/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ತೀವ್ರಗೊಂಡ ಫ್ರಾನ್ಸ್​ ‘ಹಳದಿ ದಂಗೆ’..!

Published

on

ಸುದ್ದಿದಿನ ಡೆಸ್ಕ್ : ಫ್ರಾನ್ಸ್​ ಸರ್ಕಾರದ ವಿರುದ್ಧ ಜನರು ಎದ್ದಿರುವ ‘ಹಳದಿ ದಂಗೆ’ ತೀವ್ರ ಸ್ವರೂಪ ಪಡೆದುಕೊಂಡಿದೆ. ಬರೋಬ್ಬರಿ 30 ಸಾವಿರಕ್ಕೂ ಅಧಿಕ ಜನರು ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಇಂಧನ ತೆರಿಗೆ ಹಾಗೂ ಜೀವನ ವೆಚ್ಚ ಏರಿಕೆಯನ್ನು ಖಂಡಿಸಿ ಪ್ಯಾರಿಸ್​ನಾದ್ಯಂತ ಜನರು ಕೆಲ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಬರೋಬ್ಬರಿ 30 ಸಾವಿರಕ್ಕೂ ಅಧಿಕ ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇವರಲ್ಲಿ 700ಕ್ಕೂ ಅಧಿಕ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.

Trending

Exit mobile version