ನಿತ್ಯ ಭವಿಷ್ಯ

ಈ ರಾಶಿಯವರಿಗೆ ಗಾಳಿ ಮಾತಿನಿಂದ ಗಂಡ-ಹೆಂಡತಿ ಮಧ್ಯೆ ಭಿನ್ನಾಭಿಪ್ರಾಯ! ಆಸ್ತಿ ಮಾರಾಟ ಅಥವಾ ಆಸ್ತಿ ಖರೀದಿಸುವ ಸಾಧ್ಯತೆ!ಮಂಗಳವಾ ರಾಶಿ ಭವಿಷ್ಯ ರ-ಮೇ-11,2021

Published

on

ಸೂರ್ಯೋದಯ: 05:54 AM, ಸೂರ್ಯಸ್ತ: 06:35 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಚೈತ್ರ ಮಾಸ, ವಸಂತ ಋತು, ಉತ್ತರಾಯಣ, ಕೃಷ್ಣ ಪಕ್ಷ,
ತಿಥಿ: ಅಮಾವಾಸ್ಯೆ ( 24:29 )
ನಕ್ಷತ್ರ: ಭರಣಿ ( 23:30 )
ಯೋಗ: ಸೌಭಾಗ್ಯ ( 22:41 )
ಕರಣ: ಚತುಷ್ಪಾದ ( 11:11 ) ನಾಗವ ( 24:29 )

ರಾಹು ಕಾಲ: 03:00 – 4:30
ಯಮಗಂಡ: 09:00 – 10:30

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ

ನಿಮ್ಮ ಕುಲದೇವರ ಪ್ರಾರ್ಥನೆ ಮಾಡುತ್ತಾ ಕೆಲಸ ಪ್ರಾರಂಭಿಸಿ, ಉತ್ತಮವಾದ ಧನ ಲಾಭ ಗಳಿಸುವಿರಿ, ಸಾಲದ ಸಮಸ್ಯೆ ನಿವಾರಣೆ, ಸಂಗಾತಿಯ ಮನಸ್ಸು ವಿಚಲಿತರಾಗಬಹುದು, ನಿಮ್ಮ ಕಷ್ಟಕ್ಕೆ ನೆರೆಹೊರೆಯವರೊಂದಿಗೆ ಸಹಾಯ ಸಿಗಲಿದೆ, ಮಕ್ಕಳ ದುಶ್ಚಟಕ್ಕೆ ಅಸಮಧಾನಗೊಳ್ಳಬಹುದು, ಪತ್ನಿಯಿಂದ ಉತ್ತಮ ಬೆಂಬಲ ಕೀಲುನೋವು ದೈಹಿಕ ನೋವು ಸಮಸ್ಯೆಗಳು ಬರಬಹುದು.

ರಿಯಲ್ ಎಸ್ಟೇಟ್ ಉದ್ಯಮ ತಟಸ್ಥ ಆರ್ಥಿಕ ಯೋಜನೆ ಮೇಲೆ ಪರಿಣಾಮ ಸಂಭವ, ಉದ್ಯೋಗವಿಲ್ಲದ ಜನ ಆಕಸ್ಮಿಕ ಪ್ರಯೋಜನ ಪಡೆಯುವಿರಿ, ಉದ್ಯಮಿಗಳ ಲಾಭಕ್ಕಿಂತ ಖರ್ಚೇ ಹೆಚ್ಚಾಗುವ ಸಾಧ್ಯತೆ, ಮನೆ ಕಟ್ಟಡ ಸ್ಥಗಿತಗೊಳ್ಳಲಿದೆ, ಜನಪ್ರತಿನಿಧಿಗಳಿಗೆ ಆರೋಗ್ಯದಲ್ಲಿ ತೊಂದರೆ ಸಂಭವ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಷಭ ರಾಶಿ

ದುಂದುವೆಚ್ಚಗಳ ನಿಯಂತ್ರಿಸಬೇಕು, ಹಣಕಾಸು ವಹಿವಾಟಿನಲ್ಲಿ ಜಾಗೃತಿ, ಸರಕಾರಿ ಉದ್ಯೋಗಿಗಳು ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಿ, ರಾಜಕಾರಣಿಗಳಿಗೆ ಮನಸ್ತಾಪ, ಆಕಸ್ಮಿಕ ಲಾಭ ಗಳಿಸುವ ಸಾಧ್ಯತೆ, ಪ್ರೇಮಿಗಳ ಜೀವನದಲ್ಲಿ ಸಂತೋಷ, ಪರಸ್ಪರ ಸಮಾಲೋಚನೆಯಿಂದ ಮದುವೆ ಸಮಸ್ಯೆ ಬಗೆಹರಿಯಲಿದೆ, ನವದಂಪತಿಗಳ ಕಡೆಯಿಂದ ಸಂತೋಷ ಸುದ್ದಿ, ಸಂಗೀತ, ಭರತನಾಟ್ಯ, ಹಾಡುಗಾರಿಕೆ ಕಲಾವಿದರಿಗೆ ಆಕಾಶಗಳ ಬೇಡಿಕೆ ಹೆಚ್ಚಾಗಲಿದೆ, ನಿಮ್ಮ ಉದ್ಯೋಗ ಸಂದರ್ಶನ ಮೇಲೆ ನಿಮ್ಮ ನಂಬಿಕೆ ಬಲವಾಗಿರುತ್ತದೆ.

ಲೇವಾದೇವಿ ಕ್ಷೇತ್ರದಲ್ಲಿ ಸುಧಾರಣೆ, ರಾಜಕಾರಣಿಗೆ ಆಶೀರ್ವಾದ ಪಡೆಯುವ ಅವಕಾಶ ಇದೆ, ಸಾಮಾಜಿಕ ವಲಯದಲ್ಲಿ ಜನಪ್ರಿಯ ಸಂಖ್ಯೆ ಹೆಚ್ಚಾಗುತ್ತದೆ, ಸಂಗಾತಿಯೊಡನೆ ಸಂತೋಷದ ಕ್ಷಣಗಳನ್ನು ಕಳೆಯಲು ನಿಮಗೆ ಸಮಯ ಸಿಗುತ್ತದೆ, ಶತ್ರುಗಳು ನಿಮ್ಮ ಕೆಲಸವನ್ನು ಅಡ್ಡಿಪಡಿಸಲು ಪ್ರಯತ್ನಿಸಬಹುದು, ವೃತ್ತಿ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಉದ್ಯೋಗದಲ್ಲಿ ತೊಂದರೆ ಸಂಭವ, ಸಣ್ಣ ಸಣ್ಣ ವಿಷಯದ ಬಗ್ಗೆ ಪತಿ-ಪತ್ನಿ ಸದಾ ಜಗಳವಾಗಬಹುದು, ವಿವಾಹ ಆಕಾಂಕ್ಷಿಗಳು ಮಾತು ಮತ್ತು ನಡವಳಿಕೆಯಲ್ಲಿ ಸಂಯಮಇಟ್ಟುಕೊಳ್ಳಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಿಥುನ ರಾಶಿ

ಸ್ವಯಿಚ್ಛೆಯಿಂದ ಕೆಲಸ ಮಾಡುವ ಪ್ರಯತ್ನ, ಧನ ಲಾಭದ ಕಡೆ ಚಿತ್ತ, ಆದರೆ ಬೇರೊಬ್ಬರ ಹಸ್ತಕ್ಷೇಪದಿಂದ ಮನಸ್ತಾಪ, ಗಾಳಿ ಮಾತಿನಿಂದ ದಾಂಪತ್ಯದಲ್ಲಿ ಬಿರುಕು ಸಂಭವ, ಸಾಲಗಾರರಿಂದ ಕಿರುಕುಳ, ವ್ಯವಹಾರಗಳಲ್ಲಿ ಹಣ ಹೂಡಿಕೆ ಸದ್ಯಕ್ಕೆ ಬೇಡ, ಸಹೋದರ ಸಹೋದರಿಯರ ಮತ್ತೆ ಭಿನ್ನಾಭಿಪ್ರಾಯ ಶುರು, ರಾಜಕಾರಣಿಗಳಿಗೆ ಕಾರ್ಯಕ್ಷೇತ್ರದಲ್ಲಿ ಕಿರಿಕಿರಿ ಸಂಭವ, ಮದುವೆ ಕಾರ್ಯ ಅತಂತ್ರ ಸ್ಥಿತಿ, ಹಣಕಾಸಿನ ತೀವ್ರ ಸಂಕಟ ಸಂಭವ, ಪ್ರೇಮಿಗಳಿಬ್ಬರು ಮದುವೆ ಚರ್ಚೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕರ್ಕಾಟಕ ರಾಶಿ

ದಾಂಪತ್ಯದಲ್ಲಿ ಬಿರುಗಾಳಿ, ವ್ಯವಹಾರ ಯೋಜನೆಗಳಲ್ಲಿ ಬದಲಾವಣೆ ಸಾಧ್ಯತೆ, ವ್ಯಾಪಾರದಲ್ಲಿ ಲಾಭ ವಿಫಲವಾಗುವುದು, ಪ್ರೇಮಿಗಳಿಬ್ಬರ ಸಂಬಂಧ ಹಾಳಾಗುವ ಸಾಧ್ಯತೆ, ಕೆಲಸ ಬದಲಾಯಿಸುವುದು ಬೇಡ, ಉದ್ಯಮದಲ್ಲಿ ಹಣ ಹೂಡಿಕೆ ಬೇಡ, ರಾಜಕಾರಣಿಗಳಿಗೆ ಕಾರ್ಯಕ್ಷೇತ್ರದಲ್ಲಿ ಲಾಭ, ನಿಮಗೂ ಅಳಿಯಂದಿರ ಮಧ್ಯೆ ಮಾತಿನ ಚಕಮಕಿ ಸಂಭವ.

ಮಹಿಳಾ ಉದ್ಯೋಗಿಗಳಿಗೆ ಬಡ್ತಿ ಸಂಭವ, ಕಚೇರಿ ಕೆಲಸಗಳಲ್ಲಿ ನಿರಾಶೆ, ಇಂದು ನೀವು ಯಾವುದೇ ಸಹಾಯ ಕೇಳಿದರೂ ಪ್ರತ್ಯುತ್ತರ ಸಿಗುವುದಿಲ್ಲ, ರಿಯಲ್ ಎಸ್ಟೇಟ್ ಉದ್ಯಮದಾರರ ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ, ಪಾಲುದಾರಿಕೆ ವ್ಯವಹಾರದಲ್ಲಿ ಬಿರುಕು ಬರುವ ಸಾಧ್ಯತೆ, ಜನರು ನಿಮ್ಮಿಂದ ಸಹಾಯ ಪಡೆಯುತ್ತಾರೆ, ಆದರೆ ಮರಳಿ ಕೃತಜ್ಞತೆ ತೋರಿಸುವುದಿಲ್ಲ , ಮದುವೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಸಿಂಹ ರಾಶಿ

ದೈಹಿಕ-ಮಾನಸಿಕವಾಗಿ ನಿಶಕ್ತಿ, ವ್ಯವಹಾರ ಕಾರ್ಯದ ಬೆಳವಣಿಗೆ ಸಾಧ್ಯತೆ, ಕುಟುಂಬ ಸದಸ್ಯರ ವಾತಾವರಣ ಶಾಂತತೆ, ನೀವು ಮಗು ಪಡೆಯುವ ಯೋಚನೆಯಲ್ಲಿದ್ದೀರಿ, ಸರಕಾರಿ ಕಚೇರಿ ಕೆಲಸಗಳು ಅಡತಡೆ ಎದುರಿಸಲಿದ್ದೀರಿ, ಸಂಜೆಯ ಹೊತ್ತಿಗೆ ನಿಮ್ಮ ಸಂಗಾತಿಯೊಂದಿಗೆ ಸಂತೋಷ ಅನುಭವಿಸುವಿರಿ, ನಿಮ್ಮ ತಾಳ್ಮೆ ಮತ್ತು ಚಾಣಕ್ಷದಿಂದ ಶತ್ರು ಪಡೆ ಸದೆಬಡಿಯಿರಿ, ಕಷ್ಟಕರ ಸಂದರ್ಭದಲ್ಲಿ ಸಂಗಾತಿಯ ಸಹಾಯ ಸಿಗಲಿದೆ.

ಕುಶಲಕರ್ಮಿಗಳಿಗೆ ಬೇಡಿಕೆ ಹೆಚ್ಚಾಗಲಿದೆ, ಕೋರ್ಟು ಕಛೇರೀ ವ್ಯವಹಾರಗಳಲ್ಲಿ ಯಶಸ್ಸು, ಸರಕಾರಿ ಉದ್ಯೋಗ ಪಡೆಯುವ ಸಾಧ್ಯತೆ ಇದೆ, ಮದುವೆಯಲ್ಲಿ ಸಣ್ಣ ವಿಚಾರಕ್ಕೆ ಜಗಳ ಸಂಭವ, ವ್ಯಾಪಾರ ವಹಿವಾಟುಗಳಲ್ಲಿ ಆರ್ಥಿಕ ಪರಿಸ್ಥಿತಿ ಸಾಮಾನ್ಯ, ಹಣ ಹೂಡಿಕೆ ಸದ್ಯಕ್ಕೆ ಬೇಡ, ಕೆಲವರಿಗೆ ಭಯದ ವಾತಾವರಣ ಎದುರಿಸುವಿರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕನ್ಯಾ ರಾಶಿ

ಜಾಗೃಕತೆಯಿಂದ ವ್ಯಾಪಾರ-ವಹಿವಾಟ ಮಾಡಿ, ಹಣ ಉಳಿತಾಯದ ಪ್ರವೃತ್ತಿ ಬೆಳೆಸಿಕೊಳ್ಳಿ, ಹಳೆಯ ಯೋಜನೆಗಳನ್ನು ಮಾಡುವ ಕಡೆ ಗಮನ ಹರಿಸಿ, ಕೆಲಸದ ವ್ಯವಹಾರದಲ್ಲಿ ಸ್ಪರ್ಧಿಗಳು ಹೆಚ್ಚಾಗುವ ಸಾಧ್ಯತೆ ಇದೆ, ಕೆಲವರು ಅಡ್ಡಿಪಡಿಸಲು ಪ್ರಯತ್ನಿಸಬಹುದು, ಕಾಮ ಪ್ರೇಮ ನಿಯಂತ್ರಣದಲ್ಲಿ ಇರಲಿ, ಸಣ್ಣ ವಿಷಯದ ಬಗ್ಗೆ ಗಂಡ ಹೆಂಡತಿ ಜಗಳವಾಗಬಹುದು.

ಪ್ರೇಮಿಗಳಿಬ್ಬರು ಮಾತು ಮತ್ತು ನಡವಳಿಕೆಯಲ್ಲಿ ಸಂಯಮ ಕಾಪಾಡಿಕೊಳ್ಳಿ, ಆರೋಗ್ಯದಲ್ಲಿ ಹಠಾತ್ ಏರುಪೇರು ಸಂಭವ, ದೈಹಿಕವಾಗಿ ಅಸಮರ್ಥರಾಗುವಿರಿ, ವಾಹನ ಸಂಚಾರದಿಂದ ಕಾಲು ಕೈಗೆ ಪೆಟ್ಟಾಗುವ ಸಾಧ್ಯತೆ ಇದೆ, ಇಂದು ನಿಮಗೆ ಸಮಯ ಸರಿ ಇಲ್ಲ ಮನೆಯಲ್ಲಿ ಇರಿ, ಗೃಹ ಕಟ್ಟಡ ಅರ್ಧಕ್ಕೆ ನಿಲ್ಲುವ ಸಂಭವ, ಮನೆ ಬಾಡಿಗೆ ಬದಲಾಯಿಸುವ ಸಾಧ್ಯತೆ, ಹಿರಿಯರ ಆರೋಗ್ಯದಲ್ಲಿ ಏರುಪೇರು ಸಂಭವ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ತುಲಾ ರಾಶಿ

ಜೀವನವೇ ವಿರಹ, ಒಂಟಿ ಬದುಕು, ಮನದಲ್ಲಿ ಜಿಗುಪ್ಸೆ ಕಾಡಲಿದೆ,ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ. ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು.

ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ. ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ.

ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.

ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಶ್ಚಿಕ ರಾಶಿ: ಅನಿರೀಕ್ಷಿತ ಧನಲಾಭ, ಮೇಲಾಧಿಕಾರಿ ಬಗ್ಗೆ ಮೃದು ಧೋರಣೆ ಅನುಸರಿಸಿ, ಕೃಷಿಕರಿಗೆ ಲಾಭ, ಹೊಸ ಉದ್ಯಮ ಪ್ರಾರಂಭ ಮಾಡಲು ಪತ್ನಿಯ ಸಲಹೆ ಪಡೆದುಕೊಳ್ಳಿ, ಬಹುದಿನಗಳಿಂದ ಕಾಡುತ್ತಿದ್ದ ಆರೋಗ್ಯ ಸಮಸ್ಯೆ ಪರಿಹಾರ, ಚಲನಚಿತ್ರ ನಟ-ನಟಿಯರಿಗೆ ರಂಗಭೂಮಿ ಕಲಾವಿದರಿಗೆ ಹಿನ್ನೆಲೆ ಗಾಯಕರಿಗೆ ಸಂಗೀತ-ಸಾಹಿತ್ಯ ಬೇಡಿಕೆ ಹೆಚ್ಚಾಗಲಿದೆ ಇವರಿಗೆ ಒಳ್ಳೆಯ ಧನಲಾಭವಿದೆ.

ಆಸ್ತಿ ವಿಚಾರಕ್ಕಾಗಿ ಸಹೋದರರೊಂದಿಗೆ ಘರ್ಷಣೆ ಉಂಟಾಗುವ ಸಾಧ್ಯತೆ ಇದೆ, ನೂತನ ವಾಹನ ಖರೀದಿಯ ಬಗ್ಗೆ ಚರ್ಚೆ, ಸಂಗಾತಿಯೊಂದಿಗೆ ಸಂಜೆ ವಾಯು ವಿಹಾರ, ದುಷ್ಟ ಜನರ ಸಹವಾಸದಿಂದ ಮಕ್ಕಳಿಗೆ ಸಮಸ್ಯೆ ಕಾಡಬಹುದು, ವ್ಯಾಪಾರಸ್ಥರು ಗ್ರಾಹಕರ ಮಧ್ಯ ವಾಗ್ವಾದ, ಶತ್ರುಗಳು ಶರಣ ಆಗುವ ಸಂಭವ, ಮದುವೆ ಅಡೆತಡೆ ನಿವಾರಣೆಯಾಗಲಿವೆ, ಸಂತಾನ ಸಮಸ್ಯೆ ಪರಿಹಾರ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಧನಸ್ಸು ರಾಶಿ

ಕೃಷಿಭೂಮಿ ಖರೀದಿಸುವಿರಿ, ರಿಯಲ್ ಎಸ್ಟೇಟ್ ಉದ್ಯಮದಾರರು ಹೊಸತನಕ್ಕೆ ಕೈ ಹಾಕುವ ಸಾಧ್ಯತೆ, ನೀವು ದೇಶಿಯ ಮೂಲಗಳ ಜೊತೆ ಒಡಂಬಡಿಕೆ ಸಾಧ್ಯತೆ, ಹೊಸ ಫ್ರಾಂಚೈಸಿ ತೆಗೆದುಕೊಳ್ಳುವ ಚಿಂತನೆ, ಪ್ರದೇಶದಲ್ಲಿ ಹೊಸ ನಿವೇಶನ ಖರೀದಿಸುವ ಚಿಂತನೆ ಯಶಸ್ಸು ,ವ್ಯಾಪಾರದಲ್ಲಿ ಆರ್ಥಿಕ ಚೇತನ ಸಿಗುತ್ತದೆ, ನಿಮ್ಮ ಮನದಲ್ಲಿ ಚೈತನ್ಯ ಮೂಡಲಿದೆ, ಉದ್ಯೋಗ ಕಂಡುಕೊಳ್ಳುವುದರಲ್ಲಿ ಸಫಲರಾಗುವಿರಿ.

ಮಿತ್ರರು ನಿಮ್ಮ ಕೈಹಿಡಿಯಲಿದ್ದಾರೆ, ಹೊಸ ಅವಕಾಶಗಳು ನಿಮ್ಮ ಕಣ್ಣು ಮುಂದೆ ಗೋಚರ, ಯೋಜನೆಗಳ ಕಾರ್ಯರೂಪಕ್ಕೆ ಪ್ರಯತ್ನಿಸಿ, ಪತ್ನಿಯ ಮಾತಿಗೆ ಮಾನ್ಯತೆ ನೀಡಿ, “ಶರಣ ಎಂದವನಿಗೆ ಮರಣ ಬರಲಿಲ್ಲವಂತೆ” ಶರಣರು ಹೇಳಿದ್ದಾರೆ ಇದನ್ನು ಪಾಲಿಸಿ ಶತ್ರುಗಳು ನಿಮ್ಮ ತಂಟೆಗೆ ಬರಲಾರರು, ನಿಮ್ಮಲ್ಲಿ ಕೌಶಲ್ಯ ಇದೆ ಏನಾದರೂ ಪ್ರಾರಂಭಿಸೋಣ ಎಂಬ ಮಹಾತ್ವಕಾಂಕ್ಷೆ ಇದೆ.

ಆದರೆ ಅದು ಸರಿಯಾಗಿ ನೆರವೇರುತ್ತಿಲ್ಲ ಎಂಬ ಚಿಂತನೆ ಕಾಡುತ್ತಿದೆ, ಕೆಲಸದ ಜಾಗದಲ್ಲಿ ಕೆಲವರು ಪದೇಪದೇ ನಿಮ್ಮ ಮೇಲೆ ದೂರು ಹೇಳುವರು, ನೀವು ಕಷ್ಟಪಟ್ಟು ಗಳಿಸಿದ ಹಣ ಬೇರೆಯವರ ಪಾಲಾಗುವ ಸಾಧ್ಯತೆ, ಮರಕೆಲಸ ಪ್ಲೇವುಡ್ ವ್ಯಾಪಾರಸ್ಥರಿಗೆ ಇನ್ನುಮುಂದೆ ಚೇತರಿಕೆ, ಹಠದಿಂದ ಮದುವೆ ವಿಳಂಬ ಬೇಡ.

ನಿಮ್ಮ ಅಹಂದಿಂದ ದಾಂಪತ್ಯದಲ್ಲಿ ಅಶಾಂತಿ, ಸಂಬಂಧಗಳಲ್ಲಿ ಹಣಕಾಸಿನಿಂದ ಒಡಕು, ಶುಭ ಮಂಗಳ ಕಾರ್ಯಗಳಲ್ಲಿ ತೊಡಗಿಕೊಳ್ಳಲುದ್ದೀರಿ, ಉದ್ಯೋಗ ಕ್ಷೇತ್ರದಲ್ಲಿ ಎಲ್ಲರಿಂದ ಮೆಚ್ಚುಗೆ ಮಾತುಗಳು ಸಿಗಲಿದೆ, ಸಂತಾನದ ಸಿಹಿಸುದ್ದಿ ಕೇಳುವಿರಿ, ಸ್ವಲ್ಪ ಸಮಾಧಾನದಿಂದ ಯೋಚಿಸಿ ಮುನ್ನಡೆಯಿರಿ, ಕೆಲಸದಲ್ಲಿ ಜಾಗ್ರತೆಯಿಂದ ಹಣ ಸ್ವೀಕರಿಸಿ, ದಾಯಾದಿಗಳಿಂದ ಆಗಾಗ ವಾದ-ವಿವಾದಗಳು ಎದುರಿಸಲಿದ್ದೀರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಕರ ರಾಶಿ

ಆಸ್ತಿ ಮಾರಾಟ ಅಥವಾ ಖರೀದಿಸುವಾಗ ಹಣ ಸ್ವೀಕರಿಸದೆ ಸಹಿ ಮಾಡಬೇಡಿ, ಇಂದು ಮಹಾತ್ವಕಾಂಕ್ಷೆ ಗಳು ಯಶಸ್ವಿ, ಸಹೋದರನಿಗೆ ಉದ್ಯೋಗ ಪ್ರಾಪ್ತಿ, ಅಪಘಾತದಿಂದ ಪಾರಾಗುವಿರಿ, ನಿಮ್ಮ ಕೃಷಿ ವೆಚ್ಚ ಹೆಚ್ಚಾಗಲಿವೆ, ವಿರೋಧಿಗಳು ನಿಮಗೆ ಅಪಹಾಸ್ಯ ಮಾಡಬಹುದು, ರಾಜಕಾರಣಿಗಳು ಸಮರ್ಥ ಜನರ ಸಂಘದಿಂದ ಪ್ರಯೋಜನ ಪಡೆಯುತ್ತಿರಿ, ಆಧ್ಯಾತ್ಮ ಕಡೆಗೆ ಆಕರ್ಷಣೆ.

ಮದುವೆ ಪ್ರಯತ್ನ ಯಶಸ್ವಿಯಾಗುತ್ತದೆ, ನಿಮ್ಮ ನೆರೆಹೊರೆಯರ ಜನರ ನೋವಿಗೆ ಸ್ಪಂದನೆ ನೀಡಲಿದ್ದೀರಿ, ನಿಮ್ಮ ಸಂಗಾತಿಯ ಮೇಲೆ ಭಾವನಾತ್ಮಕ ಪರಿಣಾಮ ಬೀರುವುದು, ನಿಮ್ಮ ವಿರೋಧಿಗಳ ತಂತ್ರಗಳಿಂದ ನಿಮಗೆ ತೊಂದರೆಗಳಾಗಬಹುದು, ಸಾಲಗಾರರ ಕಿರುಕುಳ ಹೆಚ್ಚಾಗಲಿದೆ, ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಹೆಚ್ಚಿನ ಒತ್ತಡ, ಅಧಿಕಾರಿಯ ದೌರ್ಜನ್ಯ ಕೂಡ ಎದುರಿಸಲಿದ್ದೀರಿ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವ ಯೋಚನೆ ಮೂಡಲಿದೆ, ಸಂಗಾತಿಯೊಡನೆರಸಸಂಜೆಗಾಗಿ ಕಾಯುತ್ತಿದ್ದೀರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕುಂಭ ರಾಶಿ

ನಿಮ್ಮ ಅಲಸ್ಯ ಗುಣದಿಂದ ಬಹಳ ಮುಖ್ಯವಾದ ಅವಕಾಶಗಳಿಂದ ವಂಚಿತರಾಗುವಿರಿ, ವ್ಯವಹಾರಕ್ಕೆ ಸಂಬಂಧಿಸಿದ ಬಹಳಷ್ಟು ಹೊಸ ಅವಕಾಶಗಳು ಸಿಗುವವು, ಒಂದೇ ಒಂದು ಮಾತಿನಿಂದ ನಿಮ್ಮಿಬ್ಬರ ಬಾಂಧವ್ಯ ಅಳಿಸಿ ಹೋಗಬಹುದು, ವ್ಯವಹಾರದಲ್ಲಿ ದೊಡ್ಡ ಹೂಡಿಕೆ ಸದ್ಯಕ್ಕೆ ಬೇಡ, ಸರಕು ಸಾಗಾಣಿಕೆ ಕಂಪನಿಗಳಿಗೆ ಉತ್ತಮ ಲಾಭ, ವಿದೇಶಕ್ಕೆ ಹೋಗುವ ನಿಮ್ಮ ಕನಸು ನನಸಾಗಲಿದೆ.

ಇಷ್ಟು ವರ್ಷಗಳಿಂದ ಬಾಡಿಗೆ ಮನೆಯಲ್ಲಿದ್ದು ಬೇಸರ, ಸ್ವಂತ ಮನೆ ಖರೀದಿಸಲು ಯೋಚಿಸುತ್ತಿದ್ದೀರಿ, ಜೀವನ ಸಂಗಾತಿಯೊಂದಿಗೆ ವಿವಾದಗಳು ಹುಟ್ಟಲಿವೆ, ಅನಾಥಾಶ್ರಮಕ್ಕೆ ಸಹಾಯಧನ ನೀಡುವಿರಿ, ವ್ಯಾಪಾರಸ್ಥರ ನಿಮ್ಮ ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ, ಕೆಲವರು ಸ್ವಂತ ವ್ಯವಹಾರ ಪ್ರಾರಂಭಿಸಬಹುದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮೀನ ರಾಶಿ

ಪ್ರಯತ್ನಕ್ಕೆ ತಕ್ಕ ಪ್ರತಿಫಲ, ನೀಡಿರುವ ಸಂದರ್ಶನಕ್ಕೆ ಯಶಸ್ವಿ ಸಿಗಲಿದೆ, ಹಣಕಾಸಿನ ಕೊರತೆಯಿಂದ ಮಾನಸಿಕವಾಗಿ ಅಶಾಂತಿ ಉಂಟಾಗಬಹುದು, ಪ್ಲಿವುಡ್ ಹಾರ್ಡ್ವೇರ್ ವ್ಯಾಪಾರದಲ್ಲಿ ಅಧಿಕ ಲಾಭ, ಆತ್ಮೀಯ ಮಿತ್ರರು ಶತ್ರುವಾಗಿ ಪರಿವರ್ತನೆ, ರಾಜಕಾರಣಿಗಳಿಗೆ ಹಿತೈಷಿಗಳಿಂದ ತೊಂದರೆ ಕಾಡಲಿದೆ, ಮಕ್ಕಳ ಮದುವೆಗೆ ಮುಹೂರ್ತ, ನಿಮಗೆ ಅಪಮಾನ ಮಾಡಿದವರನ್ನು ನಿರ್ಲಕ್ಷಿಸಿ.

ವಿಶೇಷ ಉದ್ದಿಮೆ ಪ್ರಾರಂಭ, ಕುಟುಂಬದಲ್ಲಿನ ಭಿನ್ನ ಅಭಿಪ್ರಾಯ ನಿವಾರಣೆ, ಸನ್ ಪ್ರೇಮಿಗಳಿಗೆ ಮದುವೆ ಅನುಮತಿ ಸಿಗಲಿದೆ, ಆಸ್ತಿ ಮಾರಾಟ ಅಥವಾ ಆಸ್ತಿ ಖರೀದಿ ಸಾಧ್ಯತೆ, ದಾಂಪತ್ಯದಲ್ಲಿ ಅನಾವಶ್ಯಕ ಅನುಮಾನ ಬೇಡ, ರಿಯಲ್ ಎಸ್ಟೇಟ್ ಆರ್ಥಿಕ ಪರಿಸ್ಥಿತಿಯಲ್ಲಿ ಕೊಂಚ ಚೇತರಿಕೆ ಇರುತ್ತದೆ.

ಆಸ್ತಿ ಪಾಲುದಾರಿಕೆ ವಿಚಾರದಲ್ಲಿ ಅನಿರೀಕ್ಷಿತ ಘಟನೆಗಳಿಂದ ಗೊಂದಲಗಳು ಬರುವುದು, ರಾಜಕಾರಣಿಗಳು ತಮ್ಮ ಮತಕ್ಷೇತ್ರದಲ್ಲಿ ನಾನಾರೀತಿ ಬೆಳವಣಿಗಳು ಕಂಡುಬಂದರು ಕೊಂಚ ಗೊಂದಲಕ್ಕೆ ಕಾರಣವಾಗುವ ಸಮಸ್ಯೆಗಳಿಂದ ಯಾರನ್ನೂ ನಂಬದಂತಹ ಪರಿಸ್ಥಿತಿ ತೋರಿ ಬರುವುದು,

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

Trending

Exit mobile version