ದಿನದ ಸುದ್ದಿ
ಗ್ಯಾಸ್ ಸಿಲಿಂಡರ್‌ಗಳ ಬೆಲೆ ಇಳಿಕೆ
ಸುದ್ದಿದಿನಡೆಸ್ಕ್:ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 30 ರೂಪಾಯಿ ಕಡಿತಗೊಳಿಸಿವೆ. 19 ಕಿಲೋಗ್ರಾಂ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಬದಲಾವಣೆ ಇಂದಿನಿಂದ ಜಾರಿಗೆ ಬರಲಿದೆ.
ಎನ್ ಟಿ ಎ
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ – ಎನ್‌ಟಿಎ ಇಂದು 1ಸಾವಿರದ 563ಅಭ್ಯರ್ಥಿಗಳ ಪರಿಷ್ಕೃತ ಫಲಿತಾಂಶವನ್ನು ಮತ್ತು ಮರು-ಪರೀಕ್ಷೆಯ ನಂತರ ನೀಟ್ ಪರೀಕ್ಷೆಯ ಎಲ್ಲಾ ಅಭ್ಯರ್ಥಿಗಳ ಶ್ರೇಣಿಯನ್ನು ಪ್ರಕಟಿಸಿದೆ. ಎಲ್ಲಾ ಅಭ್ಯರ್ಥಿಗಳ ಪರಿಷ್ಕೃತ ಸ್ಕೋರ್ ಕಾರ್ಡ್‌ಗಳು ತಮ್ಮ ವೆಬ್‌ಸೈಟ್‌ನಲ್ಲಿ ಲಭ್ಯವಿದೆ ಎಂದು ಎನ್‌ಟಿಎ ಪ್ರಕಟಣೆಯಲ್ಲಿ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243