ದಿನದ ಸುದ್ದಿ
ವೈದ್ಯೆ ನೇಣಿಗೆ ಶರಣು..!
ಸುದ್ದಿದಿನ ಡೆಸ್ಕ್ : ಬೆಂಗಳೂರಿನಲ್ಲಿ ವೈದ್ಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾರೆ.ನಂದಿನಿ ಲೇಔಟ್ ನ ಸಾಕಮ್ಮ ಬಡವಾಣೆಯಲ್ಲಿ ಘಟನೆ ನಡೆದಿದೆ. ಅಶ್ವಿನಿ 32 ಆತ್ಮಹತ್ಯೆ ಮಾಡಿಕೊಂಡ ವೈದ್ಯೆ. ಖಾಸಗಿ ಅಸ್ಪತ್ರೆಯಲ್ಲಿ ಕೆಲಮಾಡುತಿದ್ದರು. ಡಾ ರೋಹಿತ್ ಎಂಬಾತನನ್ನು ಹಲವು ವರ್ಷಗಳ ಹಿಂದೆ ಮದುವೆಯಾಗಿದ್ರು. ಆತ್ಮಹತ್ಯೆ ಗೆ ಕಾರಣ ತಿಳಿದು ಬಂದಿಲ್ಲ. ನಂದಿನಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401