗಾರಿಕೆ ಪ್ರಾರಂಭ ಸದ್ಯಕ್ಕೆ ಬೇಡ. ಅಪಾರ್ಟ್ಮೆಂಟ್ನಲ್ಲಿ ಹೊಸ ನಿವೇಶನ ಖರೀದಿಸುವ ಸಾಧ್ಯತೆ. ಕೆಲವು ಯುವಕರು ಹೈನುಗಾರಿಕೆ ತರಬೇತಿ ಪಡೆದರೆ ಒಳಿತು. ಉದ್ಯೋಗ ಸಂದರ್ಶನದ ಸಿಹಿಸುದ್ದಿ.

ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಸದ್ಯಕ್ಕೆ ಕೆಲಸದ ಬದಲಾವಣೆ ಬೇಡ. ಕೆಲವರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಪಾರ್ಟ್ ಟೈಮ್ ಕೆಲಸ ಸಿಗುವ ಸಾಧ್ಯತೆ ಇದೆ. ಪತ್ರಿಕೋದ್ಯಮಿಗೆ ತಮ್ಮ ಸೇವೆಯ ಫಲಶ್ರುತಿಯಿಂದ ಪುರಸ್ಕಾರ ಸಿಗುವ ಸಂಭವ ಇದೆ. ಕೆಲವರಿಗೆ ಸರಕಾರದ ನಿವೇಶನಗಳು ಸಿಗುವ ಸಾಧ್ಯತೆ ಇದೆ.

ಉದ್ಯೋಗ ಕ್ಷೇತ್ರದಲ್ಲಿ ಚುನಾವಣೆ ನಿಲ್ಲುವ ಪ್ರಯತ್ನ. ಕ್ರೀಡಾಪಟುಗಳಿಗೆ ರಾಜ್ಯ ಮತ್ತು ಕೇಂದ್ರದಲ್ಲಿ ಸೇರ್ಪಡೆಗೊಳ್ಳುವ ಅವಕಾಶ ಸಿಗಲಿದೆ. ಶಿಕ್ಷಕರ ಕುಟುಂಬದಲ್ಲಿ ವಿವಾಹ ಸಂಭವ. ಹಿರಿಯರ ಏಕೋಮನೋಭಾವನೆಯಿಂದ ಪ್ರೇಮಿಗಳ ಮದುವೆ ನಿರ್ಧಾರ, ಕೆಲವರಿಗೆ ಜಾತಿ ಅಡ್ಡ ಬರಲಿದೆ, ಕೆಲವರಿಗೆ ಕನ್ಯಾ ಮನೆ ಇಂದ ವಿರೋಧ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕುಂಭ ರಾಶಿ

ಶೀತಬಾಧೆ ನಿಮ್ಮನ್ನು ಬಾಧಿಸಬಹುದು ಜಾಗ್ರತೆವಹಿಸಿ. ಮಕ್ಕಳ ಆರೋಗ್ಯಕ್ಕಾಗಿ ಖರ್ಚು ಹೆಚ್ಚಾಗಬಹುದು.ನಿಮ್ಮ ದುಡಿಮೆ ಆದಾಯ ಸರಿ ಪ್ರಮಾಣದಲ್ಲಿ ಇದೆ. ಸಮತೋಲನ ಸಾಧಿಸಿರಿ. ಆರ್ಥಿಕ ಸಲಹೆಗಾರ ಜೊತೆ ನಿಮ್ಮ ಆರ್ಥಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಉಳಿತಾಯದ ಬಗ್ಗೆ ಗಮನ ಕೊಡಿ. ರಸಗೊಬ್ಬರ ಮಾರಾಟಗಾರರಿಗೆ ಬೇಡಿಕೆ ಬರುತ್ತದೆ. ಸಂಗಾತಿಗೆ ಅವರ ಹಿರಿಯರಿಂದ ಮದುವೆಯ ಭಾಗ್ಯ ಸಿಗಬಹುದು.

ಕೃಷಿ ಉಪಕರಣ ತಯಾರಿಸಿ ಮಾರುವವರಿಗೆ ವ್ಯಾಪಾರ ಹೆಚ್ಚಲಿದೆ. ಬಾಕಿ ಸಾಲ ಈಗ ವಸೂಲಿಯಾಗಲಿದೆ. ವೃತ್ತಿಯಲ್ಲಿನ ಬದಲಾವಣೆಯ ಬಗ್ಗೆ ಸೂಚನೆ ದೊರೆಯುತ್ತದೆ. ಬಂಧುಗಳಲ್ಲಿ ನಿಮ್ಮ ಬಗ್ಗೆ ಇರುವ ತಪ್ಪು ಅಭಿಪ್ರಾಯ ಈಗ ಸರಿಪಡಿಸಿಕೊಳ್ಳಬಹುದು. ಮಕ್ಕಳ ಮದುವೆ ನಿರೀಕ್ಷಣೆಲ್ಲಿದ್ದೀರಿ. ನವ ದಂಪತಿಗಳಿಗೆ ಸಂತಾನಭಾಗ್ಯ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮೀನ ರಾಶಿ

ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ.

ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ.

ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ. ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ.

ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.

ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.

ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್‌ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.

ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.

ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.

ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್‌ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್‌ನಾಯ್ಕ್.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending