ದಿನದ ಸುದ್ದಿ

ದುರ್ಗಾಂಬಿಕ ಜಾತ್ರೆ ; ಫ್ಲೆಕ್ಸ್ ಹಾವಳಿ ವಿರುದ್ಧ ಕಠಿಣ ಕ್ರಮ

Published

on

ಸುದ್ದಿದಿನ,ದಾವಣಗೆರೆ:ದುರ್ಗಾಂಬಿಕಾ ಜಾತ್ರೆಯ ಸಂದರ್ಭದಲ್ಲಿ ನಗರದ ಪರಿಸರ ಮಾಲಿನ್ಯಕ್ಕೆ ಧಕ್ಕೆ ತರುವಂತೆ ಅನಧಿಕೃತ ಫ್ಲೆಕ್ಸ್ ಅಳವಡಿಸುವವರ ವಿರುದ್ಧ ‘ಡಿ ಫಿಗರ್‌ಮೆಂಟ್ ಆಕ್ಟ್’ ಅಡಿಯಲ್ಲಿ ನಿರ್ದಾಕ್ಷಿಣ್ಯವಾಗಿ ಎಫ್‌ಐಆರ್ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಜೊತೆಗೆ ಪ್ಲಾಸ್ಟಿಕ್ ಫ್ಲೆಕ್ಸ್ ಮುದ್ರಿಸುವ ಪ್ರಿಂರ‍್ಸ್ಗಳ ಮೇಲೆಯೂ ಕಠಿಣ ಕ್ರಮ ಜರುಗಿಸಲಾಗುವುದು. ಜಾತ್ರೆಯಲ್ಲಿ ಪ್ಲಾಸ್ಟಿಕ್ ಮುಕ್ತ ವಾತಾವರಣ ನಿರ್ಮಿಸಲು ಸಾರ್ವಜನಿಕರು ಸಹಕರಿಸಬೇಕು ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version