ದಿನದ ಸುದ್ದಿ

ದಾವಣಗೆರೆ | ಜು.13 ರಂದು ದಿಶಾ ಸಮಿತಿ ಸಭೆ : ಸಿಇಒ ಪದ್ಮ ಬಸವಂತಪ್ಪ

Published

on

ಸುದ್ದಿದಿನ,ದಾವಣಗೆರೆ : ಲೋಕಸಭಾ ಸದಸ್ಯರಾದ ಜಿ.ಎಂ ಸಿದ್ದೇಶ್ವರ ಇವರ ಅಧ್ಯಕ್ಷತೆಯಲ್ಲಿ ಜು.13 ರಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲ್ಲಿ “ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ” (Districet Development Co-ordination and Monitoring Committee-DDCMC)-DISHA”ಸಭೆಯನ್ನು ಏರ್ಪಡಿಸಲಾಗಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪದ್ಮಬಸವಂತಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version