ದಿನದ ಸುದ್ದಿ

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜು ಪದವಿ ಕೋರ್ಸ್‍ಗಳ ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : 2022-23ನೇ ಶೈಕ್ಷಣಿಕ ಸಾಲಿನ ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜಿಗೆ ಬಿಕಾಂ/ಬಿ.ಸಿಎ ಪದವಿ ಕೋರ್ಸ್‍ಗಳಿಗೆ ಪ್ರವೇಶಾತಿ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕಾಲೇಜಿನಲ್ಲಿ ಅನುಭವಿ ಆಧ್ಯಾಪಕರು ಮತ್ತು ಸುಸಜ್ಜಿತ ಪ್ರಯೋಗಾಲಯಗಳನ್ನು ಹೊಂದಿದೆ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ: Website : https://gfge.kar.nic.in/davanagere/Contact-Us, ಹಾಗೂ Application Link: https://uucms.karnataka.gov.in/Login/OnlineStudentRegistrationForm, ಸಂಪರ್ಕಿಸಬಹುದೆಂದು ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಸಿ.ಕೆ ಕೊಟ್ರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version