ದಿನದ ಸುದ್ದಿ

ವಿಡಿಯೋ | ಸುಮಲತ, ನಿಖಿಲ್ ಬೆಂಬಲಿಗರ ನಡುವೆ ಮಾರಾಮಾರಿ..!

Published

on

ಸುದ್ದಿದಿನ,ಮಂಡ್ಯ : ಇಂದು ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದೆ. ಈ ಸಂದರ್ಭದಲ್ಲಿ ಅಂಬರೀಶ್ ಹುಟ್ಟೂರು ದೊಡ್ಡರಸಿನಕೆರೆಯಲ್ಲಿ ಸುಮಲತಾ, ನಿಖಿಲ್ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ.

ಈ‌ ಸಮಯ ಗ್ರಾಮದಲ್ಲಿ ವಾಹನ ಏರಿ ಲೋಕಸಭಾ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ರೋಡ್ ಶೋ ಮಾಡಿದ್ದಾರೆ‌.ಆದರೆ ಸುಮಲತಾ ಪ್ರಚಾರಕ್ಕೆ ಅಡ್ಡಿಪಡಿಸಿದ ಪೊಲೀಸರ ವರ್ತನೆಗೆ ಆಕ್ರೋಶಗೊಂಡ ಸುಮಲತಾ ಬೆಂಬಲಿಗರು
ಸುಮಲತಾ ಪರ ಘೋಷಣೆ ಕೂಗುವುದರ ಮೂಲಜ ಮಾರಾಮಾರಿ ನಡೆಸಿದ್ದಾರೆ. ನಂತರ ಪೊಲೀಸರು ಲಘುಲಾಠಿ ಪ್ರಹಾರ ಮಾಡಿ ವಾತಾವರಣ ತಿಳಿಗೊಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version