ದಿನದ ಸುದ್ದಿ

ಚನ್ನಗಿರಿ | ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ದರ್ಜೆ ಕಾಲೇಜು : ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Published

on

ಸುದ್ದಿದಿನ,ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ., ಬಿ.ಎಸ್ಸಿ, ಬಿ.ಕಾಂ. ಮತ್ತು ಬಿ.ಬಿ.ಎ. ಸ್ನಾತಕ ಪದವಿ ಕೋರ್ಸುಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಪ್ರಕಾರವಾಗಿ 2022-23ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿಯ ಪ್ರವೇಶಾತಿಯನ್ನು UUCMS ತಂತ್ರಾಂಶದ ಮೂಲಕ ಜುಲೈ 11 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಾಂಶುಪಾಲರಾದ ಪ್ರೊ.ಹಾಲಸಿದ್ದಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕೋರ್ಸುಗಳ ವಿವರ

1. ಬಿ.ಎ : ಪತ್ರಿಕೋದ್ಯಮ, ಇತಿಹಾಸ, ಅರ್ಥಶಾಸ್ತ್ರ,ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಐಚ್ಛಿಕ ಕನ್ನಡ, ಐಚ್ಛಿಕ ಇಂಗ್ಲಿಶ್

2. ಬಿಎಸ್ಸಿ : ಭೌತಶಾಸ್ತ್ರ, ಗಣಿತ, ಕಂಪ್ಯೂಟರ್ ಸೈನ್ಸ್, ರಸಾಯನಶಾಸ್ತ್ರ, ಸಸ್ಯಶಾಸ್ತ್ರ, ಪ್ರಾಣಿ ಶಾಸ್ತ್ರ

3. ಬಿ.ಕಾಂ , ಮತ್ತು ಬಿಬಿಎ


ವಿದ್ಯಾರ್ಥಿಗಳು ಕೆಳಗಿನ ಆನ್ ಲೈನ್ ಲಿಂಕ್ ಅನ್ನು ಬಳಸುವುದರ ಮೂಲಕ ಪ್ರವೇಶಾತಿಯನ್ನು ಪಡೆಯಬಹುದು.

ಆನ್‌ ಲೈನ್ ಪ್ರವೇಶಾತಿಯ ವಿಳಾಸ 

https://uucms.karnataka.gov.in/Login/OnlineStudentRegistrationForm

 

ಕೋರ್ಸುಗಳ ವಿವರ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version