ದಿನದ ಸುದ್ದಿ

ರೈತ ವಿರೋಧಿ ಕಾನೂನು ವಿರೋಧಿಸಿ ರೈತಸಂಘದಿಂದ ಪ್ರತಿಭಟನೆ : ರೈತಮುಖಂಡರ ಬಂಧನ

Published

on

ಸುದ್ದಿದಿನ,ಚಾಮರಾಜನಗರ: ರೈತ ವಿರೋಧಿ ಕಾನೂನುಗಳನ್ನು ಜಾರಿಗೊಳಿಸಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕ್ರಮವನ್ನು ವಿರೋಧಿಸಿ ಇಂದು ಚಾಮರಾಜನಗರದಲ್ಲಿ ಹೆದ್ದಾರಿ ಸಚಾರ ತಡೆ ನಡೆಸಿ ಪ್ರತಿಭಟನೆ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version