ದಿನದ ಸುದ್ದಿ
ತಾಯಿಯ ಹೆಸರಿನಲ್ಲಿ ಒಂದು ಗಿಡ..!
ಸುದ್ದಿದಿನ,ವಿಜಯನಗರ:ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಡ್ಡಿರಾಂಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ’ತಾಯಿಯ ಹೆಸರಿನಲ್ಲಿ ಒಂದು ಗಿಡ’ ನೆಡುವ ಅಭಿಯಾನವನ್ನು ತಾಲೂಕು ಪಂಚಾಯತಿ, ಸಾಮಾಜಿಕ ಅರಣ್ಯ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಲಾಗಿತ್ತು. ಜಿಲ್ಲಾ ಪಂಚಾಯತ್‌ನ ಕಾರ್ಯದರ್ಶಿ ಭೀಮಪ್ಪ ಲಾಳಿ ಗಿಡ ನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243