ದಿನದ ಸುದ್ದಿ

ಚಿನ್ನದ ಬೆಲೆ ಇಳಿಕೆ

Published

on

ಸುದ್ದಿದಿನಡೆಸ್ಕ್:ಚಿನ್ನದ ಬೆಲೆ ಇಂದು ಮಂಗಳವಾರವೂ ಇಳಿಕೆ ಕಂಡಿದೆ. ಚಿನ್ನದ ಬೆಲೆ ಗ್ರಾಮ್​ಗೆ 30 ರೂನಷ್ಟು ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯಲ್ಲಿ 10 ಪೈಸೆಯಷ್ಟು ಏರಿಕೆ ಆಗಿದೆ. ಬೆಂಗಳೂರಿನಲ್ಲಿ 88 ರೂ ಇದ್ದ ಬೆಳ್ಳಿ ಬೆಲೆ 90 ರೂಗೆ ಏರಿದೆ.

ದೇಶದ ಹೆಚ್ಚಿನ ಕಡೆ 95 ರೂ ಇದೆ. ಚೆನ್ನೈ ಮೊದಲಾದ ಕೆಲವೆಡೆ ಬೆಳ್ಳಿ ಬೆಲೆ 101 ರೂ ಇದೆ. ಅಪರಂಜಿ ಚಿನ್ನದ ಬೆಲೆ 7,700 ರು ಗಡಿಯೊಳಗೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 70,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 76,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 70,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,000 ರುಪಾಯಿಯಲ್ಲಿ ಇದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,500 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,910 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 900 ರೂ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version