ನಿತ್ಯ ಭವಿಷ್ಯ
ಈ ರಾಶಿಯವರಿಗೆ ಗುಡ್ ನ್ಯೂಸ್ ಗುಡ್ ನ್ಯೂಸ್.. ಸ್ಥಿರಾಸ್ತಿ ಖರೀದಿ! ಶುಭ ಮಂಗಳ ಕಾರ್ಯ ಯಶಸ್ವಿ! ಮನೆ ಕಟ್ಟಡ ಪ್ರಾರಂಭ! ಹೊಸ ಉದ್ಯಮ ಪ್ರಾರಂಭ ಯಶಸ್ವಿ! ಸರಕಾರಿ ಉದ್ಯೋಗ ಪ್ರಾಪ್ತಿ! ಶುಕ್ರವಾರ ರಾಶಿ ಭವಿಷ್ಯ-ಆಗಸ್ಟ್-13,2021
ನಾಗರ ಪಂಚಮಿ
ಸೂರ್ಯೋದಯ: 06:05 AM ಸೂರ್ಯಸ್ತ: 06:40 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077
ಪ್ಲವ ನಾಮ ಸಂವತ್ಸರ
ಶ್ರಾವಣ ಮಾಸ, ಗ್ರೀಷ್ಮ ಋತು ದಕ್ಷಿಣಾಯಣ, ಶುಕ್ಲ ಪಕ್ಷ
ತಿಥಿ: ಪಂಚಮೀ ( 13:43 )
ನಕ್ಷತ್ರ: ಹಸ್ತ ( 07:59 )
ಯೋಗ: ಸಾಧ್ಯ ( 13:45 )
ಕರಣ: ಬಾಲವ ( 13:43 ) ಕೌಲವ ( 24:48 )
ರಾಹು ಕಾಲ: 10:30 – 12:00
ಯಮಗಂಡ: 03:00 – 04:30
ಮೇಷ ರಾಶಿ:
ಹೈನುಗಾರಿಕೆ ,ಕೋಳಿ ಸಾಕಾಣಿಕೆ, ಕುರಿ ಸಾಕಾಣಿಕೆ ಫಾರ್ಮ್ ಹೌಸ್ ಪ್ರಾರಂಭಿಸಬಹುದು. ಸಹೋದರ ಸಹಾಯದಿಂದ ಸ್ವಂತ ಉದ್ಯಮ ವ್ಯಾಪಾರ ಪ್ರಾರಂಭಿಸುವಿರಿ. ಲೇವಾದೇವಿ ವ್ಯವಹಾರದಲ್ಲಿ ಪ್ರಗತಿ. ದಾಯಾದಿಗಳಿಂದ ಆಸ್ತಿ ವಿಚಾರದಲ್ಲಿ ಭಾದೆ ಮೋಸ. ಉದ್ಯೋಗದಲ್ಲಿ ಆರ್ಥಿಕವಾಗಿ ಪ್ರಗತಿ. ಕೆಲಸದ ಅತಿಯಾದ ಒತ್ತಡಗಳು ಎದುರಿಸುವಿರಿ, ಮೇಲಧಿಕಾರಿಗಳಿಂದ ಕಿರುಕುಳ ಸಮಸ್ಯೆ. ಗಂಡ ಹೆಂಡತಿ ಮಿಲನ ಕ್ರಿಯೆಯಲ್ಲಿ ನಿರಾಸಕ್ತಿ. ಪ್ರೇಮಿಗಳಿಬ್ಬರಲ್ಲಿ ಆರೋಗ್ಯ ವ್ಯತ್ಯಾಸ. ನವದಂಪತಿಗಳಿಗೆ ಗರ್ಭ ನಷ್ಟ ಸಂಭವ. ಪಾಲುದಾರಿಕೆ ವ್ಯವಹಾರ ನಿಮ್ಮಿಬ್ಬರಲ್ಲಿ ಒಂದಾಣಿಕೆ ಇಲ್ಲದ ಕಾರಣ ಆದಾಯ ನಷ್ಟ. ರಾಜಕಾರಣಿಗಳು ನಿಮ್ಮ ಮತಕ್ಷೇತ್ರದಲ್ಲಿ ಉತ್ತಮ ಹೆಸರು. ಸ್ತ್ರೀಯರಿಗೆ ಪದೇ ಪದೇ ಗರ್ಭದೋಷ ಸಂಭವ. ಮೂಲವ್ಯಾದಿ ಬಹಳ ತೊಂದರೆ ಕೊಡಲಿದೆ. ಪ್ರೇಮಿಗಳಿಗೆ ಇಂದು ಶುಭರಾತ್ರಿ ಕೂಡುವ ಅವಕಾಶ ಸಿಗಲಿದೆ. ಸಂಗಾತಿಯೊಡನೆ ದೇವಸ್ಥಾನ ಭೇಟಿ ಸಂಭವ.
ಮಾತಾಪಿತೃ ಆರೋಗ್ಯದಲ್ಲಿ ಏರುಪೇರು, ಏಕಾಂಗಿಯಾಗಿರಲು ಬಿಡಬೇಡಿ. ಶಿಕ್ಷಕರ ಮಕ್ಕಳ ಕಲ್ಯಾಣ ಪ್ರಾಪ್ತಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ:
ಭೂಮಿ ವ್ಯವಹಾರಕ್ಕೆ ಸಂಬಂಧಿಸಿದ ಆರ್ಥಿಕ ಚೇತರಿಕೆ. ಉದ್ಯೋಗಿಗಳು ಹೆಚ್ಚಿನ ಕೆಲಸದ ಜವಾಬ್ದಾರಿ ಒತ್ತಡಗಳಿಂದ ನಿದ್ರಾಭಂಗ. ಹತ್ತಿರದವರಿಗೆ ದುಡುಕಿನ ಒಂದೇ ಒಂದು ಮಾತಿನಿಂದ ಸ್ವಯಂಕೃತ ಅಪರಾಧ. ನಿಮ್ಮ ಅಳಿಯನ ನಡವಳಿಕೆಯಲ್ಲಿ ಉಡಾಫೆ ,ಸೋಮಾರಿತನ ನಿರಾಸಕ್ತಿ, ಮೊಂಡತನ ಮಿತಿಮೀರಿ ಕಾಣಲಿದೆ. ಉದ್ಯೋಗ ಬದಲಾವಣೆಯಿಂದ ಬೇಡ, ಅಲ್ಲಿಯೇ ಮುಂದುವರೆದು ಬೇರೆ ಕೆಲಸಕ್ಕೆ ಪ್ರಯತ್ನ ಮಾಡಿ.ಮಾಟ ಮಂತ್ರ ತಂತ್ರ ಭಾದೆಗಳು ಕುಟುಂಬಕ್ಕೆ ಕಾಡುವ ಭಯ. ತಂದೆ-ತಾಯಿಯೊಂದಿಗೆ ಆಸ್ತಿ ವಿಚಾರಕ್ಕಾಗಿ ಮನಸ್ಥಾಪ. ಸರ್ಕಾರಿ ಕೆಲಸ ಪಡೆಯುವ ಸಾಧ್ಯತೆ. ಸರಕಾರಿ ಕಚೇರಿ ಕೆಲಸಗಳ ವಿಳಂಬ ಸಾಧ್ಯತೆ. ರಾಜಕೀಯ ವ್ಯಕ್ತಿಗಳ ಅನುಯಾಯಿಗಳಿಂದ ತೊಂದರೆ. ಸಂಗಾತಿ ಆರೋಗ್ಯದಲ್ಲಿ ಅಲ್ಪ ಚೇತರಿಕೆ. ನಿಮ್ಮ ಆರೋಗ್ಯದಲ್ಲಿ ಸುಸ್ತು ಬೆನ್ನು ಸೆಳೆತ ನರದೌರ್ಬಲ್ಯ. ಬಹುದಿನದ ಪೆಟ್ಟು ಇಂದು ನೋವು ಅನುಭವಿಸಬೇಕಾಗುವುದು. ಸಮಾಜಸೇವಕರಿಗೆ ಧನಪ್ರಾಪ್ತಿ. ಗ್ರಾಮ ಪಂಚಾಯಿತಿ ಉದ್ಯೋಗಿಗಳಿಗೆ ಹಳೆ ಬಾಕಿ ಪಡೆಯಲಿದ್ದೀರಿ. ಅಧಿಕಾರ ಚುಕ್ಕಾಣಿಗಾಗಿ ಹೋರಾಟ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ:
ನೂತನವಾಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜಯ ಸಾಧಿಸಿದವರು, ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ. ಕೃಷಿಕರು ಟ್ರ್ಯಾಕ್ಟರ್ ಖರೀದಿಸುವ ಚಿಂತನೆ.
ಭೂಮಿಗೆ ಸಂಬಂಧಿಸಿದ ವ್ಯವಹಾರ ಕಾರ್ಯ ಪ್ರಾರಂಭ. ವಾಣಿಜ್ಯ ಬೆಳೆ ಬೆಳೆದ ರೈತರಿಗೆ ಆರ್ಥಿಕ ಚೇತರಿಕೆ. ಕುಟುಂಬದಲ್ಲಿ ಶುಭ ಕಾರ್ಯ ಮಾತುಕತೆ ಸಂಭವ. ಪ್ರೀತಿ-ಪ್ರೇಮ ಭಾವನೆಗಳಿಗೆ ಸಹೋದರನಿಂದ ವಿರೋಧ. ವಾಹನ ಚಲಿಸುವಾಗ ಎಡಗಾಲಿಗೆ ಪೆಟ್ಟು ಸಂಭವ. ಅಹಂಭಾವ ಅಧಿಕ ಕೋಪದಿಂದ ಪತಿ-ಪತ್ನಿ ವಿರಸ. ದುಃಸ್ವಪ್ನಗಳಿಂದ ನಿದ್ರಾಭಂಗ. ಶತ್ರು ಕಾಟ ಅತಿ ಆಗಲಿದೆ. ಸಾಲಬಾಧೆಯಿಂದ ಮರ್ಯಾದೆಗೆ ಧಕ್ಕೆ ಬರಲಿದೆ. ನಿಮ್ಮ ಸಂಬಂಧಿಕರ ಮರಣದಿಂದ ನಿದ್ರಾಭಂಗ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಉದ್ಯೋಗ ನಷ್ಟ ಸಂಭವ. ಉದ್ಯೋಗಕ್ಕಾಗಿ ಅಧಿಕ ತಿರುಗಾಟ. ಸ್ವಂತ ಉದ್ಯಮ ವ್ಯವಹಾರ ಪ್ರಾರಂಭಿಸಲು ಹಣಕಾಸಿನ ಅಡಚಣೆ. ಪ್ರೇಮಿಗಳ ಶುಭಮಂಗಳ ಕಾರ್ಯ ಅವಕಾಶ ತಪ್ಪುವುದು. ಏಕಾಏಕಿ ಅಧಿಕ ಉಷ್ಣ, ಹೊಟ್ಟೆ ನೋವು ಕಿಡ್ನಿ ಸಮಸ್ಯೆ, ಪಿತ್ತ ದೋಷ, ಸಮಸ್ಯೆಗಳಿಂದ ಮನೋವೇದನೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕಟಕ ರಾಶಿ:
ರಾಜಕಾರಣಿಗಳು ಉತ್ತಮ ಹೆಸರು ಗಳಿಸುವ ಸಂದರ್ಭ ಬಂದಿದೆ. ಶತ್ರು ದಮನ ಬಗ್ಗೆ ಚಿಂತಿಸುವುದೆ. ಎಲ್ಲಾ ತರಹದ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಪ್ರಗತಿ. ಮಕ್ಕಳು ಪ್ರಾರಂಭಿಸಿರುವ ಉದ್ಯೋಗದಲ್ಲಿ ಲಾಭ. ಮಕ್ಕಳ ಮದುವೆಗೆ ಬೇಡಿಕೆ ಹೆಚ್ಚಾಗಲಿದೆ. ಕರಕುಶಲಕರ್ಮಿಗಳು, ಕಲಾವಿದರು ಆರ್ಥಿಕದಲ್ಲಿ ಚೇತರಿಕೆ ಇದರಿಂದ ಸಾಲಬಾಧೆಯಿಂದ ಮುಕ್ತಿ. ದಾಂಪತ್ಯದಲ್ಲಿ ಮದ್ಯಸ್ತಿಕೆ ಜನರಿಂದ ಕಲಹ ಸಂಭವ. ನಿಮ್ಮ ಸಂಗಾತಿ ಅಸಮಾಧಾನ. ಮನೆ ಖರೀದಿಯಿಂದ ಸ್ವಲ್ಪ ಸಾಲ ಆಗಲಿದೆ, ಚಿಂತಿಸಬೇಡಿ. ಹಿತೈಷಿಗಳಿಂದ ತೊಂದರೆ ಜಾಗ್ರತೆ ಇರಲಿ. ಹೆಣ್ಣುಮಕ್ಕಳ ಸಹವಾಸದಿಂದ ಅಪವಾದ. ಮಾತಾಪಿತೃ ಆರೋಗ್ಯದಲ್ಲಿ ವ್ಯತ್ಯಾಸ. ರಿಯಲ್ ಎಸ್ಟೇಟ್, ಕಂಟ್ರಾಕ್ಟರ್ ಉದ್ಯಮದಲ್ಲಿ ನಿಧಾನದ ಪ್ರಗತಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ:
ನಿಮ್ಮ ಪ್ರಾಮಾಣಿಕ ಪ್ರಯತ್ನ, ಕಠಿಣ ಶ್ರಮದಿಂದ ಉದ್ಯೋಗ ಪ್ರಾಪ್ತಿ. ಮಕ್ಕಳೊಂದಿಗೆ ಹಣಕಾಸು ಮತ್ತು ಆಸ್ತಿ ವಿಚಾರಕ್ಕಾಗಿ ಮನಸ್ತಾಪ. ಮದುವೆ ವಿಚಾರಕ್ಕಾಗಿ ಬಂಧುಗಳು ದೂರ. ತಂದೆಯಿಂದ ಮಗಳಿಗೆ ಅನುಕೂಲ. ದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ. ಸಣ್ಣಪುಟ್ಟ ಕೈಗಾರಿಕೆಯವರಿಗೆ ಸಾಲದ ಸೌಲಭ್ಯ ಸಿಗಲಿದೆ, ಪ್ರಾರಂಭಿಸಲು ಅನುಕೂಲ. ಪ್ರೇಮಿಗಳಿಬ್ಬರು ಭಾವನಾತ್ಮಕ ತೀರ್ಮಾನಗಳು ನಿರ್ಧರಿಸುವರು. ದಂಪತಿಗಳಿಗೆ ಶಿಶು ಹುಟ್ಟಿದ ಮೇಲೆ ಅಗಲಿಕೆ ಸಂಭವ. ಹೋಟೆಲ್, ದಿನಿಸಿ, ಬ್ಯೂಟಿ ಪಾರ್ಲರ್ ಆರ್ಥಿಕ ನಷ್ಟಗಳು, ಸಾಲ ಮಾಡುವ ಪರಿಸ್ಥಿತಿ ಬರಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ:
ಸ್ಥಿರಾಸ್ತಿಯಲ್ಲಿ ಮಾರಾಟ ಮಾಡುವ ಚಿಂತನೆ ಮಾಡುವಿರಿ. ನಗರ ಪ್ರದೇಶದಲ್ಲಿ ನಿವೇಶನ ಖರೀದಿಸಲು ಅನುಕೂಲ. ನಿಮ್ಮ ಮೋಜು ಮಸ್ತಿಯಿಂದ ಖರ್ಚುಗಳು ಜಾಸ್ತಿ. ಮಕ್ಕಳು ಪ್ರಾರಂಭಿಸಿರುವ ಉದ್ಯಮದಲ್ಲಿ ನಷ್ಟ. ಮಕ್ಕಳೊಂದಿಗೆ ಆಸ್ತಿ ಪಾಲುಗಾಗಿ ಮನಸ್ತಾಪ. ಉದ್ಯೋಗ ಸಂದರ್ಶನದಲ್ಲಿ ಹಿನ್ನಡೆ. ಸಹೋದರನ ವ್ಯವಹಾರದಲ್ಲಿ ಅನುಕೂಲ. ಜೇಷ್ಠ ಪುತ್ರನ ಬೇಜವಾಬ್ದಾರಿತನ ಇಂದ ಸಾಲ ಹೆಚ್ಚಾಗಲಿದೆ. ವಿಚ್ಛೇದನ ಕೇಸುಗಳಲ್ಲಿ ಜಯ, ನಂತರ ಪಶ್ಚಾತಾಪ ಪಡೆಯುವಿರಿ. ಮಿತ್ರರಿಂದ ಉದ್ಯೋಗ ಸಿಗಲು ಅನುಕೂಲ. ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ. ತಂತ್ರಜ್ಞಾನ ಕ್ಷೇತ್ರದ ಉದ್ಯೋಗಿಗಳಿಗೆ ಹಣಕಾಸಿನ ಪ್ರಗತಿ. ಕೌಟುಂಬಿಕ ಕಲಹಗಳಿಂದ ಅಪಘಾತ ಸಂಭವ. ಪ್ರೇಮಿಗಳಿಗೆ ಭಾವನಾತ್ಮಕ ಸೋಲು. ಕೃಷಿಕರಿಗೆ ಬ್ಯಾಂಕುಗಳಿಂದ ಸಾಲ ಸೌಲಭ್ಯ ಸಿಗಲಿದೆ. ಮನೆ ಖರೀದಿಗೆಅನುಕೂಲ.ಕುಟುಂಬದಲ್ಲಿ ಊಹೆಗೆ ನಿಲುಕದ ದುರ್ಘಟನೆಗಳು ಸಂಭವಿಸಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ:
ಬಟ್ಟೆ, ಹೋಟೆಲು, ಬ್ಯೂಟಿ ಪಾರ್ಲರ್ ವ್ಯಾಪಾರ ವ್ಯವಹಾರದಲ್ಲಿ ಚೇತರಿಕೆ. ಮಕ್ಕಳಲ್ಲಿ ಸೋಮಾರಿತನ ನಿರಾಸಕ್ತಿಗಳು ಮೂಡುವವು. ಕಚೇರಿ ಕೆಲಸಕಾರ್ಯಗಳ ಮುಂದೂಡಿಕೆ ಸಂಭವ. ಮಗಳು ಪಿತ್ರಾರ್ಜಿತ ಆಸ್ತಿ ಪಡೆಯುವುದರಲ್ಲಿ ಯಶಸ್ಸು. ಪ್ರೇಮಿಗಳ ಮಧ್ಯೆ ವಿಪರೀತ ಕೋಪ ತಾಪಗಳು ಉಂಟಾಗುವವು, ಸ್ವಲ್ಪ ದಿನ ಸಮಾಧಾನವಾಗಿರಿ. ವಾಹನ ಬೆಂಕಿಯಿಂದ ತೊಂದರೆ ಉಂಟಾಗಬಹುದು. ಉದ್ಯೋಗದಲ್ಲಿ ಶತ್ರು ಕಾಟಗಳು ಹೆಚ್ಚಾಗಲಿವೆ. ಹಣದ ವಿಚಾರಕ್ಕಾಗಿ ಬಂಧುಗಳಿಂದ ಭಾದೆ. ಸಂಗಾತಿಯಿಂದ ಉಡುಗೊರೆ ಸಿಗಲಿದೆ. ಬ್ಯಾಂಕಿನಲ್ಲಿ ಸಾಲ ದೊರೆಯುವುದು. ಆಕಸ್ಮಿಕ ಭೂಮಿ ಖರೀದಿಸುವ ಯೋಗ ಬರಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ:
ಮೇಲಾಧಿಕಾರಿಗಳು ನಿಮ್ಮ ಬಗ್ಗೆ ಒಳ್ಳೆ ಭಾವನೆ ಮೂಡಲಿದೆ.
ವಿದೇಶದಲ್ಲಿ ನೆಲೆಸಿರುವ ಕುಟುಂಬಸ್ಥರಿಗೆ ಉದ್ಯೋಗದಲ್ಲಿ ಪ್ರಗತಿ.ಅದೃಷ್ಟದ ದಿನವಾಗಿದೆ ಸಂಜೆಯೊಳಗೆ ಧನಪ್ರಾಪ್ತಿ. ಬಟ್ಟೆ, ಹೋಟೆಲ್, ಬ್ಯೂಟಿ ಪಾರ್ಲರ್, ದಿನಸಿ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ. ರಿಯಲ್ ಎಸ್ಟೇಟ್ ಉದ್ಯಮ ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ. ಹೊಸದಾಗಿ ಉದ್ಯೋಗ ಪ್ರಾರಂಭ ಮಾಡಲು ಸಾಲ ದೊರೆಯುವುದು. ಮಕ್ಕಳ ಆರೋಗ್ಯದಲ್ಲಿ ತೊಂದರೆಗಳು. ಶತ್ರು ದಮನಕ್ಕಾಗಿ ಹೋರಾಟ ಮಾಡುವಿರಿ. ಸಂಗಾತಿಯ ಕುಟುಂಬದಲ್ಲಿ ತೊಂದರೆಗಳು ಬರುವವು ಖುದ್ದಾಗಿ ನೀವೇ ಬಗೆಹರಿಸುವಿರಿ. ಕನಸಿನಲ್ಲಿ ದುಸ್ವಪ್ನಗಳು ಕಾಣುವಿರಿ. ಮೋಜು ಮಸ್ತಿಯಿಂದ ಜೈಲುವಾಸ ಅನುಭವಿಸಬೇಕಾದಿತು ಎಚ್ಚರ, ದುಶ್ಚಟಗಳಿಗೆ ಬಲಿಯಾಗದೆ ಇರಿ, ನಿಮ್ಮ ಮನಸ್ಸು ಪರಿವರ್ತನೆಗೆ ಸೂಕ್ತ ಸಮಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ:
ಮಕ್ಕಳಿಂದ ಹೊಸ ಉದ್ಯಮ ಪ್ರಾರಂಭಮಾಡಿ ಅನುಕೂಲ ಆಗಿರಲಿದೆ.ಸ್ವಯಂಕೃತ ಅಪರಾಧಗಳು ನಿಮ್ಮನ್ನು ಕಾಡಲಿದೆ. ಮಧ್ಯಸ್ತಿಕೆ ವಹಿಸಿದ ಹಣಕಾಸಿನ ವ್ಯವಹಾರಕ್ಕೆ ಸಾಲಗಾರರಿಂದ ನಿದ್ರಾಭಂಗ. ನಿಮ್ಮ ಪ್ರಗತಿ ಕಂಡು ಗುಪ್ತ ಶತ್ರು ಕಾಟ. ನಿಮ್ಮ ವ್ಯಾಪಾರದಲ್ಲಿ ಆರ್ಥಿಕವಾಗಿ ನಿಧಾನದ ಪ್ರಗತಿ, ಮುಂದಿನ ದಿನ ನಿಮಗೆ ಲಾಭ ತರಲಿದೆ. ಉದ್ಯೋಗ ಗಿಟ್ಟಿಸುವುದುರಲ್ಲಿ ಪ್ರಗತಿ. ಕುಟುಂಬದಲ್ಲಿ ಆಯುಷ್ಯದ ಭೀತಿ ಕಾಡಲಿದೆ. ಮೊಣಕಾಲು ನೋವು ನಿವಾರಣೆ ಆಗಲಿದೆ.ಉದ್ಯೋಗದಲ್ಲಿ ಅಧಿಕಾರಿಯಿಂದ ತೊಂದರೆಗಳು ಸಂಭವ. ಮದ್ಯಸ್ತಿಕೆ ಜನರ ಕೈವಾಡದಿಂದ ಶುಭಕಾರ್ಯದಲ್ಲಿ ಮುಂದೂಡಿಕೆ. ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಲಾಭದ ಪ್ರಮಾಣ ಕುಂಠಿತ. ಪಿತ್ರಾರ್ಜಿತ ಆಸ್ತಿ ಸಮಸ್ಯೆಗಳು ಸಮಾಧಾನವಾಗಿ ಬಗೆಹರಿಸಿದರೆ ಒಳಿತು, ಲಾಭ ನಿಮಗೆಲ್ಲರಿಗೂ ಸಿಗಲಿದೆ. ಕಾನೂನು ಹೋರಾಟದಲ್ಲಿ ನಷ್ಟ ಅನುಭವಿಸಬೇಕಾದಿತು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ:
ಭೂಮಿ, ವಾಹನ, ಸ್ಥಿರಾಸ್ತಿ, ಮಾರಾಟಕ್ಕೆ ಉತ್ತಮ ಬೆಲೆ ಸಿಗಲಿದೆ. ಕೃಷಿಕರು ಕೃಷಿ ಯಂತ್ರೋಪಕರಣಗಳಿಂದ ಅನುಕೂಲ. ಶುಭಕಾರ್ಯ ಪ್ರಯತ್ನ ವಿಳಂಬ ಸಾಧ್ಯತೆ. ಪಾಲುದಾರಿಕೆಯಲ್ಲಿ ವ್ಯಾಪಾರದಲ್ಲಿ ಅನುಕೂಲ ಆಗಲಿದೆ. ಕುಟುಂಬ ಸದಸ್ಯರ ಆಯುಷ್ಯದ ತೊಂದರೆ ಕಾಡಲಿದೆ. ಬೀದಿ ವ್ಯಾಪಾರಸ್ಥರಿಗೆ ಉತ್ತಮ ಲಾಭ ಸಿಗಲಿದೆ. ನಿಮಗೆ ಅನಾರೋಗ್ಯ ಸಮಸ್ಯೆಗಳಿಂದ ನಿದ್ರಾಭಂಗ ಆಗಲಿದೆ. ಪ್ರೀತಿ-ಪ್ರೇಮದಲ್ಲಿ ಮಧ್ಯಸ್ತಿಕೆ ಜನರಿಂದ ಬಿರುಕು ಸಂಭವ. ಮಕ್ಕಳ ಉದ್ಯಮ, ವ್ಯಾಪಾರ-ವ್ಯವಹಾರದಲ್ಲಿ ಎದುರಾಳಿಗಳಿಂದ ತೊಂದರೆಗಳು. ಕೋರ್ಟ್ ಕೇಸ್ ಮುಗಿಯುವ ಹಂತಕ್ಕೆ ಬಂದಿದೆ. ಹೊಟ್ಟೆ ಎದೆನೋವಿನಿಂದ ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ. ಹಣಕಾಸಿನ ಜಾಮೀನು ಇಂದ ಆರ್ಥಿಕ ಎಡವಟ್ಟುಗಳು ಅನುಭವಿಸಬೇಕಾದಿತು.
ವಿಚ್ಛೇದನ, ವಿಧವೆ ಹೆಣ್ಣುಮಕ್ಕಳ ಎರಡನೇ ಮದುವೆ ಭಾಗ್ಯ ಕೂಡಿ ಬರಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ:
ರಿಯಲ್ ಎಸ್ಟೇಟ್, ಲೇವಾದೇವಿಗಾರರರಿಗೆ, ಟ್ರಾನ್ಸ್ಪೋರ್ಟ್ ಮಾಲಕರಿಗೆ ಆರ್ಥಿಕ ಕಷ್ಟಗಳು ಹೆಚ್ಚಾಗುವುದು. ಸಂಗಾತಿಯ ಮನೆ ಕಡೆಯಿಂದ ಮದುವೆ ಅನುಕೂಲ. ಸರ್ಕಾರಿ ಕಚೇರಿ ಕೆಲಸಕಾರ್ಯಗಳಲ್ಲಿ ಪ್ರಗತಿ. ಬಹುದಿನದ ಕೇಸು ಇತ್ಯರ್ಥವಾಗಲಿದೆ. ಸ್ತ್ರೀಶಕ್ತಿ ಸಂಘ ಉದ್ಯಮ ವ್ಯಾಪಾರ-ವ್ಯವಹಾರದಲ್ಲಿ ಒಳ್ಳೆಯ ಲಾಭ. ಮುತ್ತಜ್ಜನ ಆಸ್ತಿಗಾಗಿ ದಾಯಾದಿ ಕಲಹಗಳು. ತರಕಾರಿ, ಬೆಳೆಕಾಳು, ಬೇಕರಿ, ಮಿಠಾಯಿ ಅಂಗಡಿ ಮಾಲಕರಿಗೆ ಆರ್ಥಿಕ ಮಧ್ಯಮ. ಭೂ ವ್ಯವಹಾರಗಳು ಪ್ರಗತಿ ಕುಂಠಿತ. ಆಹಾರ ವ್ಯತ್ಯಾಸ ಇಂದ ವಾಂತಿ ಭೇದಿ ಸಂಭವ. ದಿಡೀರನೆ ತಲೆಸುತ್ತು ಸಂಭವ. ಕಾಸಿನ ವಿಚಾರಕ್ಕಾಗಿ ಮಿತ್ರರು ದೂರ. ಪರಸ್ತ್ರೀ/ ಪುರುಷ ಯಿಂದ ಬಾದೆ. ಸ್ಥಿರಾಸ್ತಿ ವಿಚಾರಕ್ಕಾಗಿ ಸಹೋದರಿಯೊಂದಿಗೆ ಮನಸ್ತಾಪ. ಯಂತ್ರೋಪಕರಣಗಳಿಂದ ಪದೇ ಪದೇ ದುರಸ್ತಿ. ಮನೆಯಲ್ಲಿ ಅಶಾಂತಿ.ಭೂಮಿ ವ್ಯವಹಾರ ಮಾರಾಟದಲ್ಲಿ ಬೇಡಿಕೆ ನಷ್ಟ. ಕೃಷಿಕರು ಅಭಿವೃದ್ಧಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ:
ತಂದೆ ಮತ್ತು ಮಾವನ ಹಣದ ಸಹಾಯದಿಂದ ಸಾಲ ಬಾಧೆಯಿಂದ ಮುಕ್ತಿ. ತಂತ್ರಜ್ಞಾನ ಪದವಿ, ಕೃಷಿ ಪದವಿ, ಪತ್ರಿಕೋದ್ಯಮಿ ಉದ್ಯೋಗದಲ್ಲಿ ಪ್ರಗತಿ. ನೀವು ಸ್ಥಾಪಿಸಿರುವ ಕಂಪನಿ ಉತ್ತಮ ಹೆಸರು ಬರಲಿದೆ, ಇದರಿಂದ ಆರ್ಥಿಕವಾಗಿ ಚೇತರಿಕೆ. ಅತ್ತೆ ಮನೆಯ ಕಡೆಯಿಂದ ಭೂಮಿ ಒಲಿಯುವುದು. ವಾಹನ ಮಹಾನ ಖರೀದಿಸುವಿರಿ. ಸ್ಥಿರಾಸ್ತಿ ಮಾರಾಟದ ಬಗ್ಗೆ ಚಿಂತನೆ ಮಾಡುವವರಿಗೆ ಸೂಕ್ತ ಸಮಯ. ಆಕಸ್ಮಿಕ ಧನಪ್ರಾಪ್ತಿ ಯೋಗ. ಪ್ರೀತಿ-ಪ್ರೇಮ ಮದುವೆ ಕಾರ್ಯದ ದಿನಾಂಕ ಯಶಸ್ಸು. ದೇಶ ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಹಣಗಳಿಸುವ ಯೋಗ ಫಲಗಳು ಇವೆ, ಶೀಘ್ರ ಉದ್ಯೋಗ ಬದಲಾವಣೆ ಕೂಡ ಇದೆ. ಕುಶಲಕರ್ಮಿಗಳಿಗೆ ಪ್ರಗತಿ. ಹಾರ್ಮೋನ್ ವ್ಯತ್ಯಾಸ ಆರೋಗ್ಯದಲ್ಲಿ ತೊಂದರೆ ಕಾಡಲಿದೆ. ಹೃದಯ ಸಂಬಂಧಿ ಕಾಯಿಲೆಯುಳ್ಳವರು ಏಕಾಂಗಿತನ ಬೇಡ. ಮೂಲವ್ಯಾದಿ ಕಾಯಿಲೆಯಿಂದ ತಲೆನೋವು. ಶತ್ರುಗಳಿಂದ ಹಿಂಸೆ ಅಧಿಕವಾಗುವುದು. ಮೇಲಧಿಕಾರಿಗಳಿಂದ ಪದೇ ಪದೇ ದಂಡನೆ ಗುರಿಯಾಗುವಿರಿ.ದೃಷ್ಟಿ ದೋಷಗಳು ಕಾಣುವವು. ಸ್ವಯಂಕೃತ ಅಪರಾಧ ಮರಕಳಿಸಬೇಡಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.