ನಿತ್ಯ ಭವಿಷ್ಯ
ಈ ರಾಶಿಯವರಿಗೆ ಧರ್ಮದರ್ಶಿ ಗುರುಗಳಿಂದ ನಿಮ್ಮ ಮಕ್ಕಳಿಗೆ ಬುದ್ದಿ ಮಾತು.. ಈ ರಾಶಿಗೆ ಎಲ್ಲಾನು ಇದ್ದು,ನೆಮ್ಮದಿ ಇಲ್ಲದ ಜೀವನ ವಾಗುವುದು.. ಬುಧವಾರ ರಾಶಿ ಭವಿಷ್ಯ-ಡಿಸೆಂಬರ್-1,2021
ಸೂರ್ಯೋದಯ: 06:24 AM, ಸೂರ್ಯಸ್ತ: 05:49 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಕಾರ್ತಿಕ ಮಾಸ, ದಕ್ಷಿಣಾಯಣ, ಶರತ್ ಋತು, ಕೃಷ್ಣ ಪಕ್ಷ,
ತಿಥಿ: ದ್ವಾದಶೀ ( 23:35 )
ನಕ್ಷತ್ರ: ಚಿತ್ರ ( 18:46 )
ಯೋಗ: ಸೌಭಾಗ್ಯ ( 20:43 )
ಕರಣ: ಕೌಲವ ( 12:59 ) ತೈತಲೆ ( 23:35 )
ರಾಹು ಕಾಲ: 12:00 – 01:30
ಯಮಗಂಡ: 07:30 – 09:00
ಮೇಷ: ನಿಮಗೆ ಕುಟುಂಬ ಮತ್ತು ಉದ್ಯೋಗ ವಾತಾವರಣದಲ್ಲಿ ಅಶಾಂತಿ, ಮನಸ್ಸಿನಲ್ಲಿ ನಾನಾ ತರಹದ ಋಣಾತ್ಮಕ ಅಲೋಚನೆ, ದಾಂಪತ್ಯದಲ್ಲಿ ಬಿರುಕು ಮಾನಸಿಕ ವ್ಯಥೆ, ಸಂಗಾತಿಯ ಮುಂಗೋಪ ಹೆಚ್ಚಾಗುವುದು, ಶುಭ ಮಂಗಳ ಕಾರ್ಯ ಕೆಲಸ ಕಾರ್ಯಗಳಲ್ಲಿ ವಿಳಂಬ, ಆಸ್ತಿ ಖರೀದಿ ವಿಚಾರದಲ್ಲಿ ಆತುರ ನಿರ್ಧಾರದಿಂದ ಸಂಕಷ್ಟ, ಹೊಸ ಉದ್ಯೋಗ ಪ್ರಾರಂಭ ಯೋಚಿಸಿ ಕೆಲಸದಲ್ಲಿ ಮುನ್ನಡೆಯುವುದು ಉತ್ತಮ ಆದ್ದರಿಂದ ತಾಳ್ಮೆ ಅಗತ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ:ನಿಮಗೆ ವೃತ್ತಿ ಕ್ಷೇತ್ರದಲ್ಲಿ ಧನಲಾಭವಿದೆ ಆದರೆ ಹಣ ಬಂದರೂ ಉಳಿಯುವುದಿಲ್ಲ, ಅನಾವಶ್ಯಕವಾಗಿ ಆರೋಗ್ಯ ದೃಷ್ಟಿಯಿಂದ ಅಧಿಕವಾದ ಖರ್ಚು, ಸಂಗಾತಿಯ ಕುಟುಂಬ ಮತ್ತು ಆತ್ಮೀಯರಲ್ಲಿ ವೈಮನಸ್ಸು, ಹಣಕಾಸು ವಿಚಾರದಿಂದ ಅನ್ಯರೊಂದಿಗೆ ವಾದ-ವಿವಾದ, ಆಸ್ತಿ ವಿಚಾರಕ್ಕಾಗಿ ಕುಟುಂಬದಲ್ಲಿ ಕಲಹ ಮಾಡುವ ಸಾಧ್ಯತೆ, ಮೇಲಾಧಿಕಾರಿ ಜೊತೆ ನೀವಾಡುವ ಮಾತಿನ ಮೇಲೆ ಹಿಡಿತ ಅಗತ್ಯ, ಪ್ರೇಮಿಗಳಿಗೆ ಕಷ್ಟಗಳು ಬಂದರೂ ಎದುರಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ: ನಿಮಗೆ ಉನ್ನತ ವಿದ್ಯಾಭ್ಯಾಸದ ಯೋಗ, ವಿದೇಶ ಪ್ರವಾಸ ಹೋಗುವ ಸಾಧ್ಯತೆ, ಮಕ್ಕಳಿಗೆ ಮದುವೆಯಲ್ಲಿ ಆಸಕ್ತಿ, ಜೂಜಾಟದಲ್ಲಿ ಖರ್ಚು ನಷ್ಟ ಅನುಭವಿಸುವಿರಿ, ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ನಿರಾಶೆ ಆಗಲಿದೆ,ವ್ಯಾಪಾರದಲ್ಲಿ ಇಷ್ಟಾರ್ಥಗಳು ಸಿದ್ಧಿಯಾಗುವುದು ಸಂತಸದಿಂದಿರಿ. ವಾಹನ ಸಂಚಾರ ಅಪಘಾತವಾಗುವ ಸಾಧ್ಯತೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ ಆಗಿರಬೇಕು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕಟಕ:ಅಧಿಕವಾದ ಕೆಮ್ಮು ವಾತ-ಪಿತ್ತ ಶೀತ ಬಾಧೆ, ಮಾತಾಪಿತೃ ಆರೋಗ್ಯಕ್ಕಾಗಿ ಹಣವ್ಯಯ, ಷೇರು ವ್ಯವಹಾರಗಳಲ್ಲಿ ನಷ್ಟ, ಹಣಕಾಸು ವ್ಯವಹಾರಸ್ಥರು ಎಚ್ಚರ, ಬಂಡವಾಳ ಹೂಡಿಕೆ ಬೇಡ,ಎಷ್ಟೇ ಐಶ್ವರ್ಯವಿದ್ದರೂ ನೆಮ್ಮದಿಗೆ ಭಂಗ, ಪ್ರೇಮಿಗಳ ಮನಸ್ಸಿನಲ್ಲಿ ಆತಂಕ-ನೋವು ಬಾಧಿಸುವುದು ಎಚ್ಚರ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ: ವ್ಯಾಪಾರ ವಹಿವಾಟುಗಳಲ್ಲಿ ಅಧಿಕ ಲಾಭ, ಹೋಟೆಲ್ ಉದ್ದಿಮೆದಾರರಿಗೆ ನಿಮಗೆ ಹಣಕಾಸು ಸಮಸ್ಯೆ ಇದ್ರೂ ನೆಮ್ಮದಿ ಬಯಸುವಿರಿ, ಮದುವೆ ಇಷ್ಟಾರ್ಥ ಸಿದ್ಧಿಗಾಗಿ ಅಧಿಕವಾದ ತಿರುಗಾಟ, ಉದ್ಯೋಗ ಕ್ಷೇತ್ರದಲ್ಲಿ ಅಧಿಕ ಒತ್ತಡ ಇದರಿಂದ ಮನಸ್ಸಿನಲ್ಲಿ ಅಲ್ಪ ಆತಂಕ-ಗೊಂದಲ, ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ, ಅನಗತ್ಯ ಅಧಿಕವಾದ ಖರ್ಚು ಮಾಡುವಿರಿ, ಕುಟುಂಬದಲ್ಲಿ ಅಧಿಕವಾದ ಕೋಪ, ವಾದ-ವಿವಾದಗಳಿಂದ ದೂರ ಉಳಿಯುವುದು ಉತ್ತಮ ಈ ವಾರ ಶುಭ ಸುದ್ದಿ ಕೇಳುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ; ಆಸ್ತಿ ವಿಚಾರಕ್ಕಾಗಿ ದಾಯಾದಿಗಳೊಂದಿಗೆ ವೈಮನಸ್ಸು, ಬಂಧುಗಳಿಂದ ನಿಂದನೆ-ಅವಮಾನ, ರಿಯಲ್ ಎಸ್ಟೇಟ್ ಉದ್ಯಮ ವ್ಯವಹಾರದಲ್ಲಿ ನಿಧಾನಗತಿ, ವ್ಯಾಪಾರದಲ್ಲಿ ನಷ್ಟವಾಗುವ ಸಾಧ್ಯತೆ, ಹಣಕಾಸು ವಿಚಾರದಲ್ಲಿ ತಗಾದೆ, ತಪ್ಪು ಮಾಡಿ ದಂಡ ಕಟ್ಟುವ ಪ್ರಸಂಗ, ರಿಯಲ್ ಎಸ್ಟೇಟ್ ವ್ಯವಹಾರಸ್ಥರಿಗೆ ಲಾಭ ಆಗಲಿದೆ, ಪಾಲುದಾರಿಕೆ ವ್ಯವಹಾರಗಳಲ್ಲಿ ಚೇತರಿಕೆ, ದ್ರವ್ಯ ಉದ್ಯಮದಾರರರಿಗೆ ಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ: ಹೊಸ ಉದ್ಯಮ ಪ್ರಾರಂಭಿಸಲು ಹಣಕಾಸು ವಿಚಾರದಲ್ಲಿ ಯೋಚನೆ, ವ್ಯವಹಾರ ಆರಂಭಕ್ಕೆ ಯೋಜನೆ ರೂಪಿಸುವಿರಿ, ಪ್ರೇಮಿಗಳ ಮದುವೆ ವಿಳಂಬ ಮಾನಸಿಕವಾಗಿ ವೇದನೆ ಪಡುವಿರಿ, ಅಧಿಕಾರಿ ವರ್ಗದವರಿಗೆ ಪ್ರಭಾವಶಾಲಿ ವ್ಯಕ್ತಿಗಳಿಂದ ಮನಸ್ಸಿನಲ್ಲಿ ಭಯ-ಆತಂಕ, ಆಕಸ್ಮಿಕ ಕುಟುಂಬದಲ್ಲಿ ಕಲಹ ಮನೆಯಲ್ಲಿ ಗೊಂದಲಮಯ ವಾತಾವರಣ, ಸಾಲಗಾರರಿಗೆ ಅತಿಯಾದ ದುಃಖ ಕಾಡುವುದು, ಮದುವೆ ಚರ್ಚೆ ಸಂಭವ, ಹಿರಿಯರಿಂದ ಉತ್ತಮ ಸಲಹೆ ಲಭಿಸುವುದು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ: ಮದುವೆ ವಿಚಾರಗಳ ಬಗ್ಗೆ ಚರ್ಚೆ, ವ್ಯಾಪಾರದ ಹಣಕಾಸು ವಿಚಾರವಾಗಿ ನಷ್ಟ ಸಾಧ್ಯತೆ, ಕೆಲಸದಲ್ಲಿ ಸತತ ಪ್ರಯತ್ನ, ನಿಮ್ಮ ಪ್ರಯತ್ನ ವಿಫಲ ಇದರಿಂದ ದೇಹದಲ್ಲಿ ಆಲಸ್ಯ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಸಂಗಾತಿಯೊಂದಿಗೆ ಕಲಹ-ವಾಗ್ವಾದ, ವೃತ್ತಿ ಕ್ಷೇತ್ರದಲ್ಲಿ ಶತ್ರುತ್ವ ಹೆಚ್ಚಾಗುವುದು, ಹೂಡಿಕೆ ಷೇರು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು: ಶುಭ ಮಂಗಳ ಕಾರ್ಯ ಯತ್ನ ಕಾರ್ಯದಲ್ಲಿ ಯಶಸ್ಸು ಗಳಿಸುವಿರಿ, ಪರಿಶ್ರಮಕ್ಕೆ ತಕ್ಕ ಪ್ರತಿಫಲ ಲಭಿಸುವುದು, ಸರ್ಕಾರಿ ಉದ್ಯೋಗ ಪಡೆಯುವ ಸಾಧ್ಯತೆ, ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ,
ಅಪರಿಚಿತ ಅಪರೂಪದ ವ್ಯಕ್ತಿಯನ್ನು ಭೇಟಿಯಾಗುವಿರಿ, ನವದಂಪತಿಗಳು ನೆಮ್ಮದಿ ಜೀವನಕ್ಕೆ ಮನಸ್ಸು ಹಾತೊರೆಯುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ: ಸದ್ಯದಲ್ಲಿ ಮದುವೆ ಸಿಹಿ ಸುದ್ದಿ ,ನಿಮಗೆ ವ್ಯಾಪಾರ-ವ್ಯವಹಾರದಲ್ಲಿ ಲಾಭದಾಯಕ, ವಿದೇಶ ಪ್ರಯಾಣ ಸಾಧ್ಯತೆ, ವಿದೇಶದಲ್ಲಿ ಉದ್ಯೋಗಾವಕಾಶ, ಮಾಡುತ್ತಿರುವ ಕೆಲಸದಲ್ಲಿ ಒತ್ತಡ, ಕುಟುಂಬದಲ್ಲಿ ಸಹಕಾರ ಇದರಿಂದ ಆಸ್ತಿ ಪಾಲುದಾರಿಕೆ ಸುಲಭ, ಹಿರಿಯರಿಂದ ಪ್ರೇಮಿಗಳಿಗೆ ಬುದ್ಧಿ ಮಾತು, ಉದ್ಯೋಗ ಕ್ಷೇತ್ರದಲ್ಲಿ ಹಿತ ಶತ್ರುಗಳ ಕಾಟ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ: ನಿಮಗೆ ಸಂಗಾತಿಯೊಂದಿಗೆ ದ್ವೇಷ, ಸಂಗಾತಿಯ ಚಂಚಲವಾದ ಮನಸ್ಸು, ಅಕ್ಕಪಕ್ಕದಲ್ಲಿ ಶತ್ರುಗಳ ಬಾಧೆ ಹೆಚ್ಚು, ಉದ್ಯೋಗ ಕ್ಷೇತ್ರದಲ್ಲಿ ಅನ್ಯರ ಕುತಂತ್ರಕ್ಕೆ ಬಲಿಯಾಗುವಿರಿ, ಹಣಕಾಸು ವ್ಯವಹಾರಗಳಲ್ಲಿ ಮೋಸ ಸಾಧ್ಯತೆ, ಗೃಹ ಕಟ್ಟಡ ಅಪಯಶಸ್ಸು, ಸಾಲ ಮಾಡುವ ಪರಿಸ್ಥಿತಿ ನಿರ್ಮಾಣ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ: ನಿಮಗೆ ರಿಯಲ್ ಎಸ್ಟೇಟ್ ದಿಂದ ಲಾಭ, ಪಿತ್ರಾರ್ಜಿತ ಆಸ್ತಿ ತಗಾದೆ ನಿವಾರಣೆ, ಸರ್ಕಾರಿ ಕಚೇರಿ ಕೆಲಸ ಕಾರ್ಯಗಳಲ್ಲಿ ವಿಳಂಬ, ಸುಮಂಗಲ ಕಾರ್ಯ ವಿಳಂಬ, ಧರ್ಮದರ್ಶಿ ಗುರುಗಳಿಂದ ಸೂಕ್ತ ಸಲಹೆ, ಹಿರಿಯರಿಂದ ಮಕ್ಕಳಿಗೆ ಬುದ್ಧಿ ಮಾತು, ಮಕ್ಕಳ ಮತ್ತು ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸ, ಎಲ್ಲಾನು ಇದ್ದು ನೆಮ್ಮದಿ ಇಲ್ಲದ ಜೀವನವಾಗುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.