ದಿನದ ಸುದ್ದಿ
ಇಂದಿನಿಂದ ಐದು ದಿನ ಮಳೆ
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಇಂದಿನಿಂದ ಐದು ದಿನ ಮಳೆಯಾಗಲಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಇಂದಿನಿಂದ ಮೇ 1ರವರೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243