ದಿನದ ಸುದ್ದಿ

ದಾವಣಗೆರೆ | ಕಟ್ಟಡ ಕಾರ್ಮಿಕರಿಗೆ ಫುಡ್ ಕಿಟ್ ವಿತರಣೆ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ದಾವಣಗೆರೆ, ಕಾರ್ಮಿಕ ಇಲಾಖೆ, ದಾವಣಗೆರೆ ಇವರ ಸಹಯೋಗದೊಂದಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಛೇರಿ ಆವರಣ, ದಾವಣಗೆರೆ ಇಲ್ಲಿ ವಿವಿಧ ವೃತ್ತಿಯ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್‍ಗಳನ್ನು ಜು.14 ರಂದು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೀತಾ ಕೆ.ಬಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಪ್ರವೀಣ್‍ನಾಯ್ಕ ಜಿಲ್ಲಾ ಕಾರ್ಮಿಕ ಅಧಿಕಾರಿಗಳು, ಕಾರ್ಮಿಕ ನಿರೀಕ್ಷಕರು, 1 ಮತ್ತು 3ನೇ ವೃತ್ತ, ದಾವಣಗೆರೆ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸಿಬ್ಬಂದಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version