ದಿನದ ಸುದ್ದಿ
ದಾವಣಗೆರೆ | ಜಿಲ್ಲಾಧಿಕಾರಿಗಳಿಂದ ಮಸ್ಟರಿಂಗ್ ಡಿಮಸ್ಟರಿಂಗ್ ಕೇಂದ್ರ ಪರಿಶೀಲನೆ
ಸುದ್ದಿದಿನ,ದಾವಣಗೆರೆ : ಡಿ.22 ರಂದು ನಡೆಯುತ್ತಿರುವ ಮೊದಲನೇ ಹಂತದ ಗ್ರಾ.ಪಂ ಚುನಾವಣೆ ನಡೆಯಲಿದ್ದು ದಾವಣಗೆರೆ ತಾಲ್ಲೂಕಿನ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಹಾಗೂ ಮತ ಎಣಿಕೆ ಕೇಂದ್ರವಾದ ನಗರದ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿಗೆ ಸೋಮವಾರ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಎಸಿ ಮಮತಾ ಹೊಸಗೌಡರ್, ದಾವಣಗೆರೆ ತಹಶೀಲ್ದಾರ್ ಗಿರೀಶ್ ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243