/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ವಿದ್ಯಾಭ್ಯಾಸ ಸಾಲಕ್ಕಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿಗೆ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮ(ನಿ), ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಸಿಇಟಿ/ನೀಟ್ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆಯಡಿಯಲ್ಲಿ ವಿಧ್ಯಾಭ್ಯಾಸ ಸಾಲದ ಯೋಜನೆಯಡಿಯಲ್ಲಿ ಸಾಲ ಪಡೆಯಲು ಆನ್ ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ವೆಬ್-ಸೈಟ್ kmdc.kar.nic.in/arivu2
ನಲ್ಲಿ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಹಾರ್ಡ ಕಾಪಿಗಳನ್ನು ಸೆ.18 ರೊಳಗಾಗಿ ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮ(ನಿ), ಕುರುಬರ ಹಾಸ್ಟೆಲ್ ಕಟ್ಟಡ, ಹದಡಿ ರಸ್ತೆ, ಜಯದೇವ ಸರ್ಕಲ್ ಹತ್ತಿರ, ದಾವಣಗೆರೆ-577002. ಫೋ-08192-232349, ಸಂಪರ್ಕಿಸಬಹುದೆಂದು ಜಿಲ್ಲೊಆ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version