ಸಿನಿ ಸುದ್ದಿ
92ನೇ ಆಸ್ಕರ್ ಪ್ರಶಸ್ತಿ ರೇಸ್ಗೆ ‘ಗಲ್ಲಿಬಾಯ್’ ಸಿನಿಮಾ
ಸುದ್ದಿದಿನ ಡೆಸ್ಕ್ : ಅತ್ಯುನ್ನತ 92ನೇ ಆಸ್ಕರ್ ಪ್ರಶಸ್ತಿ ರೇಸ್ಗೆ ಭಾರತ ಅಧಿಕೃತ ಎಂಟ್ರಿ ಕೊಟ್ಟಿದೆ. ನಟ ರಣವೀರ್ ಸಿಂಗ್ ಅಭಿನಯದ ಬಾಲಿವುಡ್ ಯಶಸ್ವಿ ಚಿತ್ರ ಗಲ್ಲಿಬಾಯ್, 92ನೇ ಆಸ್ಕರ್ ಪ್ರಶಸ್ತಿ ರೇಸ್ಗೆ ನಾಮಿನೇಟ್ ಆಗಿದೆ. ಇನ್ನು ರಣವೀರ್ ಸಿಂಗ್, ಆಲಿಯಾ ಭಟ್ ಮುಖ್ಯಭೂಮಿಕೆಯಲ್ಲಿ ಕಳೆದ ಫೆಬ್ರವರಿಯಲ್ಲಿ ಚಿತ್ರ ತೆರೆಕಂಡಿತ್ತು. ಚಿತ್ರಕ್ಕೆ ಝೋಯಾ ಅಕ್ತರ್ ಆ್ಯಕ್ಷನ್ ಕಟ್ ಹೇಳಿದ್ರು. ವಿಶ್ವದಾದ್ಯಂತ ತೆರೆಕಂಡಿದ್ದ ಗಲ್ಲಿಬಾಯ್ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಸಖತ್ ಸೌಂಡ್ ಮಾಡಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243