ದಿನದ ಸುದ್ದಿ

ಆಪರೇಶನ್ ಕಮಲ | ಸಂಘ ಪರಿವಾರದ ಸಂಸ್ಕೃತಿ ರಕ್ಷಕರು ಯಾವ ಬಿಲದಲ್ಲಿ ಅಡಗಿದ್ದಾರೆ? : ಸಿದ್ದರಾಮಯ್ಯ

Published

on

ಸುದ್ದಿದಿನ ಡೆಸ್ಕ್ : ‘ಆಪರೇಷನ್ ಕಮಲ’ದ ಅಡಿಯೋ‌ ಸಂಭಾಷಣೆ ಆಘಾತಕಾರಿಯಾಗಿದೆ. ಇಡೀ ದೇಶದ ಮುಂದೆ ಬಿಜೆಪಿಯ ಬಣ್ಣ ಬಯಲಾಗಿದೆ.ಸ್ವಚ್ಚ ಭಾರತದ ದ ಸಜ್ಜನರು, ಸಂಘ ಪರಿವಾರದ ಸಂಸ್ಕೃತಿ ರಕ್ಷಕರು ಯಾವ ಬಿಲದಲ್ಲಿ ಅಡಗಿದ್ದಾರೆ? ಎಂದು‌ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ಟೀಟ್ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯರಾಜಕಾರಣದಲ್ಲಿನ ಹಲವು ಬದಲಾವಣೆಗಳ ಕುರಿತು ಸಿದ್ದರಾಮಯ್ಯ ಕಳವಳವ್ಯಕ್ತ ಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version