ದಿನದ ಸುದ್ದಿ
ಅಬಕಾರಿ ಇಲಾಖೆಯ ದೂರುಗಳಿಗೆ ಟೋಲ್ ಫ್ರೀ ಸಂಖ್ಯೆ : ಸಂಪರ್ಕಿಸಿ
ಸುದ್ದಿದಿನ,ಬಳ್ಳಾರಿ :ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಅಕ್ರಮ ಮದ್ಯ, ಕಳ್ಳಭಟ್ಟಿ ತಯಾರಿಕೆ, ಶೇಕರಣೆ, ಸಾಗಾಣಿಕೆ ಹಾಗೂ ಮಾರಾಟ, ಗಾಂಜಾ ಬೆಳೆಸುವುದು, ಶೇಖರಣೆ, ಸಾಗಾಣಿಕೆ ಹಾಗೂ ಮಾರಾಟ ಮಾಡುವುದು ಕಂಡುಬಂದಲ್ಲಿ ಬೆಂಗಳೂರಿನ ಅಬಕಾರಿ ಆಯುಕ್ತರ ಕಚೇರಿಯ ಟೊಲ್ ಫ್ರೀ ಸಂ. 18004252550ಗೆ ಸಂಪರ್ಕಿಸಬೇಕು ಎಂದು ಅಬಕಾರಿ ಇಲಾಖೆಯ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243