Connect with us

ನಿತ್ಯ ಭವಿಷ್ಯ

ಶುಕ್ರವಾರದ ಭವಿಷ್ಯವಾಣಿ | ಈ ರಾಶಿಯವರು ಪಾಲುದಾರಿಕೆಯಲ್ಲಿ ಹೊಸ ಉದ್ಯಮ ಪ್ರಾರಂಭ ಮಾಡುವ ಚಿಂತನೆ..!

Published

on

ಸೂರ್ಯೋದಯ: 06:32 AM, ಸೂರ್ಯಸ್ತ: 06:27 PM

ಶಾರ್ವರೀ ಶಕ ಸಂವತ
ಮಾಘ ಮಾಸ, ಶಿಶಿರ ಋತು, ಉತ್ತರಾಯಣ, ಕೃಷ್ಣ ಪಕ್ಷ,

ತಿಥಿ: ಸಪ್ತಮೀ ( 19:54 )
ನಕ್ಷತ್ರ: ಅನುರಾಧಾ ( 22:37 )
ಯೋಗ: ಹರ್ಷಣ ( 20:42 )
ಕರಣ: ವಿಷ್ಟಿ ( 08:54 )
ಬವ ( 19:54 )

ರಾಹು ಕಾಲ: 10:30 – 12:00
ಯಮಗಂಡ: 03:00 – 04:30

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ನಿಮ್ಮ ಭಾವಚಿತ್ರ, ಹಸ್ತಸಾಮುದ್ರಿಕೆ, ಜಾತಕ ಆಧಾರದ ಮೇಲೆ( ನಿಮ್ಮ ಹುಟ್ಟಿದ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ

ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ, ವಿದೇಶಕ್ಕೆ ಹೊರಡಲು ಇಚ್ಛೆಯುಳ್ಳವರು ತಾಂತ್ರಿಕ ದೋಷದಿಂದ ವಿಳಂಬ,ಆಸ್ತಿ ಮಾರಾಟ ಮಾರುಕಟ್ಟೆ ದರಕ್ಕಿಂತ ಕಡಿಮೆ ದರಕ್ಕೆ ಮಾರಾಟವಾಗುವ ಸಾಧ್ಯತೆ,
ಒಂದು ಕಡೆ ಸಾಲ ತೆಗೆದು ಎಲ್ಲರ ಸಾಲ ತೀರಿಸುವ ಚಿಂತನೆ ಮಾಡಲಿದ್ದೀರಿ, ಸ್ವಲ್ಪ ಸಾಲದ ಋಣಭಾರದಿಂದ ಚಿಂತೆಯಾಗಬಹುದು. ಆಸ್ತಿ ಕಳೆದುಕೊಳ್ಳುವ ಭೀತಿ. ವ್ಯಾಪಾರ ವಹಿವಾಟಿನಲ್ಲಿ ನಷ್ಟ. ನಂಬಿಕೆ ದ್ರೋಹದಿಂದ ಹಣಕಾಸಿನಲ್ಲಿ ನಷ್ಟವಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಾನದ ಸಿಹಿ ಸುದ್ದಿ ಕೇಳಿ ಸಂತೋಷ. ಶುಭ ಕೆಲಸಕಾರ್ಯಗಳಲ್ಲಿ ಅಡಚಣೆ ಉಂಟಾಗಬಹುದು.

ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬರಬಹುದು. ಸ್ನೇಹಿತರ ಜೊತೆ ಜಗಳ ಸಂಭವ. ಸಹೋದ್ಯೋಗಿಗಳಿಂದ ಮನಸ್ತಾಪ ಸಂಭವ.
ನಿಮ್ಮ ಭಾವಚಿತ್ರ, ಹಸ್ತಸಾಮುದ್ರಿಕೆ, ಜಾತಕ ಆಧಾರದ ಮೇಲೆ( ನಿಮ್ಮ ಹುಟ್ಟಿದ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ

ಗರ್ಭಿಣಿಯರು ಜಾಗೃತದಿಂದ ಇರಬೇಕು,ಇವರು ಪಾರ್ಟ್ ಟೈಮ್ ಕೆಲಸಕ್ಕೆ ಸಹಿಯನ್ನುವರು, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಉದ್ಯೋಗದ ಬದಲಾವಣೆ ಚಿಂತನೆ, ಸರಕಾರಿ ಕೆಲಸಕಾರ್ಯಗಳಲ್ಲಿ ಕಿರಿಕಿರಿ ಸಾಧ್ಯತೆ. ಮಕ್ಕಳಿಗೆ ಶುಭಕಾರ್ಯಗಳಿಗೆ ವಿಘ್ನ ಉಂಟಾಗಬಹುದು. ಅಕ್ಕಪಕ್ಕದ ಜನರಿಂದ ಮನಸ್ಸಿನಲ್ಲಿ ಭಯ ಆವರಿಸುತ್ತದೆ. ಪ್ರಯಾಣದಲ್ಲಿ ತೊಂದರೆ. ಹೊಸ ಉದ್ಯಮ ಪ್ರಾರಂಭ ತೊಂದರೆ ಉಂಟಾಗಬಹುದು. ಹಿತೈಷಿಗಳ ಬಗ್ಗೆ ಎಚ್ಚರಿಕೆ ಇರಲಿ.

ವ್ಯಾಪಾರ ಉದ್ಯೋಗದಲ್ಲಿ ನಷ್ಟ ಸಂಭವ. ಆತ್ಮೀಯ ಬಂಧು-ಬಳಗ ಅಥವಾ ಸ್ನೇಹಿತರಿಂದ ವಂಚನೆಯಾಗಬಹುದು. ಹೊಸ ಉದ್ಯೋಗದಲ್ಲಿ ಏರಿಳಿತ. ಕೃಷಿಯಲ್ಲಿ ಉತ್ತಮ ಬೆಳೆ ನಷ್ಟವಾಗಬಹುದು. ಆರೋಗ್ಯದಲ್ಲಿ ಮಂದಹಾಸ ಕಾಣುವಿರಿ. ಬಹುವರ್ಷಗಳಿಂದ ಪ್ರೀತಿಸುವ ಪ್ರೇಮಿಗಳ ಮದುವೆ ಚಾಲನೆ ಸಿಗುವುದು.

ನಿಮ್ಮ ಭಾವಚಿತ್ರ, ಹಸ್ತಸಾಮುದ್ರಿಕೆ, ಜಾತಕ ಆಧಾರದ ಮೇಲೆ( ನಿಮ್ಮ ಹುಟ್ಟಿದ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ

ಆಸ್ತಿ ಮಾರಾಟದಿಂದ ಮನಸ್ಸು ನಿರಾಳ, ಭೂ ವ್ಯವಹಾರಕ್ಕೆ ಸಂಬಂಧಿಸಿದ ಉದ್ಯಮದಾರರಿಗೆ ಸಂತೋಷದ ದಿನವಾಗಿದೆ, ತಡೆಹಿಡಿದ ಎಲ್ಲ ಅಡಚಣೆಗಳು ದೂರ ಆಗುವುದು, ದಿನಸಿ ಅಂಗಡಿ, ಸಿದ್ದ ಉಡುಪು, ಸ್ಟೇಷನರಿ, ಬ್ಯೂಟಿ ಪಾರ್ಲರ್ ವ್ಯಾಪಾರಸ್ಥರಿಗೆ ಧನಲಾಭವಿದೆ,ಬಂಗಾರ , ಬೆಳ್ಳಿ, ವಜ್ರ ವ್ಯಾಪಾರ-ವ್ಯವಹಾರಗಳು ಅಧಿಕ ಲಾಭಗಳಿಸುವಿರಿ. ಮಕ್ಕಳ ಮದುವೆಗೆ ಚಿನ್ನ ಖರೀದಿ. ಕೃಷಿ ಜಮೀನು ಖರೀದಿ ಆಸಕ್ತಿ ಉಂಟಾಗುವುದು.

ಮಕ್ಕಳ ನಡತೆ ಕಡೆ ಹೆಚ್ಚು ಗಮನವಿರಲಿ. ಹಣ್ಣು ತರಕಾರಿ ವ್ಯಾಪಾರಿಗಳಿಗೆ ಹೆಚ್ಚಿನ ಲಾಭ ಗಳಿಸುವಿರಿ.ಕೈಗಾರಿಕೋದ್ಯಮಗಳಿಗೆ ನಿಧಾನ ಲಾಭ. ನಿಮಗೆ ಮಾಸಿಕ ವೇತನ ಕಡಿಮೆಯಾಗಲಿದೆ. ಈ ಸಂಜೆ ವೇಳೆಗೆ ಒಳ್ಳೆಯ ಸುದ್ದಿ ಮನಸ್ಸಿಗೆ ತೃಪ್ತಿಯನ್ನು ನೀಡುತ್ತದೆ. ಪ್ರಿಯತಮನ ಆಗಮನದಿಂದ ಮನಸ್ಸಿಗೆ ಹಿತ.

ನಿಮ್ಮ ಭಾವಚಿತ್ರ, ಹಸ್ತಸಾಮುದ್ರಿಕೆ, ಜಾತಕ ಆಧಾರದ ಮೇಲೆ( ನಿಮ್ಮ ಹುಟ್ಟಿದ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕಟಕ ರಾಶಿ

ಸಂಗಾತಿಯ ಜೀವನ ಸಾಮರಸ್ಯದಿಂದ ಕೂಡಿದೆ,ಪತ್ನಿಯು ದೂರದಲ್ಲಿ ಇರುವ ಪತಿಯ ಆರೋಗ್ಯ ಯೋಗಕ್ಷೇಮ ಕೇಳುವಿರಿ, ಬರುವ ದಾರಿ ಕಾಯುತ್ತಿರುವಿರಿ. ಅತ್ತೆ ಮನೆ ಕಡೆಯಿಂದ ಆಸ್ತಿ ಸಿಗುವ ಭಾಗ್ಯ, ಮಾತಾಪಿತೃ ಅಥವಾ ಮಕ್ಕಳ ಅನಾರೋಗ್ಯ ಕಾಡಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಲಾಭ ಪಡೆಯುವಿರಿ. ಸರ್ಕಾರಿ ವ್ಯವಹಾರಗಳಲ್ಲಿ ಹೆಚ್ಚು ಅಡಚಣೆ ಕಂಡುಬರುವುದು. ಸಹೋದ್ಯೋಗಿಗಳಿಂದ ಕೆಲಸದಲ್ಲಿ ತೊಂದರೆ, ಮೇಲಧಿಕಾರಿಗಳಿಂದ ಕಿರುಕುಳವಾಗಬಹುದು.

ಈ ದಿನ ರಜದಲ್ಲಿ ಇದ್ದರೆ ಒಳಿತು. ರಾಜಕಾರಣಿಗಳು ನಿಮ್ಮ ಅನುಯಾಯಿಗಳ ಬಗ್ಗೆ ಸ್ವಲ್ಪ ಹೆಚ್ಚಿನ ಗಮನ ಹರಿಸಿದರೆ ಉತ್ತಮ ಫಲ ಸಿಗಲಿದೆ. ಮಕ್ಕಳ ವಿದೇಶ ವಿದ್ಯಾಭ್ಯಾಸ ಸದ್ಯಕ್ಕೆ ಬೇಡ. ಆರೋಗ್ಯದಲ್ಲಿ ಪ್ರಗತಿ ಕಾಣುವಿರಿ. ಪ್ರೇಮಿಗಳ ಮದುವೆ ಹಿರಿಯರ ಕಡೆಯಿಂದ ಅನುಮೋದನೆ ಸಿಗಲಿದೆ. ಮದುವೆ ಯೋಗ ಕೂಡಿ ಬರುವ ಸಾಧ್ಯತೆ, ಶಿಕ್ಷಕರು ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವ ಸಾಧ್ಯತೆ ಅಥವಾ ಮನೆ ಕಟ್ಟಡ ಖರೀದಿ, ಉದ್ಯೋಗಿಗಳಿಗೆ ಆದಾಯ ಬರುವ ಸ್ಥಳದಲ್ಲಿ ಉತ್ತಮ ಧನಲಾಭವಿದೆ,

ನಿಮ್ಮ ಭಾವಚಿತ್ರ, ಹಸ್ತಸಾಮುದ್ರಿಕೆ, ಜಾತಕ ಆಧಾರದ ಮೇಲೆ( ನಿಮ್ಮ ಹುಟ್ಟಿದ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ

ವಿದೇಶದಲ್ಲಿ ನೆಲೆಸಿರುವ ಭಾರತೀಯರು ವಾಸವಾಗಿರುವ ಸ್ಥಳದಲ್ಲಿ ನಿವೇಶನ ಖರೀದಿ ಸುವ ಸಾಧ್ಯತೆ ಇದೆ, ಕೆಲವರು ಉದ್ಯೋಗದ ಬದಲಾವಣೆ ಸಾಧ್ಯತೆ ಮಾಡಲಿದ್ದಾರೆ, ಮೂಲದಾಖಲಾತಿಗಳ ಬಗ್ಗೆ ಗೊಂದಲ,ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ವಿರೋಧ ಸೃಷ್ಟಿ ಆಗಬಹುದು,ಬಂಧುಗಳಲ್ಲಿ ಆಸ್ತಿಗೆ ಸಂಬಂಧಿಸಿದ ಕಲಹವಾಗಬಹುದು. ಸರ್ಕಾರಿ ಉದ್ಯೋಗಕ್ಕಾಗಿ ವಿಘ್ನವುಂಟಾಗುವುದು. ಮನಸ್ಸಿಗೆ ಸದಾ ಸಾಲದ ಚಿಂತೆ ಆವರಿಸಬಹುದು. ಉದ್ಯೋಗಕ್ಕಾಗಿ ಅಧಿಕ ತಿರುಗಾಟ ನಡೆಸಬೇಕಾಗುವುದು.

ಮಾತಾಪಿತೃಗಳಿಂದ ಅಥವಾ ಮಕ್ಕಳ ಆರೋಗ್ಯಕ್ಕಾಗಿ ಧನವ್ಯಯವಾಗುವುದು. ದಿನಸಿ, ಬಟ್ಟೆ, ಹೋಟೆಲ್ ವ್ಯಾಪಾರ ವ್ಯವಹಾರಗಳಲ್ಲಿ ಅಲ್ಪ ಪ್ರಗತಿ ಕಾಣುವಿರಿ. ಕೋರ್ಟು ವ್ಯವಹಾರಗಳಲ್ಲಿ ಜಯ ಪ್ರಾಪ್ತಿ. ಕುಟುಂಬದಲ್ಲಿ ಮಂಗಳ ಕಾರ್ಯಗಳು ನಡೆಯಲಿವೆ.

ನಿಮ್ಮ ಭಾವಚಿತ್ರ, ಹಸ್ತಸಾಮುದ್ರಿಕೆ, ಜಾತಕ ಆಧಾರದ ಮೇಲೆ( ನಿಮ್ಮ ಹುಟ್ಟಿದ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ

ಇಷ್ಟಪಟ್ಟಿರುವ ಜೊತೆ ಮದುವೆ ಸಾಧ್ಯತೆ ಇದೆ,ಸರಕಾರದ ಉದ್ಯೋಗ ಪಡೆಯುವ ಸಾಧ್ಯತೆ ಇದೆ, ವಿದೇಶದಲ್ಲಿ ನೆಲೆಸಿರುವ ಕುಟುಂಬಸ್ಥರಿಗೆ ಭೇಟಿ ಮಾಡಲ್ಲಿದ್ದೀರಿ,t ಆರೋಗ್ಯದಲ್ಲಿ ಚೇತರಿಕೆ. ವ್ಯಾಪಾರಸ್ಥರಿಗೆ ಮತ್ತು ಉದ್ಯಮದಾರರಿಗೆ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರುತ್ತದೆ. ಕುಟುಂಬದಲ್ಲಿ ಏಕೋ ಮನೋಭಾವನೆ ಇದರಿಂದ ಆಸ್ತಿ ಪಾಲು ಸರಳ. ನಿಮ್ಮ ಸಂಗಾತಿಯ ಆರೋಗ್ಯದಲ್ಲಿ ಸೌಖ್ಯ. ಉದ್ಯೋಗಕ್ಕಾಗಿ ಪ್ರಯತ್ನ ಮಾಡಿರುವ ಕಾರ್ಯಗಳಲ್ಲಿ ಪ್ರಗತಿ ಕಾಣುವಿರಿ. ರಾಜಕಾರಣಿಗಳಿಗೆ ಮತ್ತು ಯುವ ರಾಜಕಾರಣಿಗೆ ಕ್ಷೇತ್ರದಲ್ಲಿ ಹೆಚ್ಚಿನ ಗೌರವ ಪ್ರಾಪ್ತಿ. ಇಂದು ಶುಭಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.

ನಿಮ್ಮ ಯೋಜನೆ ಯಶಸ್ಸು. ವ್ಯಾಪಾರ ವ್ಯವಹಾರಗಳಲ್ಲಿಅಭಿವೃದ್ಧಿ. ಶತ್ರುಗಳು ಮಿತ್ರರಾಗಿ ಕಂಡುಬರಲಿವೆ. ಹಿರಿಯರ ಮಾರ್ಗದರ್ಶನದ ಶಕ್ತಿಯಿಂದಾಗಿ ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಸಂಗಾತಿಯ ಸಹಕಾರದಿಂದ ಯಾವುದೇ ಕಷ್ಟಕರವಾದ ಸಮಸ್ಯೆಯೂ ಕೂಡಾ ಬಗೆಹರಿಯುತ್ತದೆ. ಸಂಗಾತಿಗಾಗಿ ನೆನಪಿನ ಕಾಣಿಕೆ ಕೊಡಿಸುವಿರಿ.

ನಿಮ್ಮ ಭಾವಚಿತ್ರ, ಹಸ್ತಸಾಮುದ್ರಿಕೆ, ಜಾತಕ ಆಧಾರದ ಮೇಲೆ( ನಿಮ್ಮ ಹುಟ್ಟಿದ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ

ನಿಮ್ಮ ಕುಟುಂಬಕ್ಕೆ ಹೊಸ ಸದಸ್ಯರ ಸೇರ್ಪಡೆ, ಸಂತಾನ ಅಪೇಕ್ಷಿಸಿದವರಿಗೆ ಸಿಹಿಸುದ್ದಿ, ಮದುವೆ ಅಡಚಣೆ ದೂರವಾಗುವವು,ಸರ್ಕಾರಿ ಉದ್ಯೋಗ ಪಡೆಯಲು ಪದೇ ಪದೇ ಅಪಜಯ. ಸಂಗಾತಿಯ ಸ್ಫೂರ್ತಿಯ ಮಾತು ನಿಮಗೆ ಮೇಲು ಬರಲು ಸಾಧ್ಯ. ವಿನಾಕಾರಣ ಸಾಲಭಾದೆ. ಏಕಾಂಗಿ ಇದ್ದಾಗ ಮನಸ್ಸಿಗೆ ನಾನಾ ಚಿಂತೆ ಕಾಣಿಸಿಕೊಳ್ಳುತ್ತದೆ. ಕೈ ಹಾಕಿದ ಕೆಲಸ ಹತ್ತಿರ ಬಂದು ಕೈತಪ್ಪಿ ಹೋಗುವುದು. ಸಂಗಾತಿಯ ಜೊತೆ ಮದುವೆ ಮಾಡಿಕೊಳ್ಳಲು ಯಶಸ್ಸು ಪಡೆಯುವಿರಿ. ಕುಟುಂಬದಲ್ಲಿ ಸೌಖ್ಯವಿದೆ.

ಕುಟುಂಬದಲ್ಲಿ ಶುಭ ಕಾರ್ಯಗಳೂ ನಡೆಯುವ ಯೋಗ ಇದೆ. ಭೂ ಖರೀದಿ ಅಡಚಣೆ. ಕೃಷಿಯಲ್ಲಿ ಹೊಸ ಆಧುನೀಕರಣದಿಂದ ಪ್ರಗತಿ ಕಾಣುತ್ತೀರಿ. ಸ್ವಲ್ಪ ಮಟ್ಟಿನ ಸಾಲ ನಿವಾರಣೆಯಾಗುತ್ತದೆ. ಸಾಲ ತೀರಿಸುವವರೆಗೂ ಮನೆ ಕಟ್ಟಡ ಬೇಡ.

ನಿಮ್ಮ ಭಾವಚಿತ್ರ, ಹಸ್ತಸಾಮುದ್ರಿಕೆ, ಜಾತಕ ಆಧಾರದ ಮೇಲೆ( ನಿಮ್ಮ ಹುಟ್ಟಿದ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ

ಬಂಜೆತನ ಸಮಸ್ಯೆ ನಿವಾರಣೆಗಾಗಿ ವೈದ್ಯರ ಭೇಟಿ, ಐವಿಎಫ್ ತಂತ್ರಜ್ಞಾನದ ಮೂಲಕ ಮಗು ಪಡೆಯುವ ಸಾಧ್ಯತೆ ಇದಕ್ಕೂ ದೇವರ ಅನುಗ್ರಹ ಬೇಕು, ಬಹುದಿನದಿಂದ ಅನಾರೋಗ್ಯ ಬಾಧೆ ಶಸ್ತ್ರಚಿಕಿತ್ಸೆ ಮೂಲಕ ಪರಿಹಾರ. ನಿಮ್ಮ ಪ್ರಯತ್ನ ವ್ಯರ್ಥವಾಗಬಹುದು. ರಿಯಲ್ ಎಸ್ಟೇಟ್ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರುವುದು. ಮಕ್ಕಳ ಮಂಗಳ ಕಾರ್ಯ ಜರಗುವವು. ಪ್ರಯತ್ನ ತಕ್ಕಂತೆ ಅಲ್ಪ ಪ್ರಗತಿ. ದಂಪತಿಗಳಿಗೆ ಸಂತಾನವೃದ್ಧಿ.

ಸರ್ಕಾರಿ ಕೆಲಸಗಳು ಸರಾಗವಾಗುವುದು. ಹೈನುಗಾರಿಕೆ, ಕೋಳಿ ಫಾರಂ ಉದ್ಯಮ ಅಭಿವೃದ್ಧಿ ಕಂಡು ಬರುವುವು. ಇಂದು ರಾಜಕಾರಣಿಗಳಿಗೆ ಕಾರ್ಯಕ್ಷೇತ್ರದಲ್ಲಿ ಕೆಲವು ಹೊಸ ಜವಾಬ್ದಾರಿಗಳನ್ನು ನೀಡಬಹುದು ಮತ್ತು ಹೆಚ್ಚಿನ ಜವಾಬ್ದಾರಿ ಪ್ರಾಪ್ತಿ. ಸ್ತ್ರೀ-ಪುರುಷ ರಿಂದ ತೊಂದರೆ ಕಾಡಲಿದೆ. ಪ್ರೇಮಿಗಳ ವಿವಾಹದಲ್ಲಿ ಮನಸ್ತಾಪ.

ನಿಮ್ಮ ಭಾವಚಿತ್ರ, ಹಸ್ತಸಾಮುದ್ರಿಕೆ, ಜಾತಕ ಆಧಾರದ ಮೇಲೆ( ನಿಮ್ಮ ಹುಟ್ಟಿದ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನುಸ್ಸು ರಾಶಿ

ಮನೆ ಕಟ್ಟಲು ಅಡಚಣೆ ದೂರವಾಗಿ ಪೂರ್ಣಗೊಳ್ಳಲಿದೆ, ನಿಮ್ಮ ಆಸ್ತಿಗಾಗಿ ಅಕ್ಕ ಪಕ್ಕದವರಿಂದ ಸಮಸ್ಯೆಗಳಿವೆ, ಅವರ ಜೊತೆ ಎದುರಿಸುವ ಶಕ್ತಿ ನಿಮ್ಮಲ್ಲಿ ಇಲ್ಲದೆ ಇರಬಹುದು,ಮನಸ್ಸು ಚಂಚಲ. ಆರೋಗ್ಯಕ್ಕಾಗಿ ಅಧಿಕ ಖರ್ಚು. ಹಣದ ಅವಶ್ಯಕತೆ ಇದೆ ಆತ್ಮೀಯರ ಹತ್ತಿರ ಕೇಳಿ ಪಡೆದು ಸಮಸ್ಯೆ ಬಗೆಹರಿಸಿಕೊಳ್ಳಿ. ವೇತನದಲ್ಲಿ ನಿರಾಶೆ ಉಂಟಾಗಬಹುದು. ಬಂಧು ಮಿತ್ರರಲ್ಲಿ ಹಿತೈಷಿಗಳಿಂದ ಮನಸ್ತಾಪ. ಕುಟುಂಬದಲ್ಲಿ ಆರೋಗ್ಯ ನೆಮ್ಮದಿ ಇಲ್ಲವಾಗುವುದು.

ಸೋಮಾರಿತನ ಜಿಗುಪ್ಸೆ ದೇಹಾಲಸ್ಯ ಉಂಟಾಗಬಹುದು. ಉದ್ಯೋಗಕ್ಕಾಗಿ ವಿಘ್ನ ಕಂಡುಬಂದು ಮನೋವ್ಯಥೆ ಕಾಡುವುದು. ಸರ್ಕಾರಿ ಕಚೇರಿ ವ್ಯವಹಾರಗಳಲ್ಲಿ ಅಥವಾ ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ವಿಳಂಬವಾಗಲಿದೆ. ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ವಿದ್ಯುತ್ತು ಸ್ವಯಂ ಚಾಲಿತ ಯಂತ್ರ ಗಳಿಂದ ಅಪಾಯಕಾರಿ ದೂರವಿರಿ.
ನಿಮ್ಮ ಭಾವಚಿತ್ರ, ಹಸ್ತಸಾಮುದ್ರಿಕೆ, ಜಾತಕ ಆಧಾರದ ಮೇಲೆ( ನಿಮ್ಮ ಹುಟ್ಟಿದ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ

ವಿವಾಹ ವಿಚ್ಛೇದನ ಮತ್ತು ವಿಧವೆ ಮಕ್ಕಳ ಮರುಮದುವೆ ಅಡಚಣೆಗಳು ದೂರವಾಗಿ ಕಂಕಣ ಬಲ ಕೂಡಿ ಬರಲಿದೆ,ಕುಟುಂಬದಲ್ಲಿ ಶುಭ ಕಾರ್ಯ. ಮಕ್ಕಳ ಸಂತಾನದ ಸಿಹಿಸುದ್ದಿ. ಹಣಕಾಸು ವ್ಯವಹಾರಗಳಲ್ಲಿ ಕಿರಿಕಿರಿ ನಡೆಯುವುದು. ವ್ಯಾಪಾರ ವ್ಯವಹಾರದಲ್ಲಿ ನಿಧಾನ ಚೇತರಿಕೆ ಕಾಣುವಿರಿ. ಬಂಧು ಮಿತ್ರರಿಂದ ಸಹಾಯಸ್ತ. ಸಂಗಾತಿಯಿಂದ ಸಾಲ ಪಡೆಯುವಿರಿ. ಬೃಹತ್ ಕೈಗಾರಿಕೆ ಉದ್ಯಮ , ರಿಯಲ್ ಎಸ್ಟೇಟ್ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡುಬರುವುದು. ರಾಜಕಾರಣಿಗಳು ಆರೋಗ್ಯದಲ್ಲಿ ಎಚ್ಚರವಹಿಸಿ.

ಯುವ ರಾಜಕಾರಣಿಗಳಿಗೆ ಕ್ಷೇತ್ರದಲ್ಲಿ ಶುಭಫಲ. ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು ಅನವಶ್ಯಕವಾಗಿ ತಿರುಗಾಟ ಬೇಡ. ಸರಕಾರಿ ಕೆಲಸ ಪಡೆಯುವಿರಿ. ಸಂಗಾತಿಯ ಪಾಲಕರ ಜೊತೆ ಮದುವೆ ಚರ್ಚೆ ಯಶಸ್ಸು ದೊರೆಯಲಿದೆ.
ನಿಮ್ಮ ಭಾವಚಿತ್ರ, ಹಸ್ತಸಾಮುದ್ರಿಕೆ, ಜಾತಕ ಆಧಾರದ ಮೇಲೆ( ನಿಮ್ಮ ಹುಟ್ಟಿದ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ

ರಾಜಕಾರಣಿಗಳು ಹಿತೈಷಿಗಳ ಬಗ್ಗೆ ತುಂಬಾ ಜಾಗ್ರತೆ ವಹಿಸಬೇಕು,ವಿದೇಶ ಪ್ರವಾಸ ಅಡಚಣೆ,ಮಗಳ ಕುಟುಂಬದಲ್ಲಿ ಸದಾ ಕಿರಿಕಿರಿ, ಸಂತಾನದ ಸಮಸ್ಯೆ ಕಾಡುತ್ತಿದೆ, ಗೃಹಕೃತ್ಯ ಕಾರ್ಯಗಳಲ್ಲಿ ಅಡಚಣೆ,ಗೃಹದಲ್ಲಿ ವಾಸ್ತು ದೋಷದಿಂದ ಮನೆಯಲ್ಲಿ ಅಶಾಂತಿ, ಅನಾರೋಗ್ಯ, ಕಲಹ, ಚಿಂತೆ, ತೊಂದರೆ, ಧನವ್ಯಯ ಉಂಟಾಗುತ್ತಿವೆ. ದಾಂಪತ್ಯದಲ್ಲಿ ವಿರಸ. ಸಂಗಾತಿಯ ಸುಖ. ದಂಪತಿಗಳಿಗೆ ಸಂತಾನ ಭಾಗ್ಯ ಪ್ರಾಪ್ತಿಯಾಗಲಿದೆ. ಶತ್ರುಗಳ ಮೇಲೆ ಎಚ್ಚರವಿರಲಿ.

ಮಕ್ಕಳ ವಿವಾಹ ಸುದ್ದಿ ಕೇಳಿ ಸಂತೋಷ. ಪತ್ನಿ ಆಸ್ತಿಯಿಂದ ಲಾಭ ಸಿಗಲಿದೆ. ನಿಮ್ಮ ರಾಶಿಯ ಅಧಿಪತಿ ಸೂರ್ಯ ಕೆಂಪು ಹವಳ ಧರಿಸಿ ಕಷ್ಟದಿಂದ ಋಣ ಮುಕ್ತಿ. ಅನಿರೀಕ್ಷಿತ ಬಾಕಿ ವೇತನ ಸಿಗಲಿದೆ . ಆಸ್ತಿ ಮಾರಾಟದಿಂದ ದೊಡ್ಡ ಪ್ರಮಾಣದ ಲಾಭಗಳಿಸುವ ಮೂಲಕ ಸಂಪತ್ತು ಹೆಚ್ಚಾಗುತ್ತದೆ. ನಗರ ಪ್ರದೇಶದಲ್ಲಿ ನಿವೇಶನ ಖರೀದಿ.

ನಿಮ್ಮ ಭಾವಚಿತ್ರ, ಹಸ್ತಸಾಮುದ್ರಿಕೆ, ಜಾತಕ ಆಧಾರದ ಮೇಲೆ( ನಿಮ್ಮ ಹುಟ್ಟಿದ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ

ಹಳೆಯ ಸಂಗಾತಿಯಿಂದ ಜೀವನಾಂಶ ಬೇಡಿಕೆ ಮಾಡಲಿದ್ದಾರೆ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಪಾಲುದಾರಿಕೆಯಲ್ಲಿ ಹೊಸ ಉದ್ಯಮ ಪ್ರಾರಂಭ ಮಾಡುವ ಚಿಂತನೆ, ನಿಮ್ಮ ಕುಟುಂಬದಲ್ಲಿ ಕಲಹ ಸೃಷ್ಟಿಯಾಗಬಹುದು, ಉದ್ಯೋಗಿಗಳಿಗೆ ಮತ್ತು ಆಡಳಿತ ವರ್ಗದವರಿಗೆ ಸದಾ ಕಿರಿಕಿರಿ, ವೇತನ ಹೆಚ್ಚುವರಿ ಮಾಡಲು ಬೇಡಿಕೆ ಇಟ್ಟಿದ್ದೀರಿ, ಗುತ್ತಿಗೆ ಆಧಾರಿತ ಕಾರ್ಮಿಕರಿಗೆ ಸಿಹಿಸುದ್ದಿ ಸಿಗಲಿದೆ, ಸರ್ಕಾರಿ ಉದ್ಯೋಗಿಗಳಿಗೆ ವರ್ಗಾವಣೆ ಚಿಂತನೆ ಮಾಡುವಿರಿ. ಕೆಲಸದ ವಿಚಾರದಲ್ಲಿ ಬಡ್ತಿ ಸಂಭವ. ಸಮಾಜದಲ್ಲಿ ನಿಮ್ಮ ನಿಸ್ವಾರ್ಥ ಸೇವೆಗೆ ಗೌರವ ಜಯ ಸಿಗುವುದು.

ಜ್ಞಾನದಿಂದ ಉದ್ಯೋಗ ಪಡೆಯುವಿರಿ. ವ್ಯಾಪಾರಸ್ಥರಿಗೆ ಮತ್ತು ಉದ್ಯಮದಾರರಿಗೆ ಅಭಿವೃದ್ಧಿ ಹೆಚ್ಚುವುದು. ಮಕ್ಕಳಿಂದ ಆಸ್ತಿ ಬೇಡಿಕೆ. ಆಸ್ತಿಗಾಗಿ ಕಲಹಗಳು ಹೆಚ್ಚುವುದು. ಪ್ರೇಮದಿಂದ ಸಮಸ್ಯೆ ಬಗೆಹರಿಸಿಕೊಳ್ಳಿ ಮುಂದಾಗುವ ತೊಂದರೆ ತಪ್ಪಿಸಿಕೊಳ್ಳಿ. ಪ್ರೇಮದ ಸಾಮರ್ಥ್ಯದಲ್ಲಿ ತೊಡಕು. ಪ್ರೇಮಿಗಳಿಗೆ ಕೊನೆಗೆ ಜಯ ಸಿಗಲಿದೆ. ಸಂಗಾತಿಯ ಮಿಲನದಿಂದ ಆತ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹೆಂಡತಿ ಮತ್ತು ಮಕ್ಕಳ ಆರೋಗ್ಯದಲ್ಲಿ ತೊಂದರೆ. ತವರು ಮನೆ ಕಡೆಯಿಂದ ತೃಪ್ತಿದಾಯಕ ಸುದ್ದಿ. ಪತ್ನಿಯ ಸಹಾಯದಿಂದ ಮನೆ ಕಟ್ಟುವ ವಿಚಾರ ಯಶಸ್ಸು.ಮಕ್ಕಳ ಮದುವೆ ಆತ್ಮೀಯರಿಂದ ಪ್ರಸ್ತಾಪ. ಸರ್ಕಾರಿ ಉದ್ಯೋಗ ಪಡೆಯಲು ಯಶಸ್ಸು ಪೂರ್ವ ತಯಾರಿ ಮಾಡಿಕೊಳ್ಳಿ.

ನಿಮ್ಮ ಭಾವಚಿತ್ರ, ಹಸ್ತಸಾಮುದ್ರಿಕೆ, ಜಾತಕ ಆಧಾರದ ಮೇಲೆ( ನಿಮ್ಮ ಹುಟ್ಟಿದ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ3 days ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

ದಿನದ ಸುದ್ದಿ3 days ago

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು...

ದಿನದ ಸುದ್ದಿ1 week ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

ದಿನದ ಸುದ್ದಿ1 week ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ1 week ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

ದಿನದ ಸುದ್ದಿ2 weeks ago

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ. ಅಂತ್ಯಕ್ರಿಯೆಯನ್ನು...

ಅಂಕಣ2 weeks ago

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ...

ದಿನದ ಸುದ್ದಿ2 weeks ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ2 weeks ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

Trending