ದಿನದ ಸುದ್ದಿ
ಸರ್ಕಾರಿ ಶಾಲೆ ಬೀಗ ಮುರಿದು ಬಿಸಿಯೂಟದ ಸಾಮಗ್ರಿ ಕಳವು
ಸುದ್ದಿದಿನ,ಮಂಡ್ಯ : ಸರ್ಕಾರಿ ಶಾಲೆಯ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ನಲ್ಲಿ ನಡೆದಿದೆ.
ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬೀಗ ಮುರಿದು ಕಳ್ಳತನಮಾಡಿರುವ ಕಳ್ಳರು, ಕಂಪ್ಯೂಟರ್ ಕೊಠಡಿ ಸೇರಿದಂತೆ ಮೂರು ಕೊಠಡಿಗಳ ಬೀಗ ಮುರಿದು,ಕಂಪ್ಯೂಟರ್ ಸೇರಿದಂತೆ ಬಿಸಿಯೂಟದ ಸಾಮಾಗ್ರಿ ಕಳವು ಮಾಡಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401