ದಿನದ ಸುದ್ದಿ
ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಅಧ್ಯಕ್ಷರಾದ ಟಿ.ಬಸವರಾಜ್ ಇವರ ಅಧ್ಯಕ್ಷತೆಯಲ್ಲಿ ಮೇ.27 ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ್.ಬಿ.ಇಟ್ನಾಳ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243