ದಿನದ ಸುದ್ದಿ
ನೂತನ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದ್ರೌಪದಿ ಮುರ್ಮು
ಸುದ್ದಿದಿನ,ನವದೆಹಲಿ : ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ದೇಶದ ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಸಂಸತ್ತಿನ ಸೆಂಟ್ರಲ್‌ಹಾಲ್‌ನಲ್ಲಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ ಮುರ್ಮು, ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243