ದಿನದ ಸುದ್ದಿ

ದೌರ್ಜನ್ಯದಿಂದ ಮೃತಪಟ್ಟ ಎಸ್ಸಿ-ಎಸ್ಟಿಗೆ ಕುಟುಂಬ ಸದಸ್ಯರಿಗೆ ಸರ್ಕಾರಿ ನೌಕರಿ : ರಾಜ್ಯ ಸರ್ಕಾರ ಆದೇಶ

Published

on

ಸುದ್ದಿದಿನ ಡೆಸ್ಕ್ : ದೌರ್ಜನ್ಯದಿಂದ ಮೃತಪಟ್ಟ ಎಸ್ಸಿ-ಎಸ್ಟಿಗೆ ಸೇರಿದ ಕುಟುಂಬ ಸದಸ್ಯರಿಗೆ ಸರ್ಕಾರಿ ನೌಕರಿ ನೀಡುವಂತೆ ರಾಜ್ಯ ಸರ್ಕಾರವು ಮಹತ್ವದ ಆದೇಶವನ್ನು ನೀಡಿದೆ.

ಇತ್ತೀಚೆಗಷ್ಟೇ ಕ್ಯಾಬಿನೆಟ್ ನಲ್ಲಿ ಅನುಮೋದನೆ ಪಡೆದಿದ್ದ ಈ ನಿಯಮವನ್ನು ಅನುಷ್ಠಾನಗೊಳಿಸುವಂತೆ ಸರ್ಕಾರ ಆದೇಶಿಸಿದೆ. ದೌರ್ಜನ್ಯಕ್ಕೊಳಗಾಗಿ ಮೃತರ ಕುಟುಂಬದ ಸದಸ್ಯರೊಬ್ಬರಿಗೆ ಅನುಕಂಪ ಆಧಾರದಲ್ಲಿ ಉದ್ಯೋಗ ನೀಡುವಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version