Connect with us

ನಿತ್ಯ ಭವಿಷ್ಯ

ಶನಿವಾರ ರಾಶಿ ಭವಿಷ್ಯ -ಅಕ್ಟೋಬರ್-22,2022 : ಈ ರಾಶಿಯ ಯುವಕ-ಯುವತಿಯರಿಗೆ ದೀಪಾವಳಿ ನಂತರ ಮದುವೆ ಯೋಗ!

Published

on

ಈ ರಾಶಿಯ ಯುವಕ-ಯುವತಿಯರಿಗೆ ದೀಪಾವಳಿ ನಂತರ ಮದುವೆ ಯೋಗ!

ಶನಿವಾರ ರಾಶಿ ಭವಿಷ್ಯ
-ಅಕ್ಟೋಬರ್-22,2022

ಸೂರ್ಯೋದಯ: 06:11 ಏಎಂ, ಸೂರ್ಯಾಸ್ತ : 05:50 ಪಿಎಂ

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಆಶ್ವಯುಜ ಮಾಸ, ಶರತ್ ಋತು, ಕೃಷ್ಣ ಪಕ್ಷ, ದಕ್ಷಿಣಾಯಣ

ತಿಥಿ: ದ್ವಾದಶೀ 06:02 ಪಿಎಂ ವರೆಗೂ, ನಂತರ ತ್ರಯೋದಶೀ
ನಕ್ಷತ್ರ: ಪುಬ್ಬಾ 01:50 ಪಿಎಂ ವರೆಗೂ , ಉತ್ತರ ಫಾಲ್ಗುಣಿ
ಯೋಗ: ಬ್ರಹ್ಮ 05:13 ಪಿಎಂ ವರೆಗೂ , ಇಂದ್ರ
ಕರಣ: ತೈತಲೆ 06:02 ಪಿಎಂ ವರೆಗೂ , ಬವ 06:07 ಏಎಂ ,

ರಾಹು ಕಾಲ: 09:00 ನಿಂದ 10:30 ವರೆಗೂ
ಯಮಗಂಡ: 01:30 ನಿಂದ 03:00 ವರೆಗೂ
ಗುಳಿಕ ಕಾಲ: 06:00 ನಿಂದ 07:30 ವರೆಗೂ

ಅಮೃತಕಾಲ: 07:05 ಏಎಂ ನಿಂದ 08:46 ಏಎಂ ವರೆಗೂ
ಅಭಿಜಿತ್ ಮುಹುರ್ತ: 11:37 ಏಎಂ ನಿಂದ 12:24 ಪಿಎಂ ವರೆಗೂ

ಮೇಷ ರಾಶಿ:
ಹೋಟೆಲ್ ಉದ್ಯಮದಾರರಿಗೆ ಧನ ಲಾಭ ತಡೆಹಿಡಿದ ಎಲ್ಲಾ ಕೆಲಸ ಕಾರ್ಯಗಳು ಸುಗಮ ರೀತಿಯಲ್ಲಿ ಯಶಸ್ವಿ ಕಾಣುವ ಸೌಭಾಗ್ಯ ಕೂಡಿಬಂದಿದೆ,ಎಲ್ಲಾ ಕೆಲಸ ಕಾರ್ಯಗಳಲ್ಲಿ ಶುಭಫಲವನ್ನು ಖಚಿತವಾಗಿ ಪಡೆದುಕೊಳ್ಳುವಿರಿ. ವ್ಯಾಪಾರ ವಹಿವಾಟದಲ್ಲಿ ಗಣನೀಯ ಏರಿಕೆ. ಭೂಮಿ ಖರೀದಿ ಅಥವಾ ಭೂಮಿ ಮಾರಾಟ ಬಯಸುವರಿಗೆ ಯಶಸ್ಸು. ಮನೆ ಕಟ್ಟಡ ಸುಗಮವಾಗಲಿದೆ. ವಿದೇಶಕ್ಕೆ ಹೋಗುವ ಕನಸು ನನಸಾಗಲಿದೆ. ಶುಭ ಮಂಗಳ ಕಾರ್ಯ ಜರುಗುವುದು. ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಸಹೋದರ ಸಹೋದರಿಯರ ಮಧ್ಯೆ ಇದ್ದ ಭಿನ್ನಾಭಿಪ್ರಾಯ ಮಾಯವಾಗಿ ಎಲ್ಲರೂ ಒಂದಾಗುವುದು. ಸಂತಾನಫಲ ಬಯಸುವವರಿಗೆ ಸಿಹಿಸುದ್ದಿ ಭಾಗ್ಯ. ಮುನಿಸಿಕೊಂಡು ಹೋಗಿರುವ ಪತ್ನಿ ಮರಳಿ ಗಂಡನ ಮನೆಗೆ ಸೇರುವಳು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ನಿಮ್ಮ ರಾಶಿಗೆ ವ್ಯಾಪಾರದಲ್ಲಿ ಚೇತರಿಕೆ, ಸಾಲದಿಂದ ಋಣಮುಕ್ತಿ, ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ, ಪ್ರೇಮಿಗಳ ಮದುವೆ ಸಂಭವ, ಹೊಸ ಉದ್ಯೋಗ ಪಡೆಯುವುದರಲ್ಲಿ ಯಶಸ್ಸು, ಹೊಸ ಉದ್ಯಮ ಪ್ರಾರಂಭ ಮಾಡಲು ಹಣಕಾಸು ಸಹಾಯ ಸಿಗಲಿದೆ, ನಿಮ್ಮ ವ್ಯಾಪಾರ ಬೇರೆ ನಗರದಲ್ಲಿ ವಿಸ್ತಾರದ ಚಿಂತನೆ, ಪ್ರೇಮಿಗಳು ಮರಳಿ ಒಂದಾಗುವರು, ವೀಸಾ ಕೈಸೇರಲಿದೆ, ವಿಧವಾ ಅಥವಾ ವಿಚ್ಛೇದನ ಪಡೆದ ಹೆಣ್ಣು ಮಕ್ಕಳ ಮರು ಮದುವೆ, ನಿವೇಶನ ಖರೀದಿ ಸುವ ಭಾಗ್ಯ, ಶಿಕ್ಷಕರಿಗೆ ಪ್ರಮೋಷನ್ ಭಾಗ್ಯ, ವೈದ್ಯಕೀಯ ಕ್ಷೇತ್ರದಲ್ಲಿ ಇರುವರಿಗೆ ಮಾನಸಿಕ ಖಿನ್ನತೆ ಮಾಯವಾಗಿ ಹೊಸ ಹುಮ್ಮಸ್ಸಿನಿಂದ ಕರ್ತವ್ಯ ನಿರ್ವಹಿಸುವಿರಿ, ಸರ್ಕಾರದ ಪುರಸ್ಕಾರ ಸಿಗುವ ಭಾಗ್ಯ, ಮನೆ ಕಟ್ಟಡ ಪ್ರಾರಂಭ ಮಾಡಿದರೆ ಒಳಿತು, ಗಾರ್ಮೆಂಟ್ಸ್, ಹೋಟೆಲ್, ಕಿರಾಣಿ ,ಸ್ಟೇಷನರಿ, ಹಾರ್ಡ್ವೇರ್ ಮಾಲಕರಿಗೆ ಉತ್ತಮ ಧನಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಆರ್ಥಿಕ ನಷ್ಟದಿಂದ ವೇದನೆ ಪಡುತ್ತಿದ್ದೀರಿ, ಆದರೆ ಈಗ ಹಣಕಾಸಿನ ವ್ಯವಹಾರದಲ್ಲಿ ಚೇತರಿಕೆ ಆಗಲಿದೆ. ಸಾಲ ಹಂತಹಂತವಾಗಿ ತೀರಿಸಲಿದ್ದೀರಿ. ರೋಗಾಣುಗಳು ಮಾಯವಾಗಿ ಆರೋಗ್ಯದಲ್ಲಿ ನವಚೇತನ. ಹಳೆಯ ಮನೆಯನ್ನು ಹೊಸ ಮನೆ ತರಹ ವಾಸ್ತು ಪ್ರಕಾರ ಬದಲಾಯಿಸುವಿರಿ. ಜಮೀನು ಖರೀದಿಸುವ ಯೋಚನೆ. ಕೃಷಿ ಪದವಿ, ತಂತ್ರಜ್ಞಾನ ಪದವಿ ಪಡೆದವರಿಗೆ ಸೂಕ್ತ ಉದ್ಯೋಗ ಸಿಗಲಿದೆ. ಮದುವೆ ನಿರಾಕರಿಸಿದವರು ಇಂದು ಮದುವೆಗೆ ಒಪ್ಪಲಿದ್ದಾರೆ. ನ್ಯಾಯಾಲಯದ ತೀರ್ಪು ನಿಮ್ಮಂತ ಆಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದವರಿಗೆ ನಿಮ್ಮ ಶಕ್ತಿ ಸಾಮರ್ಥ್ಯ ಬಹಿರಂಗವಾಗಲಿದೆ, ಹೆಚ್ಚಿನ ಜವಾಬ್ದಾರಿ, ವೇತನದ ತಾರತಮ್ಯ ನಿವಾರಣೆಯಾಗಲಿದೆ. ಅತಿಥಿ ಉಪನ್ಯಾಸಕರಿಗೆ ಹೆಚ್ಚಿನ ವೇತನ ಸಿಗಲಿದೆ. ಗುತ್ತಿಗೆ ಆಧಾರದ ಮೇಲೆ ನಿರ್ವಹಿಸುವ ಎಲ್ಲಾ ಕಾರ್ಮಿಕ ವರ್ಗದವರಿಗೆ ಕೆಲಸದ ಬದಲಾವಣೆ ಸದ್ಯಕ್ಕೆ ಬೇಡ, ಅಲ್ಲಿ ಮುಂದುವರೆಯಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಕಾಂಕ್ಷಿಗಳಿಗೆ ಆರ್ಥಿಕದಲ್ಲಿ ಚೇತರಿಕೆ, ಉನ್ನತ ಪದವಿ, ಹೊಸ ಉದ್ಯೋಗ ಕೂಡ ಸಿಗುವ ಭಾಗ್ಯ. ಬಹುದಿನಗಳಿಂದ ಯೋಚಿಸುತ್ತಿದ್ದ ಮದುವೆ ಕಾರ್ಯ ಹಠಾತ್ ಚರ್ಚೆ ನಡೆಯಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ನಿಮ್ಮ ರಾಶಿಗೆ ಕೆಲವೊಂದು ಸಮಸ್ಯೆಗಳನ್ನು ಎದುರಾಗಬಹುದು. ವ್ಯಾಪಾರದಲ್ಲಿ ಆರ್ಥಿಕ ಹಿನ್ನಡೆ, ಮದುವೆ ವಿಳಂಬ, ಆಸ್ತಿ ಮಾರಾಟದಲ್ಲಿ ಅಥವಾ ಖರೀದಿಯಲ್ಲಿ ನಿರಾಸೆ, ಸಾಲ ಪಡೆಯುವುದರಲ್ಲಿ ವಿಫಲ, ವಿದೇಶ ಪ್ರವಾಸ ತಾಂತ್ರಿಕ ದೋಷದಿಂದ ನಿರಾಸೆ, ಸಂತಾನಕ್ಕಾಗಿ ಎಷ್ಟೇ ವೈದ್ಯರ ಸಲಹೆ ಪಡೆದರು ಕೂಡ ನಿರಾಸೆ, ಯಾವುದಾದರೂ ಹೊಸ ಉದ್ಯಮ ಪ್ರಾರಂಭ ಮಾಡಲು ಘಳಿಗೆ ಮತ್ತು ಸಹಕಾರ ಕೂಡಿ ಬರುತ್ತಿಲ್ಲ ಎಂಬ ವೇದನೆ, ಸಾಲಗಾರರ ಪದೇ ಪದೇ ಕಿರಿಕಿರಿ, ವ್ಯಾಪಾರದಲ್ಲಿ ನಷ್ಟ, ಆರೋಗ್ಯದಲ್ಲಿ ಬಾಧೆ, ಕುಟುಂಬದಲ್ಲಿ ಕಲಹ, ಆಸ್ತಿ ವಿಚಾರಕ್ಕಾಗಿ ಮನಸ್ತಾಪ, ಪ್ರೇಮಿಗಳ ಸರಸ ಸಲ್ಲಾಪಗಳಿಂದ ವೇದನೆ, ಮದುವೆ ಅಡತಡೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ರಾಶಿಗೆ ಶುಭ ಫಲ ನಿರೀಕ್ಷಣೆ ಮಾಡುವಿರಿ. ಪ್ರೇಮಿಗಳ ಮಂದಹಾಸ ಮಾಯವಾಗಿ ಹಿರಿಯರ ಸಮ್ಮುಖದಲ್ಲಿ ಮದುವೆ ಚರ್ಚೆ, ರಾಜಕಾರಣಿಗಳಿಗೆ ಹಾಗೂ ಅಧಿಕಾರ ವರ್ಗದವರಿಗೆ ಉನ್ನತ ಸ್ಥಾನ ಸಿಗುವ ಭಾಗ್ಯ, ಗುತ್ತಿಗೆ ಆಧಾರ ಉದ್ಯೋಗಿಗಳಿಗೆ ಕೆಲಸದಲ್ಲಿ ಖಾಯಂ ಆಗುವ ಸೂಕ್ತ ಸಮಯ ಬಂದಿದೆ, ಅರ್ಧಕ್ಕೆ ನಿಂತಿದ್ದ ಕಟ್ಟಡ ಮರುಚಾಲನೆ, ಕಂಕಣ ಭಾಗ್ಯ ಯಶಸ್ಸು, ಹೊಸ ಉದ್ಯಮ ಪ್ರಾರಂಭ ಮಾಡಲು ಸೂಕ್ತ ಸಮಯ, ಎಲ್ಲಾ ತರಹದ ವ್ಯಾಪಾರಸ್ಥರಿಗೆ ವ್ಯಾಪಾರ ವಹಿವಾಟಿನಲ್ಲಿ ಆರ್ಥಿಕ ಚೇತರಿಕೆ, ಶತ್ರುಗಳು ಮಿತ್ರರಾಗುವ ದಿನ ಆದರೂ ಜಾಗ್ರತೆ ಇರಲಿ, ವಿದೇಶಕ್ಕೆ ಹೋಗುವ ಕನಸು ನನಸಾಗಲಿದೆ, ಮದುವೆಯ ಅಡತಡೆ ನಿವಾರಣೆಯಾಗಿ ಮದುವೆ ದಿನಾಂಕ ನಿಶ್ಚಿತ ಮಾಡುವಿರಿ, ಶಿಕ್ಷಕರು ಹೊಸ ಜಮೀನು ನಿವೇಶನ ಖರೀದಿಸುವಿರಿ, ನರ್ಸಿಂಗ್, ವೈದ್ಯರಿಗೆ ಶುಭಫಲ ನಿರೀಕ್ಷಣೆ ಮಾಡುವಿರಿ, ನಿಮ್ಮ ಆರೋಗ್ಯದಲ್ಲಿ ಚೇತರಿಕೆ, ಶಸ್ತ್ರಚಿಕಿತ್ಸೆ ಆಗುವುದು ತಪ್ಪಿ ಔಷಧಗಳ ಮೂಲಕ ಚೇತರಿಕೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ಈ ರಾಶಿಗೆ ಸರ್ಕಾರಿ ಕಚೇರಿ ಕೆಲಸ ನ್ಯಾಯಾಲಯದ ತೀರ್ಪು ಅಡೆತಡೆ ಸಂಭವ. ನೀವು ತುಂಬಾ ಪ್ರಯತ್ನ ಪಡುತ್ತಿದ್ದೀರಿ ಆದರೆ ಯಶಸ್ಸು ಆಗುತ್ತಿಲ್ಲ ಎಂಬ ಕೊರಗು. ಮದುವೆ ಯಾವುದೇ ನಿರ್ಧಾರ ಬರುತ್ತಿಲ್ಲ. ಸಾಲ ಬಡ್ಡಿ ಏರಿಕೆಯಾಗುತ್ತಿದೆ, ಸಂಪಾದನೆ ಶೂನ್ಯ. ಕೆಲವರಿಗೆ ಆಸ್ತಿ ವಿಚಾರದಲ್ಲಿ ಮೋಸ ಸಂಭವ. ಆರೋಗ್ಯ ಬಾಧೆ ಒಂದಿಲ್ಲ ಒಂದು ಸಮಸ್ಯೆ ಎದುರಿಸುವುದು. ಪ್ರಮೋಷನ್ ಭಾಗ್ಯ ಅನಾವಶ್ಯಕವಾಗಿ ತಡೆಹಿಡಿಯುವುದು. ವೇತನದಲ್ಲಿ ಅಡತಡೆ. ಹೋಟೆಲ್, ಸಿದ್ಧ ಉಡುಪು, ಸ್ಟೇಷನರಿ, ಬ್ಯೂಟಿ ಪಾರ್ಲರ್ ಉದ್ಯಮದಾರರಿಗೆ ನಷ್ಟ. ಟ್ರಾನ್ಸ್ಪೋರ್ಟ್ ಬಿಸಿನೆಸ್ ವಾಹನ ದುರಸ್ತಿ, ಆರ್ಥಿಕ ನಷ್ಟ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಆರ್ಥಿಕ ಸಂಕಟ. ಉದ್ಯೋಗ ಸಿಗುತ್ತಿಲ್ಲ ಎಂಬ ಕೊರಗು. ಉದ್ಯೋಗದ ಸಂದರ್ಶನ ವಿಳಂಬ. ಹೆಣ್ಣು ಮಕ್ಕಳಿಗೆ ಹೊಟ್ಟೆ ನೋವು ಪದೇಪದೇ ಗರ್ಭ ನಷ್ಟ. ಪ್ರೇಮಿಗಳಿಬ್ಬರಲಿ ಬಿನ್ನಾಭಿಪ್ರಾಯ. ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಗೊಂದಲ. ಅತ್ತೆ-ಸೊಸೆ ಮಧ್ಯೆ ಸದಾ ಕಿರಿಕಿರಿ. ಅತ್ತೆ ಮಾವನವರ ಆಸ್ತಿ ಅಡತಡೆ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ: ನಿಮ್ಮ ರಾಶಿಯವರಿಗೆ ಹೊಸ ಚೇತನ ಪಡೆಯಿರಿ. ಹೊಸ ಗೃಹ ಉಪಯೋಗಿಕರಣಗಳು ಖರೀದಿಸುವಿರಿ. ಬೆಲೆಬಾಳುವ ವಜ್ರ ವೈಡೂರ್ಯ ಬಂಗಾರ ಆಭರಣಗಳು ಖರೀದಿಸುವಿರಿ. ಹೊಸ ವಾಹನ ಖರೀದಿಸುವಿರಿ. ನಿವೇಶನ ಖರೀದಿ. ಕೋಳಿ ಫಾರಂ, ಮೇಕೆ ಫಾರಂ, ಹೈನುಗಾರಿಕೆ ಉದ್ಯಮ ಪ್ರಾರಂಭಿಸಿದರೆ ಒಳಿತು. ರಿಯಲ್ ಎಸ್ಟೇಟ್ ಬೇಡಿಕೆ ಹೆಚ್ಚಾಗಲಿದೆ, ನಿಮ್ಮ ಆರ್ಥಿಕ ಸಂಕಷ್ಟ ಪರಿಹಾರ ಆಗಲಿದೆ. ಹೊಸ ಜಮೀನು ಖರೀದಿಸುವಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ನಿವೇಶನ ಅಥವಾ ಜಮೀನು ಖರೀದಿಸುವಿರಿ, ಹೊಸ ಕಂಪನಿ ಪ್ರಾರಂಭದ ಚಿಂತನೆ ಮಾಡುವಿರಿ. ಮದುವೆ ಕಾರ್ಯ ಅಡತಡೆ ನಿವಾರಣೆ. ಪ್ರೇಮಿಗಳಿಬ್ಬರ ಮದುವೆ ಹಿರಿಯರ ಮಾರ್ಗದರ್ಶನದಲ್ಲಿ ವಿವಾಹ ನೋಂದಣಿ ಕಚೇರಿಯಲ್ಲಿ ನೆರವೇರುವುದು. ನವದಂಪತಿಗಳಿಗೆ ಸಂತಾನ ಅಪೇಕ್ಷೆ. ನಿಮ್ಮ ಕುಟುಂಬದಲ್ಲಿ ಹೊಸ ಸದಸ್ಯರ ಸೇರ್ಪಡೆ. ಎಲ್ಲಾ ದಾಯಾದಿಗಳ ವೈರಾಗ್ಯ ಮಾಯವಾಗಿ ಒಂದಾಗಿ ಔತಣಕೂಟ ಏರ್ಪಡಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ನಿಮ್ಮ ರಾಶಿಯವರಿಗೆ
ವಿದೇಶಿ ಮೂಲಗಳಿಂದ ಧನ ಲಾಭ. ಶೃಂಗಾರ ಸಾಮಗ್ರಿಗಳನ್ನು ಮಾರುವವರಿಗೆ ಬೇಡಿಕೆ ಹೆಚ್ಚಾಗಲಿದೆ. ರಾಜಕಾರಣಿಗಳು ತಮ್ಮ ಹಿತೈಷಿಗಳ ಬಗ್ಗೆ ಎಚ್ಚರವಹಿಸಿ. ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ನಿಮಗೆ ಜಯದ ಜೊತೆ ಧನಲಾಭ. ಅಳಿಯನ ದ್ವಂದ್ವ ನಡವಳಿಕೆಯಿಂದ ಬೇಸರ. ಶೀತ ಬಾಧೆ ಅಥವಾ ಶ್ವಾಸಕೋಶ ತೊಂದರೆ ನಿಮಗೆ ಕಾಡಲಿದೆ. ಸಂಗಾತಿಯ ಮಕ್ಕಳ ಭವಿಷ್ಯಕ್ಕಾಗಿ ಸಾಕಷ್ಟು ಸಹಾಯ ಮಾಡುವಿರಿ. ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸುವುದು ಉತ್ತಮ. ಮೀನುಗಾರಿಕೆ, ಹೈನುಗಾರಿಕೆ ಮಾಡುವವರಿಗೆ ಹೆಚ್ಚಿನ ಲಾಭ ಸಿಗಲಿದೆ. ವಿನೂತನ ಮನೆ ಕಟ್ಟುವ ಚಿಂತನೆ ಮಾಡುವಿರಿ. ಕೃಷಿ ಭೂಮಿಯಲ್ಲಿ ಹನಿ ನೀರಾವರಿ ಮಾಡುವ ಯೋಚನೆಯಲ್ಲಿ ಇದ್ದೀರಿ. ಹಣದ ಮೂಲ ಮತ್ತು ಸಹಕಾರ ಮೂಲ ಇದ್ದರೂ ಪ್ರಗತಿ ಆಗಲು ವಿಳಂಬ ಆಗುತ್ತಿದೆ ಏಕೆ? ಎಂಬ ಪ್ರಶ್ನೆ ಕಾಡುತ್ತಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸು ರಾಶಿ; ನಿಮ್ಮ ರಾಶಿಯವರಿಗೆ
ಗೃಹಕಾರ್ಯ ಪೂರ್ಣಗೊಳಿಸುವಿಕೆ ಮತ್ತು ಹೊಸ ಉದ್ಯೋಗ ಪ್ರಾರಂಭಿಸಲು ಸೂಕ್ತ ಸಮಯ. ಎಲ್ಲಾ ತರಹದ ವ್ಯಾಪಾರಸ್ಥರಿಗೆ ಫಲಪ್ರದವಾಗಿರುತ್ತದೆ. ನಿಮ್ಮ ಹಳೆಯ ಗಾಯ ತೀವ್ರ ಸಂಕಟ ತರಲಿದೆ. ಸಂಗಾತಿಗಾಗಿ ಅಮೂಲ್ಯ ಉಡುಗೊರೆ ನೀಡುವಿರಿ. ದಾಂಪತ್ಯದಲ್ಲಿ ಆಸಕ್ತಿ ಹೆಚ್ಚಾಗುವುದು. ಬಟ್ಟೆ, ಗಿರಣಿ, ಸ್ಟೇಷನರಿ, ಕಿರಾಣಿ, ಪ್ಲಿವುಡ್, ವ್ಯಾಪಾರಸ್ಥರಿಗೆ ಉತ್ತಮ ಧನಲಾಭ ವಿದೆ. ವಿದೇಶದಲ್ಲಿರುವ ಉದ್ಯೋಗಿಗಳಿಗೆ ಉದ್ಯೋಗದ ಬದಲಾವಣೆ ಸಾಧ್ಯತೆ, ಹಣಕಾಸಿನಲ್ಲಿ ಅತಂತ್ರ ಮುಂದುವರೆಯಲಿದೆ. ವಾಹನ ಖರೀದಿ. ಮಕ್ಕಳ ಮದುವೆಗಾಗಿ ಸಿದ್ಧತೆ ಮಾಡಿಕೊಳ್ಳುವಿರಿ. ತವರು ಮನೆಗೆ ಹೋದ ಹೆಂಡತಿ ಮರಳಿ ಮನೆಗೆ ಬರುವ ಸಾಧ್ಯತೆ. ಮದುವೆಯಾಗಿ ತುಂಬಾ ವರ್ಷ ಆಯಿತು, ಬಂಜೆತನ ಕಾಡುತ್ತಿದೆ, ವೈದ್ಯರ ಸಲಹೆ ಪಡೆದರೆ ಉತ್ತಮ, ದೈವಾನುಗ್ರಹದಿಂದ ಐವಿಎಫ್ ಮಕ್ಕಳು ಪಡೆಯಬಹುದು. ಹಿರಿಯರ ಮಾರ್ಗದರ್ಶನದಲ್ಲಿ ಪ್ರೇಮಿಗಳ ಮದುವೆ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ: ನಿಮ್ಮ ರಾಶಿಗೆಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ. ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ ಇರುವಿರಿ. ಹೂಡಿಕೆಗಳ ಬಗ್ಗೆ ಹೆಚ್ಚಿನ ಗಮನ ಅಗತ್ಯವಿದೆ. ಇರುಳು ಕಂಡ ಬಾವಿಗೆ ಹಗಲು ಬಿದ್ದಂತೆ, ವ್ಯವಹಾರಗಳನ್ನು ನೋಡಿ ಸಹ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರ. ಬಂದು ವರ್ಗಗಳೊಡನೆ ವಿಶ್ವಾಸವನ್ನು ಕಾಯ್ದುಕೊಳ್ಳಿ.ಉದ್ಯೋಗ ಸ್ಥಳದಲ್ಲಿ ಮೇಲಾಧಿಕಾರಿಗಳು ಹಾಗೂ ಸಹವರ್ತಿಗಳಿಂದ ಪ್ರಶಂಸೆ ದೊರೆಯಲಿದೆ. ನಿಮ್ಮ ಅಭಿಪ್ರಾಯಗಳನ್ನು ಕಡೆಗಣನೆ ಮಾಡುವರು ಆದಷ್ಟು ಕೆಲಸದ ಬಗ್ಗೆ ಮಾತ್ರ ಚಿಂತನೆ ನಡೆಸಿ. ಹಣಕಾಸಿನ ವ್ಯವಹಾರ ಉತ್ತಮವಾಗಿ ನಡೆಯಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳಿ. ಉತ್ತಮ ಆಹಾರ ಸೇವನೆಯು ಒಳಿತು.ಆರ್ಥಿಕತೆ ಉತ್ತಮವಾಗಿ ಇರಲಿದೆ, ಆದರೆ ಬೇಕಾಬಿಟ್ಟಿ ಹಣ ಖರ್ಚು ಮಾಡುವುದು ಸರಿಯಲ್ಲ. ನಿಮ್ಮ ಆಕರ್ಷಕ ವ್ಯಕ್ತಿತ್ವವನ್ನು ರೂಪಿಸಿಕೊಂಡು ಕಾರ್ಯದಲ್ಲಿ ದುಮುಕುವ ಸಾಧ್ಯತೆ ಇದೆ. ಆದಾಯದ ಪ್ರಮಾಣ ಹೆಚ್ಚಾಗಲಿದೆ. ಸಂಗಾತಿಯ ಮನ ಸಂತೋಷಪಡಿಸುವ ಕಾರ್ಯವನ್ನು ಮಾಡುವುದು ಉತ್ತಮ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ:
ಒಂದು ಗುಂಪಿನ ಮುಂದಾಳತ್ವವನ್ನು ವಹಿಸುವ ಸಾಧ್ಯತೆ ಕಾಣಬಹುದು. ಕಳೆದುಹೋಗಿರುವ ವಸ್ತುಗಳು ಆಕಸ್ಮಿಕವಾಗಿ ಸಿಗಬಹುದಾದ ಸಾಧ್ಯತೆ ಇದೆ. ಸಂಗಾತಿ ನಿಮ್ಮ ಪ್ರೀತಿಗಾಗಿ ಹಂಬಲಿಸುತ್ತಾರೆ ಅವರನ್ನು ಹತಾಶೆ ಮಾಡದಂತೆ ನೋಡಿಕೊಳ್ಳುವುದು ಒಳ್ಳೆಯದು.
ಅತಿ ಸಣ್ಣ ವಿಷಯಗಳನ್ನು ನಿರ್ಲಕ್ಷ ಮಾಡುವುದು ಸರಿಯಲ್ಲ ಮುಂದೆ ಅದು ದೊಡ್ಡ ಪ್ರಮಾಣದಲ್ಲಿ ನಿಮಗೆ ಕಾಡಬಹುದು.ಹೊಸ ಆರ್ಥಿಕ ಒಪ್ಪಂದಗಳು
ಈ ದಿನ ನಿರೀಕ್ಷಿಸಬಹುದಾದ ಸಾಧ್ಯತೆ ಇದೆ. ಬಾಕಿ ಪಾವತಿಗಳನ್ನುಯಶಸ್ವಿಯಾಗಿ ನಡೆದುಕೊಳ್ಳುವಿರಿ. ಕುಟುಂಬದಿಂದ ಶುಭಸುದ್ದಿ ವಾತಾವರಣ ಇರಲಿದೆ. ಯಾವುದೋ ಒತ್ತಡದ ನಡುವೆಯೂ ಸಹ ಈ ದಿನ ನಿಮ್ಮಲ್ಲಿ ಕೃತಕವಾದ ನಗು ಮೂಡಬಹುದು ಒತ್ತಡವನ್ನು ಆದಷ್ಟು ಬೇಗ ಪರಿಹರಿಸಿಕೊಳ್ಳಲು ಮುಂದಾಗಿ.ಪ್ರವಾಸದ ಯೋಜನೆಗಳು ಹಮ್ಮಿಕೊಳ್ಳುವ ಸಾಧ್ಯತೆ ಇದೆ. ಕೆಲವು ವೈಯಕ್ತಿಕ ವಿಷಯಗಳನ್ನು ಹಂಚಿಕೊಳ್ಳದಿರುವುದು ಸೂಕ್ತ. ಮಾತಿನ ಭರದಲ್ಲಿ ಗುಟ್ಟು ರಟ್ಟಾಗಬಹುದು ಎಚ್ಚರದಿಂದ ಇರುವುದು ಲೇಸು. ಮರಳಿ ಯತ್ನವ ಮಾಡು ಮುಂದೆ ಫಲ ನೀಡುವುದು, ಕೆಲಸದಿಂದ ಹಿಂದೆ ಸರಿಯಬೇಡಿ ಮತ್ತು ಹಿಂದಿನದನ್ನು ಯೋಚಿಸುತ್ತಾ ಕೂರಬೇಡಿ, ಸಾಧಿಸಲು ಹಲವಾರು ಮಾರ್ಗಗಳಿವೆ ನಿಮ್ಮ ಮನಸ್ಸನ್ನು ಪರಿಪಕ್ವಗೊಳಿಸಿಕೊಳ್ಳಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ವ್ಯವಹಾರದಲ್ಲಿ ಏರುಪೇರು, ಹಣಕಾಸಿನ ತೀವ್ರ ಸಂಕಟ, ಪ್ರೇಮಿಗಳ ಮಧ್ಯೆ ಗಲಾಟೆ, ಉದ್ವೇಗಕ್ಕೆ ಒಳಗಾಗಬೇಡ ಹಿಡಿತದಲ್ಲಿರಲಿ, ಮದುವೆ ಪ್ರಸ್ತಾಪ ಆದರೆ ನಿಮ್ಮಿಂದ ವಿರೋಧ, ಹೊಸ ವ್ಯಕ್ತಿ ಜೀವನದಲ್ಲಿ ಪ್ರವೇಶ ಮತ್ತು ಒಡನಾಟ, ಕೆಲಸ ದುರಾದೃಷ್ಟ ತರುವುದು, ಸ್ನೇಹಿತರ ಸಂಪರ್ಕ ಕಡಿಮೆಯಾಗುವುದು. ಶರೀರದಲ್ಲಿ ಆಲಸ್ಯ ಮಾನಸಿಕ ಖಿನ್ನತೆ, ಜಿಗುಪ್ಸೆ, ಶುಭಾರಂಭ ಮಾಡುವಿರಿ. ಉದ್ಯೋಗದಲ್ಲಿ ಬಡ್ತಿ ಸಂಭವ. ಶತ್ರುಗಳ ಬಾಧೆ, ವಿಪರೀತ ಖರ್ಚು, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು ಎದುರಿಸುವಿರಿ. ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ. ಯತ್ನ ಕಾರ್ಯದಲ್ಲಿ . ಅಳಿಯನ ನಡುವಳಿಕೆಯಿಂದ ತುಂಬಾ ಬೇಸರ. ಮಕ್ಕಳ ಮದುವೆ ಚಿಂತನೆ. ಕೃಷಿ ಭೂಮಿಯಲ್ಲಿ ಅಲ್ಪ ಲಾಭ. ಪತಿ-ಪತ್ನಿ ಭಿನ್ನಾಭಿಪ್ರಾಯ. ಸರಕಾರಿ ಕೆಲಸಗಳಲ್ಲಿ ಅಡತಡೆ. ಕೋರ್ಟ್ ಕೇಸ್ ನಲ್ಲಿ ವಿಳಂಬ. ಸ್ಥಿರಾಸ್ತಿ ಮಾರಾಟ. ಹೊಸ ಉದ್ಯಮ ಪ್ರಾರಂಭ ಸದ್ಯಕ್ಕೆ ಬೇಡ. ನವದಂಪತಿಗಳಿಗೆ ಪದೇಪದೇ ಮುಟ್ಟಿನಲ್ಲಿ ಸಮಸ್ಯೆ, ಗರ್ಭ ನಷ್ಟ. ರಫ್ತು ಕ್ಷೇತ್ರದಲ್ಲಿ ಲಾಭ ಮಾರಾಟಗಾರರಿಗೆ ಅನುಕೂಲ.
ಅವಿವಾಹಿತರಿಗೆ ವಿವಾಹಯೋಗ. ರಿಯಲ್ ಎಸ್ಟೇಟ್ ಲಾಭ. ಪ್ರೇಮ ವಿರಹ ಕಾಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

ನಿತ್ಯ ಭವಿಷ್ಯ

ಆಗಸ್ಟ್‌ 31ರ ರಾಶಿಫಲ: ಹಣ, ಉದ್ಯೋಗ, ಕುಟುಂಬ, ಆರೋಗ್ಯದಲ್ಲಿ ನಿಮ್ಮ ದಿನ ಹೇಗಿದೆ?

Published

on

Today Rashi Bhavishya August 31 2026: 12 ರಾಶಿಗಳ ಇಂದಿನ ರಾಶಿಫಲ, ಹಣ-ಉದ್ಯೋಗ-ಕುಟುಂಬ ಭವಿಷ್ಯ

ಸುದ್ದಿದಿನ,ಬೆಂಗಳೂರು: ಆಗಸ್ಟ್‌ 31, 2026ರ ಸೋಮವಾರ ಇಂದಿನ ಪಂಚಾಂಗದ ಪ್ರಕಾರ ಕೃಷ್ಣ ಪಕ್ಷದ ತೃತೀಯೆ ಬೆಳಗ್ಗೆ ಸುಮಾರು 8:50ರವರೆಗೆ ಇದ್ದು, ಬಳಿಕ ಚತುರ್ಥಿ ಆರಂಭವಾಗುತ್ತದೆ. ರೇವತಿ ನಕ್ಷತ್ರದ ಪ್ರಭಾವ ಮುಂದುವರಿಯಲಿದ್ದು, ಚಂದ್ರನು ಮೀನ ರಾಶಿಯಲ್ಲಿದ್ದಾನೆ. ಬೆಂಗಳೂರಿನ ಲೆಕ್ಕಾಚಾರದಂತೆ ಸೂರ್ಯೋದಯ ಬೆಳಿಗ್ಗೆ 6:08ಕ್ಕೆ ಮತ್ತು ಸೂರ್ಯಾಸ್ತ ಸಂಜೆ 6:31ಕ್ಕೆ. ರಾಹುಕಾಲ ಬೆಳಿಗ್ಗೆ 7:41ರಿಂದ 9:14ರವರೆಗೆ ಇರಲಿದೆ.

ಜ್ಯೋತಿಷ್ಯ ನಂಬಿಕೆಗಳ ಪ್ರಕಾರ, ಇಂದಿನ ದಿನ ಮನಸ್ಸಿನ ಸ್ಥಿರತೆ, ಕುಟುಂಬ ಸಂಬಂಧಗಳು ಮತ್ತು ಹಣಕಾಸಿನ ನಿರ್ಧಾರಗಳಲ್ಲಿ ವಿವೇಕದಿಂದ ನಡೆದುಕೊಳ್ಳುವ ಅಗತ್ಯವಿದೆ. ಕೆಲವು ರಾಶಿಗಳಿಗೆ ವೃತ್ತಿ ಮತ್ತು ಆರ್ಥಿಕ ವಿಚಾರದಲ್ಲಿ ಉತ್ತಮ ಬೆಳವಣಿಗೆಯ ಸೂಚನೆಗಳಿದ್ದರೆ, ಇನ್ನು ಕೆಲವು ರಾಶಿಯವರು ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

http://Visit : www.suddidina.com

ಮೇಷ: ಹೊಸ ಉತ್ಸಾಹ, ಕೆಲಸದಲ್ಲಿ ಯಶಸ್ಸು

ಹೊಸ ಕೆಲಸ ಆರಂಭಿಸಲು ಉತ್ಸಾಹ ಹೆಚ್ಚಾಗಬಹುದು. ಉದ್ಯೋಗದಲ್ಲಿ ನಿಮ್ಮ ಪ್ರಯತ್ನಕ್ಕೆ ಉತ್ತಮ ಫಲ ದೊರೆಯುವ ಸಾಧ್ಯತೆ ಇದೆ. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯಿರಿ. ಹಣಕಾಸಿನಲ್ಲಿ ಅನಗತ್ಯ ಖರ್ಚು ತಪ್ಪಿಸಿ.

ವೃಷಭ: ಕುಟುಂಬದಲ್ಲಿ ಸಂತಸದ ವಾತಾವರಣ

ಕುಟುಂಬದವರ ಬೆಂಬಲ ಸಿಗಲಿದೆ. ಬಹುಕಾಲದಿಂದ ಬಾಕಿ ಇರುವ ಕೆಲಸ ಪೂರ್ಣಗೊಳ್ಳಬಹುದು. ಉದ್ಯೋಗ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ.

ಮಿಥುನ: ಕೆಲಸದಲ್ಲಿ ಪ್ರಗತಿ

ಕೆಲಸದ ವಿಚಾರದಲ್ಲಿ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಸಂಬಂಧಗಳಲ್ಲಿ ಉತ್ತಮ ಬದಲಾವಣೆ ಕಂಡುಬರಬಹುದು. ಮಾತುಕತೆಯಲ್ಲಿ ಸ್ಪಷ್ಟತೆ ಇರಲಿ.

ಕಟಕ: ಹಣಕಾಸಿಗೆ ಅನುಕೂಲ

ಕುಟುಂಬ ಮತ್ತು ಆರ್ಥಿಕ ವಿಚಾರದಲ್ಲಿ ದಿನ ಉತ್ತಮವಾಗಿರಬಹುದು. ಹಿರಿಯರ ಸಲಹೆ ಉಪಯುಕ್ತವಾಗಲಿದೆ. ಹೊಸ ಅವಕಾಶಗಳನ್ನು ಸರಿಯಾಗಿ ಪರಿಶೀಲಿಸಿ ಮುಂದುವರಿಯಿರಿ.

ಸಿಂಹ: ಆದಾಯದ ಮೇಲೆ ಗಮನ

ಹೊಸ ಯೋಜನೆ ರೂಪಿಸಲು ಉತ್ತಮ ಸಮಯ. ಆದರೆ ಹಣಕಾಸಿನ ವಿಚಾರದಲ್ಲಿ ಆತುರ ಬೇಡ. ಹೂಡಿಕೆ ಮಾಡುವ ಮುನ್ನ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ.

ಕನ್ಯಾ: ಸಂಬಂಧ ಮತ್ತು ಹಣಕಾಸಿನಲ್ಲಿ ಸಮತೋಲನ

ವೈಯಕ್ತಿಕ ಸಂಬಂಧಗಳಿಗೆ ಹೆಚ್ಚಿನ ಸಮಯ ನೀಡಬೇಕಾಗಬಹುದು. ಹಣಕಾಸಿನ ವ್ಯವಹಾರಗಳಲ್ಲಿ ಎಚ್ಚರಿಕೆ ವಹಿಸಿ. ಆರೋಗ್ಯ ಮತ್ತು ದಿನಚರಿಯಲ್ಲಿ ಶಿಸ್ತು ಇರಲಿ.

ತುಲಾ: ಹೊಸ ಅವಕಾಶಗಳ ದಿನ

ಸಾಮಾಜಿಕ ಮತ್ತು ವೃತ್ತಿಪರ ಸಂಪರ್ಕಗಳಿಂದ ಲಾಭವಾಗಬಹುದು. ಆದರೆ ಇತರರು ನೀಡುವ ಭರವಸೆಗಳನ್ನು ತಕ್ಷಣ ನಂಬದೆ ಪರಿಶೀಲಿಸಿ ನಿರ್ಧಾರ ಕೈಗೊಳ್ಳಿ.

ವೃಶ್ಚಿಕ: ನಿರ್ಧಾರದಲ್ಲಿ ಆತುರ ಬೇಡ

ಭವಿಷ್ಯದ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಪರಿಸ್ಥಿತಿ ಎದುರಾಗಬಹುದು. ಯಾವುದೇ ವಿಷಯದಲ್ಲೂ ತಕ್ಷಣದ ತೀರ್ಮಾನಕ್ಕಿಂತ ಮಾಹಿತಿ ಸಂಗ್ರಹಿಸುವುದು ಉತ್ತಮ.

ಧನು: ಸಾಮಾಜಿಕವಾಗಿ ಪ್ರಭಾವ ಹೆಚ್ಚಳ

ನಿಮ್ಮ ಮಾತಿಗೆ ಇಂದು ಹೆಚ್ಚಿನ ಮನ್ನಣೆ ಸಿಗಬಹುದು. ಉದ್ಯೋಗದಲ್ಲಿ ಉತ್ತಮ ಅವಕಾಶ ಎದುರಾಗಬಹುದು. ಆದರೆ ದೊಡ್ಡ ನಿರ್ಧಾರಗಳನ್ನು ಸ್ವಲ್ಪ ಯೋಚಿಸಿ ಕೈಗೊಳ್ಳಿ.

ಮಕರ: ಜವಾಬ್ದಾರಿ ಹೆಚ್ಚಳ, ಲಾಭವೂ ಸಾಧ್ಯ

ಹೆಚ್ಚುವರಿ ಜವಾಬ್ದಾರಿ ಬರಬಹುದು. ಅದನ್ನು ಸಮರ್ಥವಾಗಿ ನಿರ್ವಹಿಸಿದರೆ ಮುಂದಿನ ದಿನಗಳಲ್ಲಿ ಲಾಭ ಸಿಗುವ ಸಾಧ್ಯತೆ ಇದೆ. ಕುಟುಂಬದವರೊಂದಿಗೆ ಹೊಂದಾಣಿಕೆ ಮುಖ್ಯ.

ಕುಂಭ: ವ್ಯವಹಾರದಲ್ಲಿ ಲಾಭದ ಸೂಚನೆ

ವ್ಯಾಪಾರಸ್ಥರಿಗೆ ದಿನ ಅನುಕೂಲಕರವಾಗಿರಬಹುದು. ಹಣಕಾಸಿನಲ್ಲಿ ತೃಪ್ತಿಕರ ಬೆಳವಣಿಗೆಯ ಸಾಧ್ಯತೆ ಇದೆ. ಹೊಸ ಅವಕಾಶಗಳನ್ನು ನಿರ್ಲಕ್ಷಿಸಬೇಡಿ.

ಮೀನ: ಹೊಸ ಜವಾಬ್ದಾರಿ, ಹಣಕಾಸಿನಲ್ಲಿ ನೆಮ್ಮದಿ

ಹೊಸ ಜವಾಬ್ದಾರಿಗಳು ಎದುರಾಗಬಹುದು. ಹಣಕಾಸಿನ ಒತ್ತಡದಲ್ಲಿ ಸ್ವಲ್ಪ ಪರಿಹಾರ ಸಿಗುವ ಸಾಧ್ಯತೆ ಇದೆ. ಭಾವನಾತ್ಮಕವಾಗಿ ಹೆಚ್ಚು ಯೋಚಿಸುವುದಕ್ಕಿಂತ ವಾಸ್ತವಿಕವಾಗಿ ನಿರ್ಧರಿಸಿ.

Continue Reading

ನಿತ್ಯ ಭವಿಷ್ಯ

ವಿಶೇಷ ರಾಶಿಫಲ: ಆಗಸ್ಟ್ 30ರ ಭಾನುವಾರ ಯಾರಿಗೆ ಅದೃಷ್ಟ? ಯಾವ ರಾಶಿಗೆ ಎಚ್ಚರಿಕೆ?

Published

on

august-30-2026-kannada-daily-horoscope-rashi-bhavishya
ಆಗಸ್ಟ್ 30ರ ರಾಶಿಫಲ: ಕಟಕ–ಸಿಂಹಕ್ಕೆ ಅದೃಷ್ಟದ ಬಾಗಿಲು, ಮೇಷಕ್ಕೆ ಎಚ್ಚರಿಕೆ; ನಿಮ್ಮ ರಾಶಿಗೆ ಹೇಗಿದೆ ದಿನ?

ಸುದ್ದಿದಿನ, ಬೆಂಗಳೂರು: ಶ್ರಾವಣ ಮಾಸದ ಕೃಷ್ಣ ಪಕ್ಷದ ದ್ವಿತೀಯ ಬೆಳಿಗ್ಗೆ 9:37ರವರೆಗೆ ಇದ್ದು, ನಂತರ ತೃತೀಯೆ ಆರಂಭವಾಗಲಿದೆ. ಉತ್ತರಾಭಾದ್ರಪದ ನಕ್ಷತ್ರದ ಪ್ರಭಾವದ ಬಳಿಕ ರೇವತಿ ನಕ್ಷತ್ರದ ಪ್ರಭಾವ ಮುಂದುವರಿಯಲಿದೆ. ಇಂದಿನ ದಿನದ ಗ್ರಹ-ನಕ್ಷತ್ರಗಳ ಚಲನೆ ಮನಸ್ಸಿನ ಸ್ಥಿರತೆ, ಹಣಕಾಸಿನ ವಿಚಾರದಲ್ಲಿ ವಿವೇಕ ಮತ್ತು ಸಂಬಂಧಗಳಲ್ಲಿ ಹೊಂದಾಣಿಕೆಗೆ ಮಹತ್ವ ನೀಡುವ ಸೂಚನೆ ನೀಡುತ್ತದೆ. ಪಂಚಾಂಗದ ಲೆಕ್ಕಾಚಾರಗಳಲ್ಲೂ ದ್ವಿತೀಯೆ ಹಾಗೂ ಉತ್ತರಾಭಾದ್ರಪದದ ಇದೇ ಕಾಲಮಾನ ಉಲ್ಲೇಖವಾಗಿದೆ.

ಇಂದಿನ ಗ್ರಹಗತಿಯನ್ನು ಆಧರಿಸಿದ ಜ್ಯೋತಿಷ್ಯ ವಿಶ್ಲೇಷಣೆ ಪ್ರಕಾರ, ಕೆಲವು ರಾಶಿಗಳಿಗೆ ವೃತ್ತಿ ಹಾಗೂ ಹಣಕಾಸಿನ ವಿಚಾರದಲ್ಲಿ ಉತ್ತಮ ಬೆಳವಣಿಗೆಯ ಅವಕಾಶಗಳು ಸಿಗಬಹುದು. ವಿಶೇಷವಾಗಿ ಕಟಕ ಮತ್ತು ಸಿಂಹ ರಾಶಿಯವರಿಗೆ ಅನುಕೂಲಕರ ಫಲಿತಾಂಶಗಳ ಸಾಧ್ಯತೆ ಇದೆ. ಮತ್ತೊಂದೆಡೆ, ಮೇಷ ಸೇರಿದಂತೆ ಕೆಲವು ರಾಶಿಯವರು ಆಸ್ತಿ, ಹಣಕಾಸು ಅಥವಾ ತುರ್ತು ನಿರ್ಧಾರಗಳಲ್ಲಿ ಎಚ್ಚರಿಕೆ ವಹಿಸುವುದು ಒಳಿತು.

http://Visit : www.suddidina.com

ಇಂದಿನ ಪಂಚಾಂಗ

  • ವಾರ: ಭಾನುವಾರ
  • ತಿಥಿ: ಕೃಷ್ಣ ದ್ವಿತೀಯೆ ಬೆಳಿಗ್ಗೆ 09:37ರವರೆಗೆ; ನಂತರ ತೃತೀಯೆ
  • ನಕ್ಷತ್ರ: ಉತ್ತರಾಭಾದ್ರಪದ ಬೆಳಗಿನ ಜಾವ 03:45ರವರೆಗೆ; ಬಳಿಕ ರೇವತಿ
  • ಸೂರ್ಯೋದಯ: ಬೆಳಿಗ್ಗೆ 06:08
  • ಸೂರ್ಯಾಸ್ತ: ಸಂಜೆ 06:31
  • ರಾಹುಕಾಲ: ಸಂಜೆ 04:59–06:31
  • ಗುಳಿಕಕಾಲ: ಮಧ್ಯಾಹ್ನ 03:26–04:59
  • ಯಮಗಂಡ: ಮಧ್ಯಾಹ್ನ 12:20–01:53

ಪಂಚಾಂಗದ ಸಮಯಗಳು ಸ್ಥಳಾನುಸಾರ ಸ್ವಲ್ಪ ಬದಲಾಗಬಹುದು. ಆದ್ದರಿಂದ ಶುಭಕಾರ್ಯಗಳಿಗೆ ಸ್ಥಳೀಯ ಪಂಚಾಂಗವನ್ನು ಪರಿಗಣಿಸುವುದು ಉತ್ತಮ

ಮೇಷ: ಕೆಲಸದ ಒತ್ತಡ ಹೆಚ್ಚಾಗಬಹುದು. ಆಸ್ತಿ ಮತ್ತು ಹಣಕಾಸಿನ ವ್ಯವಹಾರಗಳಲ್ಲಿ ದಾಖಲೆ ಪರಿಶೀಲಿಸಿ ನಿರ್ಧಾರ ಕೈಗೊಳ್ಳಿ. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ.

ವೃಷಭ: ಬಹುಕಾಲದಿಂದ ಬಾಕಿ ಇರುವ ಕೆಲಸ ಪೂರ್ಣಗೊಳ್ಳುವ ಸಾಧ್ಯತೆ. ಉದ್ಯೋಗದಲ್ಲಿ ಜವಾಬ್ದಾರಿ ಹೆಚ್ಚಬಹುದು. ಖರ್ಚಿನ ಮೇಲೆ ನಿಯಂತ್ರಣ ಇರಲಿ.

ಮಿಥುನ: ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನ ನೀಡಬಹುದು. ವೃತ್ತಿಯಲ್ಲಿ ಹೊಸ ಅವಕಾಶ ಕಾಣಿಸಿಕೊಳ್ಳಬಹುದು. ಮಾತಿನ ವಿಚಾರದಲ್ಲಿ ತಾಳ್ಮೆ ಅಗತ್ಯ.

ಕಟಕ: ಇಂದು ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ. ಉದ್ಯೋಗ ಮತ್ತು ಹಣಕಾಸಿನಲ್ಲಿ ಉತ್ತಮ ಸುದ್ದಿ ಸಿಗಬಹುದು. ಕುಟುಂಬದಲ್ಲಿ ಸಂತಸದ ವಾತಾವರಣ.

ಸಿಂಹ: ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ಸಿಗಬಹುದು. ಆರ್ಥಿಕ ಲಾಭದ ಅವಕಾಶವಿದೆ. ಹಿರಿಯರಿಂದ ಬೆಂಬಲ ದೊರೆಯಲಿದೆ.

ಕನ್ಯಾ: ಕೆಲಸದಲ್ಲಿ ಸಣ್ಣ ಅಡೆತಡೆಗಳು ಎದುರಾಗಬಹುದು. ಆತುರದ ನಿರ್ಧಾರ ತಪ್ಪಿಸಿ. ಆರೋಗ್ಯ ಮತ್ತು ವಿಶ್ರಾಂತಿಗೆ ಆದ್ಯತೆ ನೀಡಿ.

ತುಲಾ: ಸಂಬಂಧಗಳಲ್ಲಿ ಹೊಂದಾಣಿಕೆ ಹೆಚ್ಚಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣ ಹೂಡಿಕೆಯಲ್ಲಿ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ.

ವೃಶ್ಚಿಕ: ಹಳೆಯ ಸಮಸ್ಯೆಯೊಂದಕ್ಕೆ ಪರಿಹಾರ ಸಿಗುವ ಸಾಧ್ಯತೆ. ವೃತ್ತಿಯಲ್ಲಿ ಪ್ರಗತಿ ಕಾಣಬಹುದು. ಆದರೆ ಅನಗತ್ಯ ವಾದಗಳಿಂದ ದೂರವಿರಿ.

ಧನು: ಆಧ್ಯಾತ್ಮಿಕ ಚಿಂತನೆ ಹೆಚ್ಚಾಗಲಿದೆ. ವೃತ್ತಿಯಲ್ಲಿ ಮಹತ್ವದ ಬದಲಾವಣೆಯ ಸೂಚನೆ ಸಿಗಬಹುದು. ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ಮಕರ: ಹಿಂದಿನ ಪ್ರಯತ್ನಗಳಿಗೆ ಫಲ ಸಿಗುವ ದಿನ. ಕುಟುಂಬದ ವಿಚಾರದಲ್ಲಿ ಸಂತೋಷ. ಹಣಕಾಸಿನ ಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಕುಂಭ: ಹೊಸ ಅವಕಾಶಗಳು ಎದುರಾಗಬಹುದು. ಆದರೆ ಎಲ್ಲವನ್ನೂ ಒಮ್ಮೆಲೆ ಸ್ವೀಕರಿಸುವ ಬದಲು ಆದ್ಯತೆ ನಿಗದಿಪಡಿಸಿ. ಖರ್ಚಿನಲ್ಲಿ ನಿಯಂತ್ರಣ ಇರಲಿ.

ಮೀನ: ಸೃಜನಶೀಲ ಆಲೋಚನೆಗಳು ಯಶಸ್ಸಿಗೆ ದಾರಿ ಮಾಡಿಕೊಡಬಹುದು. ಕೆಲಸದಲ್ಲಿ ಹೊಸ ಅವಕಾಶ ಸಿಗಬಹುದು. ಮನಸ್ಸಿಗೆ ನೆಮ್ಮದಿ ನೀಡುವ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಿ.

Continue Reading

Trending