ದಿನದ ಸುದ್ದಿ

ಪದವೀಧರ ವಿದ್ಯಾರ್ಥಿಗಳು ಉದ್ಯೋಗಾಕ್ಕಾಗಿ ಕರ್ನಾಟಕ ಸ್ಕಿಲ್ ಕನೆಕ್ಟ್ ಪೋರ್ಟಲ್‍ನಲ್ಲಿ ನೋಂದಾಯಿಸಿ

Published

on

ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಪದವಿಯನ್ನು ಪೂರ್ಣಗೊಳಿಸಿರುವ ವಿದ್ಯಾರ್ಥಿಗಳು ಮತ್ತು 2021-22ನೇ ಸಾಲಿನಲ್ಲಿ ಅಂತಿಮ ವರ್ಷದ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ಕರ್ನಾಟಕ ಸ್ಕಿಲ್ ಕನೆಕ್ಟ್ ಪೋರ್ಟಲ್ http://skillconnect.kaushalkar.com ನಲ್ಲಿ ನೋಂದಾಯಿಸಲು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಬಸನಗೌಡ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version