Connect with us

ನಿತ್ಯ ಭವಿಷ್ಯ

ಈ ರಾಶಿಯವರು ತುಂಬ ರಸಿಕರು.. ಈ ರಾಶಿಯವರು ನಿರಾಶ್ರಿತರಿಗೆ ಸೇವಾ ಮನೋಭಾವನೆ ರೂಪಿಸುವ ಯೋಜನೆಯಲ್ಲಿದ್ದೀರಿ.. ಬುಧವಾರ ರಾಶಿ ಭವಿಷ್ಯ-ಡಿಸೆಂಬರ್-22,2021

Published

on

ಈ ರಾಶಿಯವರು ತುಂಬ ರಸಿಕರು.. ಈ ರಾಶಿಯವರು ನಿರಾಶ್ರಿತರಿಗೆ ಸೇವಾ ಮನೋಭಾವನೆ ರೂಪಿಸುವ ಯೋಜನೆಯಲ್ಲಿದ್ದೀರಿ..

ಬುಧವಾರ ರಾಶಿ ಭವಿಷ್ಯ-ಡಿಸೆಂಬರ್-22,2021

ಸೂರ್ಯೋದಯ: 06:35 AM, ಸೂರ್ಯಸ್ತ: 05:57 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಮಾರ್ಗಶಿರ ಮಾಸ, ದಕ್ಷಿಣಾಯಣ, ಹೇಮಂತ ಋತು, ಕೃಷ್ಣ ಪಕ್ಷ,

ತಿಥಿ: ತದಿಗೆ ( 16:52 )
ನಕ್ಷತ್ರ: ಪುಷ್ಯ ( 24:44 )
ಯೋಗ: ಇಂದ್ರ ( 12:02 )
ಕರಣ: ವಿಷ್ಟಿ ( 16:52 ) ಬವ ( 29:43 )

ರಾಹು ಕಾಲ: 12:00 PM – 01:30 PM
ಯಮಗಂಡ: 07:30 AM – 09:00 AM

ಮೇಷ ರಾಶಿ
ಸ್ನೇಹಿತರೊಡನೆ ಕೆಲವು ವಿಚಾರಗಳಿಂದ ಅಪಾರ್ಥ ಮೂಡಬಹುದು ಇದರಿಂದ ಮನಸ್ತಾಪ ಉಂಟಾಗಲಿದೆ. ಯಾವುದೇ ವಿಷಯಗಳನ್ನು ಪರಿಗಣಿಸುವ ಮೊದಲು ಸಂಪೂರ್ಣ ವಿಷಯದ ಧ್ಯಾನ ಪಡೆಯಿರಿ. ಚಿನ್ನಾಭರಣದ ಹೂಡಿಕೆಗಳಿಂದ ಲಾಭ ಹೆಚ್ಚಾಗಲಿದೆ. ಮನೆಗೆ ಸಂಬಂಧಿತ ವಸ್ತುಗಳನ್ನು ಇಂದು ಖರೀದಿ ಮಾಡುವಿರಿ. ಬಂಧು-ಮಿತ್ರರಿಂದ ಈ ದಿನ ಮೋಜಿನ ಸಂಜೆ ಕಂಡುಬರುತ್ತದೆ. ಪ್ರೇಮಿಗಳಲ್ಲಿ ಉತ್ತಮವಾದ ಸಂಭಾಷಣೆ ಹಾಗೂ ಚುಟುಕು ಪ್ರವಾಸದ ಯೋಗಗಳು ಕೂಡಿಬರಲಿದೆ. ಉತ್ಸಾಹ ಮತ್ತು ಆರೋಗ್ಯಯುತ ಜೀವನಶೈಲಿ ಕಾಣಬಹುದು. ಸಂಗಾತಿಯೊಡನೆ ಸುಮಧುರ ಬಾಂಧವ್ಯ ಹೊಂದಿರುವಿರಿ.
ಅದೃಷ್ಟ ಸಂಖ್ಯೆ 1
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ
ನಿಮ್ಮ ಮನಸ್ಥಿತಿಯು ಸಮತೋಲನ ಕಾಪಾಡಿಕೊಳ್ಳಲು ಚುಟುಕು ಪ್ರವಾಸ ಅಥವಾ ಸಾಮಾಜಿಕ ಕಾರ್ಯಕ್ರಮಗಳಿಗೆ ಭೇಟಿನೀಡುವುದು ಒಳ್ಳೆಯದು. ಕುಟುಂಬ ಸದಸ್ಯರುಗಳ ಜವಾಬ್ದಾರಿಗಳನ್ನು ನೀವು ನಿರ್ವಹಿಸಿ ಮತ್ತು ಅವರ ಬೇಡಿಕೆ ಪೂರೈಕೆ ಮಾಡುವುದು ಉತ್ತಮವಾದ ಕೆಲಸ. ಪ್ರಯಾಣದ ಸಂದರ್ಭದಲ್ಲಿ ದಾಖಲೆಪತ್ರಗಳು ಎಚ್ಚರದಿಂದ ಕಾಪಾಡಿಕೊಳ್ಳಿ. ನಿಮ್ಮ ಕೆಲವು ಕಾರ್ಯಗಳು ಜನಪ್ರಿಯತೆ ಯಶಸ್ಸು ತಂದು ಕೊಡಲಿದೆ. ನಿಮ್ಮ ಕೆಲವು ದೌರ್ಬಲ್ಯಗಳಿಗೆ ಸಂಗಾತಿಯಿಂದ ಅಗತ್ಯವಾದ ಸಹಕಾರ ದೊರೆಯುವ ದಿನವಿದು.
ಅದೃಷ್ಟ ಸಂಖ್ಯೆ 6
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ
ಒತ್ತಡ ಹಾಗೂ ಖಿನ್ನತೆಯ ವಿಚಾರಗಳಿಂದ ದೂರವಿರಿ. ನಿಮ್ಮ ವರ್ಚಸ್ಸು ಹೆಚ್ಚಿಸಿಕೊಳ್ಳಲು ಇತರರ ಮೇಲೆ ಖರ್ಚು ಮಾಡುವ ನಿಮ್ಮ ವ್ಯವಸ್ಥೆ ಸರಿಯಲ್ಲ. ಕುಟುಂಬದ ಶುಭಕಾರ್ಯಗಳಿಗೆ ನಿಮ್ಮ ಪಾಲ್ಗೊಳ್ಳುವಿಕೆಯಿಂದ ಉತ್ತಮವಾಗಿ ನಡೆಯಲಿದೆ. ದ್ವೇಷ ವಿರುವ ಭಾವನೆಗಳನ್ನು ಹೋಗಿಸಲು ನಿಮ್ಮಿಂದ ಪ್ರೀತಿ ವ್ಯಕ್ತ ವಾಗಲಿದೆ. ನಿಮ್ಮಲ್ಲಿನ ಸಕಾರಾತ್ಮಕ ಗುಣಗಳಿಂದ ಬಯಸಿದ್ದೆಲ್ಲ ಪಡೆಯುವ ಸಾರ್ಥಕ ಲಕ್ಷಣಗಳು ಕಾಣಬಹುದು. ಪರೋಪಕಾರಿ ಸೇವಾ ಗುಣಗಳಿಂದ ಹೆಚ್ಚು ಪರಿಣಾಮ ಬೀರುವಿರಿ. ಸಂಗಾತಿಯೊಡನೆ ಗಂಭೀರವಾದ ವಾದವನ್ನು ಆದಷ್ಟು ಕಡಿಮೆ ಮಾಡಿಕೊಳ್ಳಿ.
ಅದೃಷ್ಟ ಸಂಖ್ಯೆ 4
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ
ಹಿರಿಯರ ಕಸಬುಗಳು ನಿಮಗೆ ಲಾಭ ತಂದು ನೀಡಲಿದೆ. ಕೆಲಸದಲ್ಲಿ ಅಗತ್ಯ ಆಧುನೀಕರಣಕ್ಕೆ ಒತ್ತು ನೀಡುವುದು ಒಳಿತು. ನಿಮ್ಮ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಸತತ ಪರಿಶ್ರಮ ಅಗತ್ಯವಿದೆ. ಕೌಟುಂಬಿಕ ಕಲಹಗಳಿಂದ ಮಾನಸಿಕ ಚಿತ್ರಹಿಂಸೆ ಅನುಭವಿಸುವ ಸಾಧ್ಯತೆ ಕಂಡುಬರುತ್ತದೆ. ವಿವೇಚನಾರಹಿತ ಹೂಡಿಕೆಗಳಿಂದ ಆದಷ್ಟು ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ. ಸಂಗಾತಿಯೊಂದಿಗೆ ಮುನಿಸಿಕೊಳ್ಳುವ ಸ್ವಭಾವವನ್ನು ತೆಗೆದು ಹಾಕುವುದು ಉತ್ತಮ.
ಅದೃಷ್ಟ ಸಂಖ್ಯೆ 2
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ
ಅನವಶ್ಯಕವಾಗಿ ವಿವಾದಾಸ್ಪದ ವಿಚಾರಗಳಲ್ಲಿ ತಲೆ ಹಾಕಬೇಡಿ. ವ್ಯವಹಾರದಲ್ಲಿ ಬಾಲಿಶವಾಗಿ ವರ್ತಿಸುವುದು ಸರಿ ಕಂಡುಬರುವುದಿಲ್ಲ. ಆದಾಯವು ಉತ್ತಮ ರೂಪದಲ್ಲಿ ಕಂಡುಬರುತ್ತದೆ. ಪರರನ್ನು ಮೆಚ್ಚಿಸಲು ಹೆಚ್ಚು ಖರ್ಚು ಮಾಡುವ ನಿಮ್ಮ ಸ್ವಭಾವವನ್ನು ನಿಯಂತ್ರಣದಲ್ಲಿಡಿ. ಕೊಟ್ಟಿರುವ ಸಾಲಗಳನ್ನು ವಸೂಲಿ ಮಾಡುವ ವ್ಯವಸ್ಥೆ ಮಾಡಿಕೊಳ್ಳಿ, ಇಲ್ಲವಾದಲ್ಲಿ ನಿಮ್ಮ ಹಣ ಮುಳುಗಡೆಯಾಗುವ ಸಾಧ್ಯತೆ ಕಾಣಬರುತ್ತದೆ. ಸಹೋದರ ವರ್ಗದವರಿಂದ ವ್ಯಾಜ್ಯಗಳು ಸೃಷ್ಟಿಯಾಗಬಹುದು ಎಚ್ಚರವಿರಲಿ.
ಅದೃಷ್ಟ ಸಂಖ್ಯೆ 5
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ
ಭೂ ಸಂಬಂಧಿತ ವ್ಯವಹಾರಗಳು ಕೈಗೂಡಲಿದೆ. ಕ್ರಯವಿಕ್ರಯಗಳಲ್ಲಿ ಲಾಭದಾಯಕ ದಿನವಿದು. ಜಮೀನು ಮಾರಾಟ ಪ್ರಕ್ರಿಯೆ ಆರಾಮದಾಯಕವಾಗಿ ನಡೆಯಲಿದೆ. ಕೆಲವು ಆರ್ಥಿಕ ವ್ಯವಹಾರಗಳು ಅನುಮಾನಸ್ಪದವಾಗಿ ಕೂಡಿರುತ್ತದೆ ಎಚ್ಚರವಿರಲಿ. ಸ್ನೇಹಿತ ವರ್ಗದಲ್ಲಿ ಮನಸ್ತಾಪ ಮೂಡಬಹುದಾದ ಸಾಧ್ಯತೆ ಇದೆ. ಆರೋಗ್ಯವನ್ನು ಆದಷ್ಟು ಜತನದಿಂದ ಕಾಪಾಡಿಕೊಳ್ಳಿ. ಕುಟುಂಬದೊಂದಿಗೆ ಚುಟುಕು ಪ್ರವಾಸದ ಸಿಹಿಯಾದ ಅನುಭವ ನಿಮ್ಮ ಪಾಲಿನದ್ದಾಗಿದೆ.
ಅದೃಷ್ಟ ಸಂಖ್ಯೆ 7
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ
ದುಂದು ವೆಚ್ಚಗಳಿಂದ ಜೀವನ ದುಸ್ತರವಾಗಬಹುದು. ನಿರೀಕ್ಷಿತ ಕಾರ್ಯಗಳು ಇಂದು ಕೈಗೂಡಲಿದೆ. ಹಣಕಾಸಿನ ವಸೂಲಿ ಯಶಸ್ವಿಯಾಗಿ ನಿಭಾಯಿಸುವಿರಿ. ನೆಂಟರಿಷ್ಟರ ಆಗಮನದಿಂದ ವೆಚ್ಚ ಹೆಚ್ಚಾಗಲಿದೆ. ಮಕ್ಕಳ ಕೆಲವೊಂದು ವರ್ತನೆಗಳು ನಿಮ್ಮ ಮನಸ್ಸಿಗೆ ಬೇಸರ ತರಿಸಬಹುದು. ಈ ದಿನ ಕುಟುಂಬ ಸಮೇತ ಮನರಂಜನೆಗೆ ಕಾರ್ಯಕ್ರಮಗಳಿಗೆ ಭೇಟಿ ನೀಡಲಿದ್ದೀರಿ. ಹಿರಿಯರು ನೀಡುವ ಜವಾಬ್ದಾರಿಯನ್ನು ಆದಷ್ಟೂ ಮನಸ್ಸಿಗೆ ತೆಗೆದುಕೊಂಡು ಕಾರ್ಯಗತರಾಗಿ. ರಂಗಭೂಮಿ, ಕಲೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡುತ್ತದೆ ಮತ್ತು ಉತ್ತಮ ಅವಕಾಶಗಳು ದೊರೆಯುವ ಸಾಧ್ಯತೆ ಕಂಡುಬರುತ್ತದೆ.
ಅದೃಷ್ಟ ಸಂಖ್ಯೆ 6
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಚಿಕ ರಾಶಿ
ವಾದ-ವಿವಾದಗಳಲ್ಲಿ ಈ ದಿನ ಪಾಲ್ಗೊಳ್ಳುವುದು ಬೇಡ, ಇದು ನಿಮ್ಮ ವ್ಯವಸ್ಥೆಯನ್ನು ಅಪಹಾಸ್ಯ ಮಾಡಬಹುದು. ಆತುರದ ನಿರ್ಣಯಗಳಿಂದ ನಷ್ಟದ ಹೂಡಿಕೆಗಳು ಪ್ರಾಪ್ತಿಯಾಗಲಿದೆ ಎಚ್ಚರ. ಸಂಗಾತಿಯೊಂದಿಗೆ ಸಣ್ಣ ಪುಟ್ಟ ವಿಷಯಗಳಿಗೆ ಕದನ ಕಲಹ ದಂತಹ ವಿಷಯಗಳು ನಡೆಯಬಹುದು ಆದಷ್ಟು ತಾಳ್ಮೆ ಇರಲಿ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ರೀತಿಯ ತಯಾರಿ ಹಾಗೂ ಗೆಲುವು ಸಾಧಿಸುವುದು ಕಂಡುಬರುತ್ತದೆ. ವೈವಾಹಿಕ ಜೀವನಕ್ಕೆ ಪಾದಾರ್ಪಣೆ ಮಾಡುವ ಸುಸಂದರ್ಭ ಎದುರಾಗಲಿದೆ. ಪ್ರೇಮಿಗಳಿಗೆ ಉತ್ತಮವಾದ ದಿನವಿದು. ಅನಿರೀಕ್ಷಿತವಾಗಿ ಹಣಕಾಸಿನಲ್ಲಿ ಲಾಭ ಕಂಡುಕೊಳ್ಳುವಿರಿ.
ಅದೃಷ್ಟ ಸಂಖ್ಯೆ 9
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ
ಮನಸ್ಸು ಚೈತನ್ಯವಾಗಿ ವರ್ತಿಸುತ್ತದೆ. ಈ ದಿನ ಆರೋಗ್ಯವಂತರಾಗಿ ಸಾಮಾಜಿಕ ಕ್ಷೇತ್ರದಲ್ಲಿ ಹಲವು ಕಾರ್ಯಗಳಿಂದ ಪ್ರಸಿದ್ಧರಾಗುವಿರಿ. ಬಾಲ್ಯದ ಗೆಳೆಯರ ಭೇಟಿಯಿಂದ ಹಳೆಯ ನೆನಪುಗಳು ಮೆಲುಕು ಹಾಕುವ ಸಾಧ್ಯತೆ ಕಾಣಬಹುದು. ಕೆಲವೊಂದು ವಿವಾದಗಳನ್ನು ಪರಸ್ಪರ ಮಾತುಕತೆಯ ಮೂಲಕ ಪರಿಹರಿಸಿಕೊಳ್ಳುವುದು ಮುಖ್ಯ. ಪತ್ನಿಯ ಮನೆತನದಿಂದ ನಿಮ್ಮ ಮುಂದಿನ ಯೋಜನೆಗಳಿಗೆ ಅನುಕೂಲ ಆಗುವ ಸಾಧ್ಯತೆ ಕಾಣಬಹುದು. ಪಿತ್ರಾರ್ಜಿತ ಆಸ್ತಿ ಗಳಲ್ಲಿ ನಿರೀಕ್ಷಿತವಾದ ಗೆಲುವು ನಿಮ್ಮ ಪಕ್ಷದಲ್ಲಿ. ದೈವಿಕ ಹರಕೆಗಳ ಕಾರ್ಯಗಳಿಗೆ ಮುಹೂರ್ತ ನಿಗದಿ ಮಾಡುವ ಸಾಧ್ಯತೆ ಕಂಡುಬರುತ್ತದೆ.
ಅದೃಷ್ಟ ಸಂಖ್ಯೆ 3
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ
ಪರೋಪಕಾರದ ಗುಣ ಧರ್ಮದಿಂದ ನಿಮ್ಮ ಖ್ಯಾತಿ ಹೆಚ್ಚಾಗಲಿದೆ. ನಿಮ್ಮ ಸಹಾಯ ಉತ್ತಮ ರೀತಿಯಾಗಿದ್ದು ಆದರೆ ಅಪಾತ್ರರಿಗೆ ಮಾಡುವ ಸಹಾಯ ನಿಮಗೆ ಕೆಡುಕಾಗುವುದು ನಿಶ್ಚಿತ. ಲೇವಾದೇವಿ ವ್ಯವಹಾರಗಳಲ್ಲಿ ನಷ್ಟ ಅನುಭವಿಸುವ ಸಾಧ್ಯತೆ ಇದೆ. ಸಂಶೋಧನೆಗಳಲ್ಲಿ ಉತ್ತಮ ಪ್ರತಿಫಲ ಕಾಣಬಹುದಾದ ದಿನವಿದು. ಸೌಂದರ್ಯ ಮತ್ತು ಪ್ರಕೃತಿಯ ಆಸ್ವಾದನೆಗೆ ಒಳ್ಳೆಯ ಅನುಭವ ಪ್ರಾಪ್ತಿಯಾಗಲಿದೆ. ಈ ದಿನ ಬಾಕಿ ಕೆಲಸಗಳನ್ನು ಪೂರ್ಣ ಮಾಡುವ ತಯಾರಿ ನಡೆಸುತ್ತೀರಿ. ಬಿಡುವಿಲ್ಲದ ಶ್ರಮದಾಯಕ ಕೆಲಸಗಳಿಂದ ದೈಹಿಕ ಆಯಾಸ ಅನುಭವಿಸುವ ಸಾಧ್ಯತೆ ಕಂಡುಬರುತ್ತದೆ, ಆದಷ್ಟು ವಿಶ್ರಾಂತಿಗೆ ಸ್ವಲ್ಪ ಸಮಯ ನಿಗದಿಪಡಿಸುವುದು ಸೂಕ್ತ.
ಅದೃಷ್ಟ ಸಂಖ್ಯೆ 8
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ
ತೋರಿಕೆಯ ಜೀವನಶೈಲಿ ಅಥವಾ ಐಷಾರಾಮಿತನವನ್ನು ವ್ಯಕ್ತಪಡಿಸುವುದು ಸರಿಯಲ್ಲ. ನಿಮ್ಮ ಮಿತ್ರರು ಅಥವಾ ಸಂಬಂಧಿಕರಿಗೆ ಮಾತನಾಡುವ ವ್ಯವದಾನತೋರಿಸಿ. ಆರ್ಥಿಕವಾಗಿ ಉತ್ತಮ ರೀತಿಯ ವ್ಯವಹಾರ ಕೈಗೂಡಲಿದೆ. ಹೊಸ ವಾಹನ ಖರೀದಿಯ ಬಯಕೆ ಈಡೇರುವ ಸಾಧ್ಯತೆ ಕಾಣಬಹುದು. ಆತ್ಮೀಯ ವ್ಯಕ್ತಿಗಳಿಂದ ನಿಮ್ಮ ಯೋಜನೆಗಳಿಗೆ ಸಮಸ್ಯೆ ಬರಬಹುದಾದ ಸಾಧ್ಯತೆಗಳು ಕಂಡು ಬರುತ್ತದೆ. ವೈವಾಹಿಕ ಜೀವನದಲ್ಲಿ ಅದ್ಭುತವಾದ ಕ್ಷಣಗಳು ಕಾಣುವಿರಿ. ಸಂಗಾತಿ ಈ ದಿನ ನಿಮಗಾಗಿ ಉಡುಗೊರೆಯನ್ನು ನೀಡಲಿದ್ದಾರೆ. ಮೋಜು ಮನರಂಜನೆಗಳಲ್ಲಿ ಹೆಚ್ಚು ಕಾಲಕಳೆಯುವುದು ಸರಿ ಕಾಣುವುದಿಲ್ಲ. ಜಮೀನು ಖರೀದಿಗೆ ಉತ್ತಮ ಅವಕಾಶಗಳು ದೊರೆಯಲಿದೆ.
ಅದೃಷ್ಟ ಸಂಖ್ಯೆ 8
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ
ಆಧ್ಯಾತ್ಮದತ್ತ ಒಲವು ಮೂಡಲಿದೆ. ದೈವಿಕ ಭಕ್ತಿ ಭಾವನೆಗಳು ನಿಮ್ಮಲ್ಲಿ ಕಂಡುಬರಲಿದೆ. ಕೆಲಸದಲ್ಲಿ ನಿರಾಸಕ್ತಿ ಒಳ್ಳೆಯದಲ್ಲ. ನಿಮಗೆ ನೀಡಿರುವ ಕೆಲಸವನ್ನು ನೀವೇ ಮಾಡಲು ಆದಷ್ಟು ಪ್ರಯತ್ನಪಡಿ ಇನ್ನೊಬ್ಬರನ್ನು ನಂಬುವುದು ಬೇಡ. ಆರ್ಥಿಕ ವ್ಯವಹಾರಗಳನ್ನು ಸರಿದೂಗಿಸುವ ವ್ಯವಸ್ಥೆ ಕಂಡುಬರುತ್ತದೆ. ಸಂಗಾತಿಯು ಉನ್ನತ ಯೋಜನೆಗಳಿಗೆ ತಯಾರಿ ನಡೆಸುವ ವ್ಯವಹಾರಗಳಿಗೆ ಉತ್ತಮ ಉಪಾಯಗಳನ್ನು ಮತ್ತು ಸಲಹೆಗಳನ್ನು ನೀಡಲಿದ್ದಾರೆ, ಇದನ್ನು ಅಳವಡಿಸಿಕೊಳ್ಳುವುದು ಒಳ್ಳೆಯದು. ಹಿರಿಯರು ನಿಮಗಾಗಿ ಕೆಲವು ಭವಿಷ್ಯದ ಹಿತದೃಷ್ಟಿಯಿಂದ ಕಾರ್ಯಗಳನ್ನು ಮಾಡಿ ಕೊಡುವರು. ದಾಖಲೆಗಳನ್ನು ಆದಷ್ಟು ಜತನದಿಂದ ಕಾಪಾಡಿಕೊಳ್ಳಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

Trending