ದಿನದ ಸುದ್ದಿ

BREAKING NEWS | ಸ್ಪರ್ಧಾತ್ಮಕ ಪರೀಕ್ಷೆ ಅಕ್ರಮ ತಡೆಗೆ ಕಾನೂನು ಜಾರಿ

Published

on

ಸುದ್ದಿದಿನಡೆಸ್ಕ್:ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅವ್ಯವಹಾರ ಮತ್ತು ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕ ಪರೀಕ್ಷೆಗಳ ಅಕ್ರಮ ವಿಧಾನಗಳ ತಡೆಗಟ್ಟುವಿಕೆ ಮಸೂದೆ, 2024ಅನ್ನು ಕೇಂದ್ರ ಸರ್ಕಾರ ಇಂದಿನಿಂದ ಜಾರಿಗೆ ತರುತ್ತಿದೆ. ಈ ಕಾನೂನಿನಡಿ ಅಪರಾಧಿಗಳಿಗೆ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂಪಾಯಿಗಳವರೆಗೆ ದಂಡ ವಿಧಿಸಲು ಅವಕಾಶವಿರುತ್ತದೆ ಎಂದು ಸಿಬ್ಬಂದಿ ಸಚಿವಾಲಯ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version