Connect with us

ನಿತ್ಯ ಭವಿಷ್ಯ

ಶುಕ್ರವಾರ ರಾಶಿ ಭವಿಷ್ಯ-ಡಿಸೆಂಬರ್-9,2022 : ನಿಮ್ಮ ಜನ್ಮ ರಾಶಿಯಿಂದ ಇವತ್ತಿನ ಗ್ರಹ ಕುಂಡಲಿಯಲ್ಲಿ ಆಯಾ ಗೃಹಗಳ ಸ್ಥಾನದ ಲಾಭ ನಷ್ಟ

Published

on

ನಿಮ್ಮ ಜನ್ಮ ರಾಶಿಯಿಂದ ಇವತ್ತಿನ ಗ್ರಹ ಕುಂಡಲಿಯಲ್ಲಿ ಆಯಾ ಗೃಹಗಳ ಸ್ಥಾನದ ಲಾಭ ನಷ್ಟ,

ಶುಕ್ರವಾರ ರಾಶಿ ಭವಿಷ್ಯ-ಡಿಸೆಂಬರ್-9,2022

ಸೂರ್ಯೋದಯ: 06:35 ಏ ಎಂ, ಸೂರ್ಯಾಸ್ತ : 05:42 ಪಿ ಎಂ

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಮಾರ್ಗಶಿರ ಮಾಸ,ಹೇಮಂತ ಋತು, ಕೃಷ್ಣ ಪಕ್ಷ, ದಕ್ಷಿಣಾಯಣ

ತಿಥಿ: ಪಾಡ್ಯ 11:34 ಏ ಎಂ ವರೆಗೂ, ನಂತರ ಬಿದಿಗೆ
ನಕ್ಷತ್ರ: ಮಾರ್ಗಶಿರ 02:59 ಪಿ ಎಂ ವರೆಗೂ , ಆರಿದ್ರ
ಯೋಗ: ಶುಭ 03:44 ಏ ಎಂ , ಡಿಸೆಂಬರ್ 10 ವರೆಗೂ , ಶುಕ್ಲ
ಕರಣ: ಕೌಲವ 11:34 ಏ ಎಂ ವರೆಗೂ , ತೈತಲೆ 12:38 ಏ ಎಂ ,

ರಾಹು ಕಾಲ: 10:30 ನಿಂದ 12:00 ವರೆಗೂ
ಯಮಗಂಡ: 03:00 ನಿಂದ 04:30 ವರೆಗೂ
ಗುಳಿಕ ಕಾಲ: 07:30 ನಿಂದ 09:00 ವರೆಗೂ

ಅಮೃತಕಾಲ: 06:34 ಏ ಎಂ, 11:00 ವರಗೆ
ಅಭಿಜಿತ್ ಮುಹುರ್ತ: 11:46 ಏ ಎಂ ನಿಂದ 12:31 ಪಿ ಎಂ ವರೆಗೂ

ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ: ಮುಖ್ಯ ರಸ್ತೆ ಬದಿಯಲ್ಲಿ ವಾಣಿಜ್ಯ ಮಳಿಗೆ ಕಟ್ಟುವ ಯೋಜನೆ ರೂಪಿಸುವಿರಿ, ಸಂಜೇವೇಳೆಯಲ್ಲಿ ಇಂದು ನೀವು ಹಣದ ಪ್ರಯೋಜನವನ್ನು ಪಡೆಯುವ ಪೂರ್ತಿ ಸಾಧ್ಯತೆ ಇದೆ, ನಿಮ್ಮ ಮೂಲಕ ನೀಡಿರುವ ಹಣ ಇಂದು ನಿಮಗೆ ಮರಳಿ ಸಿಗಬಹುದು, ನಿಮ್ಮ ಪ್ರೀತಿಪಾತ್ರರು ನಿಮಗೆ ಅಪಾರ ಸಂತೋಷ ತರುತ್ತಾರೆ, ಉದ್ಯಮದಾರರು ಕೆಲವು ಅನಿರೀಕ್ಷಿತ ಲಾಭವನ್ನು ನಿರೀಕ್ಷಿಸಬಹುದು, ಸಂಗಾತಿ ಜೊತೆಗೆ ಆನಂದಿಸಲು ನೀವು ನಿಮ್ಮ ಸಮಯ ನೀಡಬೇಕು, ಯೋಗ ಶಾಲೆ ನಡೆಸುವರಿಗೆ ಧನಲಾಭ, ಉದ್ಯೋಗಸ್ಥರಿಗೆ ಮತ್ತು ವ್ಯಾಪಾರಸ್ಥರಿಗೆ ಆರ್ಥಿಕ ಭದ್ರತೆ ಹಾಗೂ ಹೂಡಿಕೆ ಹೆಚ್ಚಿಸುತ್ತದೆ, ನಿಮ್ಮ ಜ್ಞಾನದಾಹ ನಿಮಗೆ ಹೊಸ ಉದ್ಯೋಗ ಸಿಗಲು ಸಹಾಯ ಮಾಡುತ್ತದೆ, ಬಿಜಿನೆಸ್ ಮೀಟಿಂಗ್ ಗಳಲ್ಲಿ ನೇರ ಮಾತಿನಿಂದ ನಿಷ್ಠರ ಆಗುವ ಸಾಧ್ಯತೆ, ಮೆಟ್ಟಿಲು ಹತ್ತುವಾಗ ಇಳಿಯುವಾಗ ಜಾಗೃತಿ ವಹಿಸಿ, ಕೆಲವರಿಗೆ ಅನಿವಾರ್ಯ ಕಾರಣದಿಂದ ಒತ್ತಾಯಪೂರ್ವಕವಾಗಿ ಮದುವೆ ಒಪ್ಪಿಕೊಳ್ಳುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ಬಿಜಿನೆಸ್ ಮೀಟಿಂಗನಲ್ಲಿ ನಿಮ್ಮ ಮಾತಿನ ಮೇಲೆ ನಿಯಂತ್ರಣವಿರಲಿ, ಎದುರಾಳಿ ಜೊತೆ ಸೋಲೊಪ್ಪುವ ಸಾಧ್ಯತೆ, ನಿಮ್ಮ ಸಂಗಾತಿಯ ವರ್ತನೆ ನಿಮಗೆ ಅನುಮಾನ, ನಿರಾಸೆ ಅನೇಕ ದುರ್ಗಣಗಳಿಂದ ಮುಕ್ತಿ ಹೊಂದುವ ಸಾಧ್ಯತೆಗಳಿವೆ, ನೀವು ತ್ವರಿತ ಹಣ ಗಳಿಸುವಿರಿ, ಆತ್ಮೀಯ ಸ್ನೇಹಿತರು ಮತ್ತು ಬಂಧು ವಿರೋಧಿಗಳ ಆಗುವ ಸಾಧ್ಯತೆ, ಸರಕಾರ ಉದ್ಯೋಗ ಪಡೆಯಲು ಕಠಿಣ ಪ್ರಯತ್ನ ಮಾಡುತ್ತಿದ್ದೀರಿ, ನಿಮ್ಮ ಅಸಭ್ಯ ವರ್ತನೆಯಿಂದ ಸಂಗಾತಿಗೆ ಬೇಸರ, ಕ್ಷಮೆ ಕೇಳಬಹುದು, ಉದ್ಯೋಗಿಗಳು ಹೆಚ್ಚಿನ ಕೆಲಸದ ಒತ್ತಡ ಹಾಗೂ ಬಾಸ್ ಕಡೆಯಿಂದ ಕಿರುಕುಳ ಎದುರಿಸುವ ಸಾಧ್ಯತೆ, ಒಂದೇ ಒಂದು ದಿನದ ರಜೆಗಾಗಿ ಬೇಡಿಕೆ, ಕೆಲವರಿಗೆ ವರ್ಗಾವಣೆ ಬಯಸಿದವರಿಗೆ ಸೂಕ್ತ ಕಾಲ, ಪ್ರಮೋಷನ್ ಅಡತಡೆ ಸಂಭವ, ಸಾರ್ವಜನಿಕ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವ ಉದ್ಯೋಗಿಗಳಿಗೆ ಪ್ರಭಾವಿ ವ್ಯಕ್ತಿಗಳಿಂದ ಆತಂಕ ಎದುರಿಸುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಕಚೇರಿಗೆ ಸಂಬಂಧಿಸಿದ ಬಹುಮುಖ್ಯ ದಾಖಲಾತಿ ಮಿಸ್ಸಿಂಗ್ ಆಗಿರುವ ಬಗ್ಗೆ ಚಿಂತನೆ, ಹಿರಿಯ ಅಧಿಕಾರಿ ಜೊತೆಗೆ ವಾದವಿವಾದ ಬೇಡ, ವ್ಯಾಪಾರಿಗಳಿಗಾಗಿ ಧನಲಾಭ ಸಾಮಾನ್ಯ ದಿನವಾಗಿದೆ, ಹೊಸ ಉದ್ಯಮ ಪ್ರಾರಂಭಿಸುವ ಮೊದಲು ಅದರ ಬಗ್ಗೆ ಮಾಹಿತಿ ಪಡೆದುಕೊಳ್ಳಿ, ಹಣ ಹೂಡಿಕೆ ಸದ್ಯಕ್ಕೆ ಬೇಡವೇ ಬೇಡ, ಜನಪ್ರತಿನಿಧಿಗಳಿಗೆ ವಿಶೇಷ ಸೂಚನೆ ಸಂಯಮದಿಂದ ವರ್ತಿಸಿ, ನಿಮ್ಮ ಮಕ್ಕಳ ಬಗ್ಗೆ ಜಾಗೃತಿ ವಹಿಸಿ, ಪ್ರೇಮಿಗಳ ಮದುವೆ ವಿಳಂಬ ಆದರೆ ಸಮಾಧಾನ ಮುಖ್ಯ, ನಿಮ್ಮ ಅತಿಯಾದ ಹಾಸ್ಯ ಮಾರಕವಾಗಲಿದೆ, ಹೂಡಿಕೆ ಮಾಡಿರುವ ಹಣದಿಂದ ನಿವೇಶನ ಖರೀದಿಸುವ ಸಾಧ್ಯತೆ, ಗಂಡ ಹೆಂಡತಿ ಕೂಡಿ ಬಾಳಲು ಕಷ್ಟಕರ ಎನಿಸಬಹುದು, ತಂತ್ರಜ್ಞಾನ ಮತ್ತು ಕೌಶಲ್ಯ ತರಬೇತಿ ಪಡೆದವರಿಗೆ ಸುವರ್ಣವಕಾಶ, ಅಲ್ಪಾವಧಿ ಸಾಲ ಮುಕ್ತಾಯವಾಗಲಿದೆ, ನಿಮ್ಮ ಮಕ್ಕಳ ಕುಟುಂಬದ ಸಮಸ್ಯೆಗಳ ಮೇಲೆ ಗಮನ ನೀಡಬೇಕು, ನಿಮ್ಮ ಸಂಗಾತಿ ನಿಮಗಾಗಿ ವಿಶೇಷವಾದ ಕಾಣಿಕೆ ನೀಡುವರು, ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಧ್ಯಾನ ಮತ್ತು ಯೋಗ ಇಂದು ಪ್ರಾರಂಭಿಸಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ಇಂದು ದುಃಖದ ಸಮಯ, ಹೂಡಿಕೆ ಮಾಡಿರುವ ಹಣ ಕಣ್ಣೀರು ಒರೆಸಲು ಇದೆ, ಹೊಸತನ ಪ್ರಾರಂಭಿಸುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆಯಿರಿ, ಪ್ರೇಮಿಗಳು ಮದುವೆ ಫಲಿತಾಂಶ ಪಡೆಯಲು ಕುಟುಂಬದಲ್ಲಿ ಸಾಮರಸ್ಯ ಸೃಷ್ಟಿಸಿ, ಅಧಿಕಾರಿ ವರ್ಗದವರು ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆ ಇದೆ, ಉದ್ಯೋಗ ಕ್ಷೇತ್ರದಲ್ಲಿ ಎಲ್ಲದರಲ್ಲೂ ಮೇಲುಗೈ ಸಾಧಿಸಬಹುದು, ಅನಗತ್ಯ ತೊಡಕುಗಳಿಂದ ನಿಮ್ಮ ಮದುವೆ ವಿಳಂಬ ಸಾಧ್ಯತೆ, ಇಂದು ನಿಮ್ಮ ಸಂಗಾತಿಯ ಪ್ರಣಯದ ಉತ್ಕಟತೆಯನ್ನು ತೋರಿಸುತ್ತದೆ, ನಿಮ್ಮ ಪ್ರಚಂಡ ಪ್ರಯತ್ನ ಹಾಗೂ ಕುಟುಂಬ ವರ್ಗದವರ ಸಹಕಾರ ದಿಂದಾಗಿ ಉನ್ನತ ಪದವಿ ಪಡೆಯುವಿರಿ, ವ್ಯಾಪಾರಕ್ಕೆ ಸಂಬಂಧಿಸಿದ ವ್ಯಾಪಾರಸ್ಥರಿಗೆ ಇಂದು ಹಣದ ಅವಶ್ಯಕತೆ ಇದೆ, ಹಣಕಾಸಿನ ಕೊರತೆಯಿಂದ ನಿಮ್ಮ ಪ್ರಯತ್ನ ಅರ್ಧಕ್ಕೆ ಮೊಟಕುಗೊಳಿಸಿವಿರಿ, ಪ್ರೇಮಿಗಳ ಸ್ಮರಣೀಯ ನೆನಪುಗಳ ಮುಂಬತ್ತಿ ಬೆಳಕಿನಲ್ಲಿ ಪ್ರೀತಿಪಾತ್ರ ಜೊತೆ ರೆಸೋರ್ಟ್ ನಲ್ಲಿ ಕಾಲ ಕಳೆಯುವಿರಿ, ಜನಪ್ರತಿನಿಧಿಗಳು, ಸಮಾಜ ಸೇವಕರು, ರಾಜಕಾರಣಿಗಳು ನಿಮ್ಮನ್ನು ವ್ಯಕ್ತಪಡಿಸಲು, ಸೃಜನಶೀಲ ಸ್ವರೂಪದ ಯೋಜನೆಗಳಲ್ಲಿ ಕೆಲಸ ಮಾಡಲು ಒಳ್ಳೆಯ ಸಮಯ, ಋತುಚಕ್ರ ತುಂಬ ವೇಗವಾಗಿ ಓಡುತ್ತದೆ,ಆದ್ದರಿಂದ ಇಂದಿನಿಂದಲೇ ನಿಮ್ಮ ಅಮೂಲ್ಯ ಸಮಯವನ್ನು ಸಾರ್ವಜನಿಕ ಜೊತೆಗೆ ಬೆರೆತು ನಡೆಯಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ಸಂಗಾತಿಯು ನಿಮ್ಮನ್ನು ವಿರೋಧಿಸಬಹುದು, ಕೆಲಸದಲ್ಲಿ ಅನಗತ್ಯ ಒತ್ತಡ ಉದ್ವೇಗ ಉಂಟುಮಾಡುತ್ತದೆ, ಮಧ್ಯಸ್ಥಿಕೆ ಜನರಿಂದ ತೊಂದರೆ ಎದುರಿಸಬಹುದು, ಗಣನೀಯ ಪ್ರಮಾಣದಲ್ಲಿ ಧನ ಲಾಭ ಬರಲಿದೆ, ನಿಮ್ಮ ಬಾಸ್ ನಿಮ್ಮ ಕೆಲಸದಲ್ಲಿ ಸಹಾಯ ಮಾಡುವವರು, ಪ್ರಿಯತಮೆಯ ಪ್ರೀತಿಯನ್ನು ಅನುಭವಿಸುತ್ತೀರಿ, ದಂಪತಿಗಳಿಗೆ ಒಂದು ಸುಂದರವಾದ ಅದ್ಭುತ ದಿನ, ನಿಮ್ಮ ಕೆಲಸದಲ್ಲಿ ಭದ್ರತೆ ಕಾಪಾಡಿಕೊಳ್ಳಿ, ವ್ಯಾಪಾರಸ್ಥರಿಗೆ ಧನಲಾಭ, ವ್ಯಾಪಾರದಲ್ಲಿ ಚೇತರಿಕೆ, ಇದು ನೀವು ನಿಮ್ಮ ಸಂಗಾತಿಗೆ ಸಮಯವನ್ನು ನೀಡಲು ಬಯಸುವಿರಿ, ಆದರೆ ಆಪ್ತರೊಡನೆ ವಿವಾದ ಸೃಷ್ಟಿಯಾಗುವ ಸಾಧ್ಯತೆ,
ರಾತ್ರಿ ವೇಳೆಯಲ್ಲಿ ಕೆಲಸ ಮಾಡೋದು ನಿಲ್ಲಿಸಿ, ವ್ಯಾಪಾರದಲ್ಲಿ ಉತ್ತಮ ಲಾಭ ಗಳಿಸುವ ಸಾಧ್ಯತೆ, ಸಂಗಾತಿಯ ಸಹಕಾರ ವ್ಯಾಪಾರಕ್ಕೆ ಹೊಸ ಎತ್ತರವನ್ನು ಹೇಳಬಹುದು, ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಬಂಗಲೆ ಕಟ್ಟುವ ಕನಸು ಕಾಣಲಿದ್ದೀರಿ, ದಾಂಪತ್ಯ ಅಗಲಿಕೆಯಿಂದ ಬೇಸತ್ತು ಜಿಗುಪ್ಸೆ ಎದುರಿಸುತ್ತೀರಿ, ಸಂಗಾತಿಯ ಭಾವನೆಗಳನ್ನು ಅರ್ಥ ಮಾಡಿಕೊಳ್ಳಿ, ಕೆಲಸದ ಸ್ಥಳದಲ್ಲಿ ನಿಮ್ಮ ಹಳೆಯ ಕೇಸ್( ಅಪರಾಧ) ವಿಚಾರಣೆ ನಡೆಸುವ ಸಾಧ್ಯತೆ, ಉದ್ಯಮಿಗಳು ಇಂದು ಹೊಸ ಉದ್ಯಮ ಪ್ರಾರಂಭದ ಚಿಂತನೆ ಮಾಡುವಿರಿ, ನಿಮ್ಮ ಪ್ರಗತಿ ಕೆಲವರಿಗೆ ಸಹಿಸಲಾಗದು, ನಿಮ್ಮ ಮನೆಯಲ್ಲಿ ಬೆಲೆಬಾಳುವ ಆಭರಣ ಕಳೆದಿರುವ ಬಗ್ಗೆ ಚಿಂತನೆ, ನಿಮ್ಮ ವೈವಾಹಿಕ ಜೀವನದ ನೆನಪುಗಳು ಕಾಡಲಿವೆ, ಭಾವಪರವಶತೆಯನ್ನು ಅನುಭವಿಸುತ್ತಿದ್ದೀರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ಗಂಡ-ಹೆಂಡತಿಯ ಸ್ಮರಣೀಯ ನೆನಪುಗಳ ಭಾವಪರವಶತೆ ಹೊಂದುವಿರಿ, ರಾತ್ರಿ ವೇಳೆಯಲ್ಲಿ ಕೆಲಸ ಮಾಡುವುದು ನಿಷೇಧಿಸಿ, ನಿಮ್ಮ ಅತಿಯಾದ ಕೋಪ ಭಾವೋದ್ರೇಕಗಳು ನಿಮ್ಮ ನರಮಂಡಲಕ್ಕೆ ಹಾನಿ ಮಾಡಬಹುದು, ದೀರ್ಘಕಾಲದ ಹಣ ಉಳಿತಾಯ ಚಿಂತನೆ, ಸಂಗಾತಿಯೊಡನೆ ಮುಸ್ಸಂಜೆ ಕಾಲ ಕಳೆಯಿರಿ, ಮದುವೆ ವಿಚಾರದಲ್ಲಿ ನಿಮ್ಮ ಬಾಳಸಂಗಾತಿ ಸೆಲೆಕ್ಷನ್ ಮಾಡುವ ಹಕ್ಕು ನಿಮಗೆ, ಮೇಲಾಧಿಕಾರಿಗಳ ಸಂವಹನ ಚೆನ್ನಾಗಿರುತ್ತದೆ, ಈ ದೈಹಿಕ ರಚನೆ ಕಾಯ್ದುಕೊಳ್ಳಲು ಕ್ರೀಡಾ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಿ, ನಿಮ್ಮ ಪೋಷಕರು ನೀಡಿರುವ ಸಹಾಯದಿಂದ ಹಣಕಾಸಿನ ಸಮಸ್ಯೆಗಳು ನಿವಾರಣೆಯಾಗಲಿವೆ, ಸಹೋದ್ಯೋಗಿಗಳು ನಿಮ್ಮ ಜೊತೆ ಚೆನ್ನಾಗಿ ಮಾತನಾಡುತ್ತಾರೆ ಆದರೆ ಒಳಗೊಳಗೆ ಪಿತೂರಿ ಕೆಲಸ ಮಾಡುತ್ತಾರೆ, ಮುಖ್ಯವಾದ ವಿಷಯಗಳನ್ನು ಬಹಿರಂಗಪಡಿಸಬೇಡಿ, ನಿಮ್ಮ ಮಕ್ಕಳು ಓದು ಮುಗಿಸಿದರು ಸಮಯ ವ್ಯರ್ಥ ಮಾಡುತ್ತಿದ್ದಾರೆ, ಅನೇಕ ದಿನಗಳ ನಂತರ ಗಂಡ ಹೆಂಡತಿ ಕೂಡಿಬಾಳುವ ಸಾಧ್ಯತೆ, ಹಳೆಯ ಸಂಗಾತಿ ನೆನಪು ಕಾಡಲಿವೆ, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಧನಲಾಭ, ಮದುವೆ ಪ್ರಸ್ತಾಪ ಬರಲಿದೆ, ದಂಪತಿಗಳಿಗೆ ಸಂತಾನಪ್ರಾಪ್ತಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ: ಜೀವನವೇ ವಿರಹ, ಒಂಟಿ ಬದುಕು, ಮನದಲ್ಲಿ ಜಿಗುಪ್ಸೆ ಕಾಡಲಿದೆ,ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ. ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ. ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ. ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ, ಪಾಲುದಾರಿಕೆ ಬಿಜಿನೆಸ್ನಲ್ಲಿ ಹಣಕಾಸಿನ ಬಗ್ಗೆ ಜಾಗ್ರತೆ ಇರಲಿ, ಕೆಲಸದ ಸ್ಥಳದಲ್ಲಿ ಹಣ ಸ್ವೀಕರಿಸುವಾಗ ಜಾಗೃತಿ ವಹಿಸಿ, ಹೊಸ ಉದ್ಯಮ ಪ್ರಾರಂಭಿಸುವುದು ಸದ್ಯಕ್ಕೆ ಬೇಡ, ಶುಭ ಮಂಗಳ ಕಾರ್ಯ ಮುಂದೂಡುವುದು ಒಳಿತು, ಉದ್ಯೋಗ ಬದಲಾವಣೆ ಬೇಡ, ತಂತ್ರಜ್ಞಾನ ಪದವಿ ಪಡೆದವರು ಕೌಶಲ್ಯ ತರಬೇತಿ ಕಲಿಯಲು ಮರೆಯದಿರಿ, ಹೊಸ ನಿರ್ಧಾರಗಳು ಬೇಡ, ಪ್ರೇಮಿಗಳ ಮದುವೆ ಹಿರಿಯರ ವಿರೋಧ, ದಾಂಪತ್ಯದಲ್ಲಿ ಕಲಹ, ಸಹೋದರ ಸಹೋದರಿಯರ ಮಧ್ಯೆ ಮನಸ್ತಾಪ, ಆಸ್ತಿಗಾಗಿ ಹೋರಾಟ, ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ, ನಿಮ್ಮ ನಿರ್ಧಾರಗಳು ಬಹಿರಂಗ ಪಡಿಸಬೇಡಿ, ಹಣಕಾಸಿನ ವಿಚಾರಕ್ಕಾಗಿ ಯಾರಿಗೂ ಜಾಮೀನು ನೀಡಬೇಡಿ, ಉದ್ಯೋಗಿಗಳಿಗೆ ಮೇಲಾಧಿಕಾರಿ ಕಿರುಕುಳ ಸಂಭವ, ವರ್ಗಾವಣೆ ಅತಂತ್ರ, ಪ್ರಮೋಷನ್ ಸಣ್ಣ ವಿಚಾರಕ್ಕಾಗಿ ತಡೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ: ಕೈಗೊಂಡ ಕಾರ್ಯಸಾಧನೆ ಖಚಿತ, ವಸ್ತ್ರಾಭರಣ ವ್ಯಾಪಾರಸ್ಥರಿಗೆ ಧನಲಾಭ, ಕೋರ್ಟು-ಕಚೇರಿ ಅಡಚಣೆ ಎದುರಿಸಲಿದ್ದೀರಿ, ಸ್ಟೇಷನರಿ,ಬ್ಯೂಟಿ ಪಾರ್ಲರ್, ಕಿರಾಣಿ, ವಸ್ತ್ರ ,ಹಾರ್ಡ್ವೇರ್ ವ್ಯವಹಾರದಲ್ಲಿ ವಿಶೇಷ ಧನಲಾಭ ಪ್ರಾಪ್ತಿ, ರಾಜಕಾರಣಿಗಳಿಗೆ ವಿಶೇಷ ಸ್ಥಾನಮಾನ ಸಿಗುವ ಸಾಧ್ಯತೆ, ಉದ್ಯೋಗಿಗೆ ಮೇಲಾಧಿಕಾರಿಯ ನೆರವು ಸಿಗಲಿದೆ, ಗುಪ್ತ ಶತ್ರುಗಳಿಂದ ನಿಮ್ಮ ವ್ಯವಹಾರಗಳಲ್ಲಿ ತೊಡಕು ಸಂಭವ, ಭೂ ವ್ಯವಹಾರಗಳಲ್ಲಿ ಯಶಸ್ಸಿನೊಂದಿಗೆ ಹಣಕಾಸಿನ ಅನುಕೂಲ, ಸಂಗಾತಿಯೊಂದಿಗೆ ತಾಳ್ಮೆಯಿಂದ ಇರುವುದು ಉತ್ತಮ, ತಾಂತ್ರಿಕ ಪದವಿ ಹೊಂದಿದವರಿಗೆ ವಿದೇಶದೊಂದಿಗೆ ವ್ಯವಹರಿಸುವ ಅವಕಾಶಗಳು ಕೂಡಿ ಬರಲಿವೆ, ಕ್ರೀಡಾಪಟು ವಿಜ್ಞಾನಿ ಹಾಗೂ ಸಂಶೋಧಕರಿಗೆ ಸ್ಥಾನಮಾನ ಗೌರವ ಪ್ರಾಪ್ತಿ, ಮಿತ್ರನಿಂದ ಉದ್ಯೋಗ ಸಿಗುವ ಸಾಧ್ಯತೆ, ಸಂತಾನ ಫಲದ ನಿರೀಕ್ಷಣೆ, ನಿವೇಶನ ಖರೀದಿಸುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ: ರಾಜಕಾರಣಿಗಳಿಗೆ ಅಧಿಕಾರಿ ಪ್ರಾಪ್ತಿ ಸಂಭವ, ಉದ್ಯೋಗಿಗಳಿಗೆ ಬಹುದಿನದ ಕನಸು ನನಸಾಗುವ ದಿನ, ವೇತನ ಬೇಡಿಕೆ ಸಲ್ಲಿಸಿದವರಿಗೆ ಲಾಭವಾಗಲಿದೆ, ಉದ್ಯೋಗಿಗಳಿಗೆ ಪ್ರಮೋಷನ್ ಭಾಗ್ಯದ ಜೊತೆ ವರ್ಗಾವಣೆ ಆಗುವ ಸಾಧ್ಯತೆ, ಕೋರ್ಟು ಮತ್ತು ಸರ್ಕಾರಿ ಕಚೇರಿ ಎಲ್ಲಾ ಕೆಲಸಗಳಲ್ಲಿ ಜಯ, ಭೂಮಿ ಖರೀದಿಯ ಸುಯೋಗ, ಪುತ್ರ ಸಂತಾನ ಭಾಗ್ಯ ಲಭಿಸಲಿದೆ, ವ್ಯಾಪಾರಸ್ಥರ ಆರ್ಥಿಕ ಅಭಿವೃದ್ಧಿ, ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿ ಸಂಭವ, ಹಣದ ಜಾಮೀನ್ ವಿಚಾರಕ್ಕೆ ಮನಸ್ತಾಪ, ಆಸ್ತಿ ವಿಚಾರಕ್ಕಾಗಿ ಬಂಧುಮಿತ್ರರೊಡನೆ ಕಲಹ, ಸಂಗಾತಿಯೊಂದಿಗೆ ಸಣ್ಣ ವಿಚಾರಗಳಿಗೆ ವಾಗ್ವಾದ ಬೇಡ, ಸಹೋದರ ಶಿಕ್ಷಣಕ್ಕಾಗಿ ಹಣ ವ್ಯಯ, ಅರ್ಧಕ್ಕೆ ನಿಂತ ಗೃಹ ಕಟ್ಟಡ ಕಾರ್ಯ ಪೂರ್ಣಗೊಳ್ಳಲಿದೆ, ನೋಡಿ ಹೋಗಿರುವ ಮದುವೆ ವಿಚಾರ ಮರಳಿ ಒಳ್ಳೆಯ ಸಂದೇಶ ಬರಲಿದೆ, ಮಕ್ಕಳ ವಿದ್ಯಾಭ್ಯಾಸದ ಚಿಂತನೆ, ಅಳಿಯ ಕೆಲಸಕಾರ್ಯಗಳಲ್ಲಿ ನಿರಾಸಕ್ತಿ, ಒಡವೆ ವಿಚಾರ ಬಂಧುಗಳೊಂದಿಗೆ ಕಲಹ ಮನೆಯಲ್ಲಿ ಅಶಾಂತಿ ವಾತಾವರಣ ಕಂಡು ಬರುತ್ತದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ನಿಂತ ಕಾರ್ಯಗಳು ಮರುಚಾಲನೆ, ಪತ್ನಿಯ ಆರೋಗ್ಯದಲ್ಲಿ ಚೇತರಿಕೆ, ವಿವಾಹ ಕಾರ್ಯ ಪ್ರಯತ್ನ ಯಶಸ್ಸು, ನಿರುದ್ಯೋಗಿಗಳಿಗೆ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಯಶಸ್ಸು, ಉದ್ಯೋಗದಲ್ಲಿ ಬಡ್ತಿ ಯೋಗ, ಕಿರಾಣಿ ಸ್ಟೇಷನರಿ ಮಾಲಕರಿಗೆ ಆರ್ಥಿಕ ಚೇತರಿಕೆ, ಮಕ್ಕಳ ನೀಚ ಕಾರ್ಯಗಳಿಂದ ತೊಂದರೆ, ಮಾತಾಪಿತೃ ಆರೋಗ್ಯದಲ್ಲಿ ಕಿರಿಕಿರಿ ಸಂಭವ, ಸಹೋದರನಿಂದ ಸ್ವಲ್ಪ ಆಕಸ್ಮಿಕ ಧನಪ್ರಾಪ್ತಿ, ಕೋರ್ಟ್ ಕೇಸ್ ವಿಳಂಬ, ಹಳೆಯ ಸಾಲ ಮರುಪಾವತಿ ಸಾಧ್ಯತೆ, ಬೆಂಕಿ ಮತ್ತು ವಿದ್ಯುತ್ ಉಪಕರಣಗಳಿಂದ ಅವಗಡ ಸಂಭವ, ಹಳೆಯ ಚಿಂತೆ ಕಾಡುತ್ತಿದೆ, ಸೋದರ ಮಾವನಿಂದ ಧನಸಹಾಯ, ನಂಬಿದ ಸ್ತ್ರೀ-ಪುರುಷ ರಿಂದ ಮನಸ್ತಾಪ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ಇಂದು ಲಾಭದಾಯಕ ದಿನ, ದೀರ್ಘಕಾಲದ ಕಾಯಿಲೆ ಗುಣಮುಖ, ಸಂಗಾತಿಯ ಭೇಟಿಮಾಡುವ ಒಳ್ಳೆಯ ದಿನವಾಗಿದೆ, ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯುವ ಅವಕಾಶವಿದೆ, ಪತಿ-ಪತ್ನಿ ಮಧ್ಯೆ ಜಗಳ ಆಗುವ ಸಾಧ್ಯತೆ ಇದೆ, ಮಾನಸಿಕ ಒತ್ತಡ ಉಂಟಾಗಬಹುದು, ಮಕ್ಕಳೊಡನೆ ಸಂತೋಷದಾಯಕ ಕ್ಷಣಗಳು ಅನುಭವಿಸುವಿರಿ, ಸಾಲದ ಸಮಸ್ಯೆ ಎದುರಾಗಬಹುದು, ಸ್ನೇಹಿತರ ಹತ್ತಿರ ಸಾಲ ಕೇಳುವ ಪ್ರಸಂಗ ಬರುವ ಸಾಧ್ಯತೆ, ವ್ಯಾಪಾರಸ್ಥರಿಗೆ ಲಾಭ, ನವದಂಪತಿಗಳ ವೈವಾಹಿಕ ಜೀವನ ಬಹಳ ಸುಮಧುರವಾಗಿರುತ್ತದೆ, ಫೈನಾನ್ಸಿಯಲ್ ಬಿಸಿನೆಸ್ ಮಾಡುವವರು ಉತ್ತಮ ಪ್ರಗತಿ ಕಾಣುವಿರಿ, ನಿಮ್ಮ ಬಾಸ್ ಜೊತೆ ಸಂಬಂಧ ವೃದ್ಧಿ, ಹಠಾತ್ ಮದುವೆ ಚರ್ಚೆ ನಡೆಯಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending