ದಿನದ ಸುದ್ದಿ

ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾನಿಲಯ ವಿವಿಧ ವಿಭಾಗಗಳಲ್ಲಿ ಬೋಧನೆಗೆ ಅರ್ಹ ಅತಿಥಿ ಉಪನ್ಯಾಸಕರಿಂದ ಅರ್ಜಿ ಆಹ್ವಾನಿಸಿದೆ. ಇದೇ 29 ಅರ್ಜಿ ಸಲ್ಲಿಸಲು ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ವಿಶ್ವವಿದ್ಯಾಲಯದ ಜಾಲತಾಣ www.uvce.karnataka.nic.in ನೋಡಬಹುದು.ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version