ನಿತ್ಯ ಭವಿಷ್ಯ
ಈ ರಾಶಿಯವರು ಆಸ್ತಿ ಖರೀದಿಗೆ ಹಣ ಹೂಡಿಕೆ ಮಾಡಿದರೆ ಒಳಿತು! ಬಯಕೆ ಈಡೇರುವುದು :ಶನಿವಾರ ರಾಶಿ ಭವಿಷ್ಯ-ಮೇ-1,2021
ಕಾರ್ಮಿಕರ ದಿನ
ಸೂರ್ಯೋದಯ: 05:57 AM, ಸೂರ್ಯಸ್ತ: 06:33 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಚೈತ್ರ ಮಾಸ, ವಸಂತ ಋತು, ಉತ್ತರಾಯಣ, ಕೃಷ್ಣ ಪಕ್ಷ,
ತಿಥಿ: ಪಂಚಮೀ ( 16:41 )
ನಕ್ಷತ್ರ: ಮೂಲ ( 10:15 )
ಯೋಗ: ಸಿದ್ದಿ ( 25:46 )
ಕರಣ: ತೈತಲೆ ( 16:41 )
ಗರಜ ( 27:41 )
ರಾಹು ಕಾಲ: 09:00 – 10:30
ಯಮಗಂಡ: 01:30 – 03:00
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.
ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮೇಷ ರಾಶಿ
ನಿಮ್ಮ ವ್ಯಾಪಾರ ಉತ್ತಮವಾಗಿರುವುದು, ಆರ್ಥಿಕ ಚೇತರಿಕೆ ಇಂದ ಉತ್ಸಾಹ ಮೂಡುವುದು, ಸಾಲದ ಋಣ ಬಾಧೆ ತೀರಿಸುವ ಹಂತದಲ್ಲಿ ಇದ್ದೀರಿ, ಹುಟ್ಟೂರಿನಲ್ಲಿ ಮನೆ ನಿರ್ಮಾಣ ಮಾಡುವ ಚಿಂತನೆ ಮಾಡುವಿರಿ, ಕೃಷಿ ಭೂಮಿ ಖರೀದಿಸುವ ಸಾಧ್ಯತೆ, ಶಿಕ್ಷಕರು ನಗರ ಪ್ರದೇಶದಲ್ಲಿ ಗೃಹನಿರ್ಮಾಣ ಮಾಡುವಿರಿ ಅಥವಾ ನಿವೇಶನ ಖರೀದಿಸುವಿರಿ, ಅನಿರೀಕ್ಷಿತ ಧನಲಾಭ ಇದೆ.
ಸೊಸೆಯ ಕಾಲ್ಗುಣದಿಂದ ಐಶ್ವರ್ಯ ವೃದ್ಧಿ ಇದೆ, ಲೇವಾದೇವಿಗಾರರ ಕಿರಿಕಿರಿ ಇರುವುದು, ವಿವಾಹ ಕಾರ್ಯಗಳಿಗೆ ವಿಘ್ನ, ಬಂಧು ಬಳಗದಲ್ಲಿ ಮನಸ್ತಾಪ, ಆರೋಗ್ಯದಲ್ಲಿ ಚೇತರಿಕೆ ಮೂಡುವುದು, ಉನ್ನತ ಅಧಿಕಾರಿಯಿಂದ ಶುಭಾಷಗಿರಿ ಸಿಗಲಿದೆ, ಸಂಸಾರದಲ್ಲಿ ತೃಪ್ತಿದಾಯಕ, ಭವಿಷ್ಯದ ಚಿಂತನೆಗಾಗಿ ಹಣ ಉಳಿತಾಯ, ಪ್ರೇಮಿಗಳ ಮಧ್ಯೆ ಭಿನ್ನಾಭಿಪ್ರಾಯ, ಹಣ ಪಡೆಯುವುದಕ್ಕಾಗಿ ಅಲೆದಾಟ, ಹಿರಿಯರ ಸಲಹೆ ಮೀರಿದರೆ ತೊಂದರೆ ಗ್ಯಾರಂಟಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.
ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಷಭ ರಾಶಿ
ಕುಟುಂಬದ ಜವಾಬ್ದಾರಿ ಹೆಚ್ಚುವುದು, ಪ್ರಮುಖ ಯೋಜನೆಗಳು ಚಾಲನೆ ಮಾಡುವಿರಿ, ಎಲ್ಲಾ ತರಹದ ವ್ಯಾಪಾರದಲ್ಲಿ ಆರ್ಥಿಕ ಅಭಿವೃದ್ಧಿ ಕಂಡುಬರುವುದು, ಸಂಗಾತಿಯ ಭಿನ್ನಾಭಿಪ್ರಾಯ ಬಗೆಹರಿಯುವುದು, ಶತ್ರುಗಳು ಶಾಂತವಾಗುವ ಕಾಲ, ಸಾಲಗಾರರಿಂದ ಜಗಳ ಸಂಭವ, ಅನಾರೋಗ್ಯ ಕಾಡುವುದು, ಕೃಷಿಕರಿಗೆ ಧನಲಾಭ.
ಲೋಕೋಪಯೋಗಿ ಕಾರ್ಯ ನಿಧಾನಗತಿ ಸಾಗುವುದು, ಗುತ್ತಿಗೆದಾರರಿಗೆ ನಿಧಾನಗತಿಯ ಮರುಪಾವತಿದಿಂದ ಮನೋಕ್ಷಮೆ ಉಂಟಾಗುವ ಸಂಭವವಿದೆ, ಸಮಾಜ ಸುಧಾರಕರಿಗೆ ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸನ್ಮಾನಗಳು ದೊರೆಯಲಿದೆ, ನೌಕರರಿಗೆ ತೊಂದರೆ ನಿವಾರಣೆ, ಕೊಟ್ಟ ಸಾಲ ಮರುಪಾವತಿಯಲ್ಲಿ ಜಗಳ ಸಂಭವ.
ಹೊಸ ಉದ್ಯಮ ಸದ್ಯಕ್ಕೆ ಪ್ರಾರಂಭ ಬೇಡ, ಯುವಕರಿಗೆ / ಯುವತಿಯರಿಗೆ ಕಂಕಣಬಲ ಕೂಡಿ ಬರುವುದು, ಅಧಿಕಾರಿ ವರ್ಗದವರಿಗೆ ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ, ಪ್ರಭಾವಿಶಾಲಿ ವ್ಯಕ್ತಿಯಿಂದ ಅವಕಾಶ ದೊರೆಯುವುದು, ನಿಮ್ಮ ವ್ಯವಹಾರಗಳಲ್ಲಿ ಗೌಪ್ಯತೆ ಇರಲಿ, ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮಿಥುನ ರಾಶಿ
ಮಾತಾಪಿತೃ, ಮಕ್ಕಳ ಆರೋಗ್ಯದಲ್ಲಿ ಅನಾರೋಗ್ಯ ಸಂಭವ, ಉದ್ಯೋಗದಲ್ಲಿ ಸಮಸ್ಯೆಗಳು ಎದುರಾಗುವುದು, ಉದ್ಯೋಗ ಬದಲಾವಣೆ ಬೇಡ, ಸಾಲಕ್ಕಾಗಿ ಬಂಧುಗಳು ಸಹಕಾರ ತೋರುವರು, ನಿಮ್ಮ ಸತತ ಪ್ರಯತ್ನದಿಂದ ಉದ್ಯೋಗ ದೊರೆಯಲಿದೆ, ವೃತ್ತಿಕೌಶಲ್ಯ ತರಬೇತಿ ಇಂದು ನಿಮಗೆ ಲಾಭದಾಯಕ, ಧನಾಗಮನ ಮೂಲ ಹುಡುಕುವಿರಿ.
ಆರ್ಥಿಕ ಸುಧಾರಣೆ, ಆಸ್ತಿ ಮಾರಾಟ ಅಥವಾ ಆಸ್ತಿ ಖರೀದಿ ವ್ಯವಹಾರಗಳು ಜರುಗುವವು, ಹೆಚ್ಚುವರಿ ದುಡಿಮೆಯಿಂದ ಲಾಭದಾಯಕ, ಉನ್ನತ ವ್ಯಾಸಂಗಕ್ಕಾಗಿ ವಿದೇಶ ಪ್ರಯಾಣ, ರಾಜಕಾರಣಿಗಳಿಗೆ ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ, ಸಂಗೀತ ಹಾಡುಗಾರಿಕೆ ನಟನೆ ಮಾಡುವ ಕಲಾವಿದರಿಗೆ ಅವಕಾಶಗಳು ದೊರೆಯುವುದು, ಸಾಹಿತಿಗಳಿಗೆ ಪುರಸ್ಕಾರ, ವಿಜ್ಞಾನಿಗಳಿಗೆ ಉನ್ನತ ಪದವಿ.
ಗೃಹನಿರ್ಮಾಣ ಯಶಸ್ಸು, ಸಂತಾನ ಭಾಗ್ಯ, ವಿರೋಧಿಗಳು ದೂರ ಸರಿಯುವರು, ಮಕ್ಕಳ ಪ್ರಗತಿ ಕೊಂಡು ಖುಷಿ, ಖಾಯಿಲೆಗಳು ಗುಣಮುಖ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ.
ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕರ್ಕಾಟಕ ರಾಶಿ
ತುಂಬಾ ಪರಿಶ್ರಮದ ನಂತರ ನಿಮ್ಮ ಅದೃಷ್ಟ ಬದಲಾಗಲಿದೆ, ಶಿಕ್ಷಕರ ಆರ್ಥಿಕ ದೃಷ್ಟಿಕೋನದಿಂದ ದಿನವು ಸಾಮಾನ್ಯವಾಗಿರುತ್ತದೆ,ಹಣಕಾಸಿನ ಮುಗ್ಗಟ್ಟಿನಿಂದ ಕುಟುಂಬದಲ್ಲಿ ಟೀಕೆ ಮತ್ತು ವಾದಗಳಿಗೆ ಕಾರಣವಾಗಬಹುದು, ನಿಮ್ಮನ್ನು ತುಂಬಾ ಪ್ರೀತಿಸುವವರ ಮನಸ್ಸು ಅರ್ಥೈಸಿಕೊಳ್ಳಿ, ಮಾಡಿದ ಹೂಡಿಕೆ ನಿಮ್ಮ ಅಭಿವೃದ್ಧಿಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ,
ನಿಮ್ಮ ಪ್ರೀತಿಯ ಬಂಧವನ್ನು ಕಾಯ್ದುಕೊಳ್ಳಲು ಎರಡು ಕುಟುಂಬವನ್ನು ಸಮತೋಲನೆ ಮಾಡಿರಿ, ತೊಂದರೆಯಲ್ಲಿ ಇದ್ದವರಿಗೆ ಸಹಾಯ ಮಾಡುವಿರಿ, ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಉದ್ಯಮ ಪ್ರಾರಂಭ, ಸಂಜೆ ಸಂಗಾತಿಯೊಡನೆ ಹೋಗಿ, ಹೆಚ್ಚಿನ ವೇಗದ ಅಥವಾ ನಿರ್ಲಕ್ಷದ ವಾಹನ ಚಾಲನೆ ಅಪಘಾತವನ್ನು ಉಂಟುಮಾಡಬಹುದು, ರಸ್ತೆ ನಿಯಮಗಳನ್ನು ಪಾಲಿಸಿ.
ಸಂಗಾತಿ ಜೊತೆ ವಾದವಿವಾದ ಬೇಡ, ಬ್ಯಾಂಕಿನಲ್ಲಿ ವ್ಯವಹರಿಸುವಾಗ ನಿಮ್ಮ ಹಣದ ಬಗ್ಗೆ ಜಾಗ್ರತೆ ಇರಲಿ, ಸ್ತ್ರೀಯರು ವಾಯುವಿಹಾರ ಮಾಡುವಾಗ ನಿಮ್ಮ ಬೆಲೆಬಾಳುವ ಆಭರಣದ ಬಗ್ಗೆ ಜಾಗ್ರತೆ ಇರಲಿ, ಮೇಲಾಧಿಕಾರಿಯ ಒತ್ತಾಯದ ಮೇರೆಗೆ ಪ್ರಮುಖ ಜವಾಬ್ದಾರಿ ತೆಗೆದುಕೊಳ್ಳುವಿರಿ, ದಿನದಿಂದ ದಿನಕ್ಕೆ ನಿಮ್ಮ ಆರೋಗ್ಯದಲ್ಲಿ ಕುಂಠಿತ.
ನಿಮ್ಮ ಪ್ರಗತಿ ಕಂಡು ಇತರರು ಅಸೂಯೆಪಡುವರು ರಿಯಲ್ ಎಸ್ಟೇಟ್ ಉದ್ಯಮದಾರರ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು, ನಿರುದ್ಯೋಗಿಗಳ ನಿಮ್ಮ ವಿಶ್ವಾಸ ಬಲವಾಗಿರುತ್ತದೆ ಮತ್ತು ಸರಿಯಾದ ಫಲಿತಾಂಶಗಳನ್ನು ಪಡೆಯುತ್ತೀರಿ, ಕೆಲಸ ಸಿಗುವುದು ಗ್ಯಾರಂಟಿ.
ಪ್ರೇಮಿಗಳ ಸಂಬಂಧದಲ್ಲಿ ಮಾಧುರ್ಯ ಉಳಿಯುತ್ತದೆ, ಪತಿಯಿಂದ ಸ್ವಲ್ಪ ಹೊರಟುತನ ಕಂಡುಬರಬಹುದು, ಮನೆಯ ಹಿರಿಯರ ಆರೋಗ್ಯದಲ್ಲಿ ಏರುಪೇರು, ಪತ್ನಿಗೆ ಹೊಟ್ಟೆ ದೋಷ, ಶಸ್ತ್ರಚಿಕಿತ್ಸೆ ಸಂಭವ, ಅತ್ತೆ ಮನೆಯಿಂದ ಆಸ್ತಿ ಸಿಗುವ ಭಾಗ್ಯ, ನಿಮ್ಮ ವ್ಯಾಪಾರಗಳಲ್ಲಿ ಏರಿಳಿತ ಸಾಮಾನ್ಯ, ಮನೆಯಲ್ಲಿ ಶುಭ ಮಂಗಳಕಾರ್ಯ ಸಂಭವ, ಸಂತಾನ ಪ್ರಾಪ್ತಿ, ಮನೆ ಬದಲಾವಣೆ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಸಿಂಹ ರಾಶಿ
ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ, ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ, ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು.
ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ, ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ, ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು, ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ.
ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕನ್ಯಾ ರಾಶಿ
ಅಧಿಕಾರಿ ವರ್ಗದವರು ಆಸ್ತಿ ದಾಖಲೆಗಳು ಪರೀಕ್ಷಿಸಿಕೊಳ್ಳಿ, ಎಚ್ಚರದಿಂದ ಠೇವಣಿ ಮಾಡಿ, ನೀವು ಬೇನಾಮಿ ಹೆಸರ ಮೇಲೆ ಮಾಡಿರುವ ಆಸ್ತಿಯಲ್ಲಿ ತೊಂದರೆ ಕಾಡಲಿದೆ, ಬೇನಾಮಿ ವಿರೋಧಿ ಯಾಗುವ ಸಾಧ್ಯತೆ,ನಿಮ್ಮ ಮಾತಿನಲ್ಲಿ ನಿಯಂತ್ರಣವಿರಲಿ, ಇಲ್ಲದಿದ್ದರೆ ತೊಂದರೆಗಳು ಎದುರಿಸುವಿರಿ, ಅನಾವಶ್ಯಕವಾಗಿ ಕುಟುಂಬ ಜೊತೆ ವಾದವಿವಾದ ಬೇಡ, ಉದ್ಯೋಗ ನಿರಾಶದಾಯಕ.
ಕಚೇರಿಯಲ್ಲಿ ವಿರೋಧಿಗಳು ಹೆಚ್ಚಾಗುವ ಸಾಧ್ಯತೆ, ನಿಮ್ಮ ಬಾಸ್ ನಿಮ್ಮ ಮೇಲೆ ಕೋಪ ಮಾಡಬಹುದು, ರಾಜಕಾರಣಿಗಳಿಗೆ ಜನರ ಮೆಚ್ಚುಗೆ ನಿಮಗೆ ಸಂತೋಷವನ್ನುಂಟು ಮಾಡುತ್ತದೆ, ಯಾವುದೇ ಹಳೆಯ ಒಪ್ಪಂದವು ಇಂದು ಪ್ರಯೋಜನ ಪಡೆಯಲಿವೆ, ವೈವಾಹಿಕ ಮತ್ತು ಪ್ರೀತಿಯಲ್ಲಿ ದುಃಖದ ಸಾಧ್ಯತೆ ಇದೆ.
ಸದ್ಯಕ್ಕೆ ದೀರ್ಘ ಪ್ರಯಾಣ ಬೇಡ, ಹಣಕಾಸಿನ ಸಮಸ್ಯೆಯಿಂದಾಗಿ ಕೆಲವು ಕುಟುಂಬ ಸದಸ್ಯರು ಆತಂಕಕ್ಕೊಳಗಾಗುತ್ತಾರೆ, ಆಸ್ತಿ ವಿಚಾರಕ್ಕಾಗಿ ಕುಟುಂಬದ ಸದಸ್ಯರ ಪರಸ್ಪರ ಭಿನ್ನಾಭಿಪ್ರಾಯ ಪ್ರಾರಂಭ, ನಿಮ್ಮ ಧೈರ್ಯದಿಂದ ವಿರೋಧಿಗಳು ದೂರವಾಗುವರು, ನಿಮ್ಮ ವೃತ್ತಿ ಅಥವಾ ವ್ಯವಹಾರದಲ್ಲಿ ಹಣ ಗಳಿಕೆ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ತುಲಾ ರಾಶಿ
ಸ್ಥಿರಾಸ್ತಿ ಮಾರಾಟ, ಸಂಗಾತಿಯಿಂದ ಹಿತನುಡಿ, ಅನಾಥ ಆಲಯಕ್ಕೆ ಸಹಾಯ ಮಾಡುವಿರಿ, ಕುಟುಂಬದಲ್ಲಿ ನೆಮ್ಮದಿ ವಾತಾವರಣ, ಸಮಾಜಸೇವಕರು ರಾಜಕಾರಣಿಗಳಿಗೆ ಆರೋಗ್ಯದಲ್ಲಿ ಏರುಪೇರು, ರಾಜಕಾರಣ ಮಕ್ಕಳಿಗೆ ರಾಜಕೀಯ ಸೇರಿಸುವ ಬಗ್ಗೆ ಚರ್ಚೆ ಮಾಡುವಿರಿ, ಅದರಲ್ಲಿ ಯಶಸ್ಸು ನಿಮ್ಮದಾಗಲಿದೆ, ಸಹಕಾರ ಸಂಘ ಮಂಡಳಿಗೆ ಅಧ್ಯಕ್ಷರಿಗೆ ಲಾಭವಿದೆ.
ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ, ವ್ಯಾಪಾರ ವಹಿವಾಟಿನಲ್ಲಿ ಪ್ರಗತಿ, ಸರಕಾರಿ ಉದ್ಯೋಗಿಗಳಿಗೆ ಬಡ್ತಿ, ಉದ್ಯೋಗಿಗಳ ವೇತನ ಪರಿಷ್ಕರಣೆ, ವರ್ಗಾವಣೆ ಬಯಸಿದವರಿಗೆ ನಿರಾಸೆ, ಸಂಗಾತಿಯ ಕುಟುಂಬ ಸೌಖ್ಯ, ಬಂಧು-ಮಿತ್ರರಿಂದ ದ್ರೋಹ, ರಿಯಲ್ ಎಸ್ಟೇಟ್ ಆರ್ಥಿಕ ಚೇತರಿಕೆ, ಋಣ ಬಾಧೆಯಿಂದ ಮುಕ್ತಿ, ಸಾಹಿತಿಗಳು ವಿವಾದದಿಂದ ದೂರವಿರಿ.
ಮಂಗಳಕಾರ್ಯ ಜರುಗುವ ಸಂಭವ, ದುಡುಕು ಸ್ವಭಾವದಿಂದ ಶತ್ರುಗಳು ಹೆಚ್ಚಾಗುವುದು, ವ್ಯಾಪಾರ ಪ್ರಾರಂಭಿಸುವ ಮುನ್ನ ಪತ್ನಿಯ ಮಾರ್ಗದರ್ಶನ ಪಡೆದರೆ ಒಳಿತು, ಪ್ರೇಯಸಿ ಜೊತೆ ತಾಳ್ಮೆಯಿಂದ ವರ್ತಿಸಿ, ಬಂಗಾರದ ಆಭರಣ ಖರೀದಿ, ಹೆಣ್ಣುಮಕ್ಕಳ ಉದ್ಯೋಗದಲ್ಲಿ ಕಿರಿ-ಕಿರಿ, ಕುಟುಂಬದಲ್ಲಿ ಸಣ್ಣಪುಟ್ಟ ವಿಷಯಗಳಿಂದ ಕಲಹ ಸಾಧ್ಯತೆ.
ಕೆಲವರಿಗೆ ಮೃತ್ಯು ಭಯ,ಕಾರ್ಯ ವಿಘ್ನ, ನಂಬಿಕೆದ್ರೋಹ ಒಳಗಾಗುವಿರಿ, ವಾಹನ ಖರೀದಿ, ಕೃಷಿ ಭೂಮಿ ಖರೀದಿಸುವ ಸಾಧ್ಯತೆ, ಬೋಧನಾ ಮಾಧ್ಯಮ ವರಿಗೆ ನೆಮ್ಮದಿಯ ಭಾಗ್ಯ ಸಿಗಲಿದೆ, ವಿವಾಹ ಯೋಗ ಕೂಡಿ ಬರಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.
ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಶ್ಚಿಕ ರಾಶಿ
ಶಿಕ್ಷಕರು ಆಡಳಿತವರ್ಗದ ಜೊತೆಗೆ ವಾದಿಸಲು ಹೋಗಬೇಡಿ, ಕೆಲಸ ಕಳೆದುಕೊಳ್ಳುವಂತೆ ಮಾಡುತ್ತದೆ, ಹೆಚ್ಚುವರಿ ಸಮಯ ವ್ಯರ್ಥ ಮಾಡಬೇಡಿ, ಪರ್ಯಾಯ ಯೋಜನೆ ಪ್ರಾರಂಭಿಸಿ, ಆರ್ಥಿಕ ಲಾಭಕ್ಕೆ ಹಲವು ಅವಕಾಶಗಳು ನಿಮ್ಮ ಬಳಿ ಇವೆ,ಸಾಮಾಜಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವಿರಿ, ಉದ್ಯೋಗ ಮತ್ತು ಕುಟುಂಬದಲ್ಲಿ ತೊಂದರೆಯಾಗುವ ಸಾಧ್ಯತೆ ಇದೆ.
ನೀವು ಸಮಯದಿಂದ ಇದ್ದರೆ ಒಳಿತು, ಪ್ರೀತಿಯ ವಿಷಯಗಳನ್ನು ಮನಸಲ್ಲಿ ಇಟ್ಟುಕೊಳ್ಳಬೇಡಿ ನಿಮ್ಮ ಸಂಗಾತಿಗೆ ತಿಳಿಸುವುದು ಉತ್ತಮ, ಉದ್ಯೋಗ ಕ್ಷೇತ್ರದಲ್ಲಿ ಆರ್ಥಿಕ ಪ್ರಗತಿ, ಒಂದರ ನಂತರ ಒಂದರಂತೆ ಸಾಲ ತಿಳಿಸುವಿರಿ, ದೊಡ್ಡ ವ್ಯಕ್ತಿಯ ಮಾರ್ಗದರ್ಶನ ನಿಮ್ಮ ಭವಿಷ್ಯ ಪರಿವರ್ತನೆ ಸಾಧ್ಯತೆ, ಅವರಿಂದ ಪ್ರಯೋಜನ ಪಡೆಯಿರಿ, ಹೊಟ್ಟೆ ಮತ್ತು ಕಣ್ಣಿನ ಸಮಸ್ಯೆ ಕಾಡಲಿದೆ, ಸ್ತ್ರೀ-ಪುರುಷ ಆಕರ್ಷಣೆ ಹೆಚ್ಚಾಗುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.
ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಧನಸ್ಸು ರಾಶಿ
ಸಮಸ್ಯೆಯನ್ನು ಅತ್ಯಂತ ನಾಜೂಕಿನಿಂದ ಪರಿಹರಿಸುವ ಅವಕಾಶ. ರಾಜಕೀಯ ವ್ಯಕ್ತಿಗಳಾಗಿದ್ದರೆ ದಿನದ ಮಟ್ಟಿಗೆ ರಾಜಕೀಯದಿಂದ ದೂರ ಉಳಿಯುವುದು ಉತ್ತಮ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಯ ಸಾಧ್ಯತೆ.
ಮಕ್ಕಳಿಂದ ನೋವು, ಸಂಗಾತಿಯ ಬೇಜವಾಬ್ದಾರಿತನ, ಉದ್ಯೋಗದಲ್ಲಿ ನಿರಾಸಕ್ತಿ, ವ್ಯವಹಾರಗಳಲ್ಲಿ ಯಶಸ್ಸು, ಅಧಿಕ ಕೋಪ, ಪಾಲುದಾರಿಕೆಯಲ್ಲಿ ಅನುಕೂಲ
ಇತರರ ಸಹಾಯಕ್ಕಾಗಿ ಧಾವಿಸಬೇಕಾದ ಅನಿವಾರ್ಯತೆ. ನೆಮ್ಮದಿಯ ದಿನವಾದರೂ ಸ್ವಲ್ಪಮಟ್ಟಿನ ಆರೋಗ್ಯದ ಸಮಸ್ಯೆ ಕಾಡಬಹುದು.
ಮಾನಸಿಕ ನೆಮ್ಮದಿಗಾಗಿ ದೇವಾಲಯಗಳಿಗೆ ಭೇಟಿ.ವಾಹನಗಳ ರಿಪೇರಿ, ಬುದ್ಧಿ ಚಂಚಲತೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಕೆಲಸಗಾರರ ಕೊರತೆ, ಮಾನಸಿಕ ಅಸಮತೋಲನ, ದಾಂಪತ್ಯ ವಿರಸ, ಸ್ನೇಹಿತರಿಂದ ಅಂತರ
ಮಕರ ರಾಶಿ
ಮನರಂಜನೆ ಮತ್ತು ಮೋಜಿನ ಹವ್ಯಾಸಗಳಿಂದ ಧನಹಾನಿ, ಕೂಡಿಟ್ಟ ಹಣ ದುಃಖದ ಸಮಯದಲ್ಲಿ ಲಾಭ ಆಗಲಿದೆ, ನಿಮ್ಮ ಪ್ರೀತಿಯ ಜೀವನದಲ್ಲಿ ಕಹಿಘಟನೆಗಳನ್ನು ಕ್ಷಮಿಸಿ ಒಂದಾಗಿ, ಅರ್ಥಮಾಡಿಕೊಳ್ಳದೆ ದಾಖಲೆಗಳ ಮೇಲೆ ಸಹಿ ಮಾಡಬೇಡಿ, ಪಾಲುದಾರಿಕೆ ವ್ಯವಹಾರಗಳಲ್ಲಿ ಸಾಕಷ್ಟು ಭಿನ್ನ ಅಭಿಪ್ರಾಯಗಳು ಉಂಟಾಗಬಹುದು.
ಮುನಿಸಿಕೊಂಡಿರುವ ಪತ್ನಿ ಮತ್ತೆ ನಿಮ್ಮ ಜೊತೆ ಪ್ರೇಮದಲ್ಲಿ ಬೀಳುವಂತೆ ಮಾಡಬಹುದು, ನಿಮ್ಮ ಕೌಶಲ್ಯ ತೋರಿಸಲು ಅವಕಾಶಗಳು ದೊರೆಯಲಿದೆ, ಇದರಿಂದ ಸರ್ಕಾರ ದ್ರವ ವ್ಯಾಪಾರಿಗಳಿಗೆ ಮೀನುಗಾರರಿಗೆ ವಿಶೇಷ ಆರ್ಥಿಕ ಚೇತರಿಕೆ, ಸೋದರರಿಂದ ಸ್ವಲ್ಪ ಕಿರಿಕಿರಿ, ಜಿಲ್ಲಾಧಿಕಾರಿ ಹತ್ತಿರ ಮಾತನಾಡುವಾಗ ಮಾತಿನಲ್ಲಿ ಎಚ್ಚರಿಕೆ ಇರಲಿ, ಕಾನೂನಿಗೆ ತಲೆಬಾಗಿ ತೀರ್ಪು ಸ್ವೀಕರಿಸಿ.
ಸೋಮಾರಿತನ ಜಿಗುಪ್ಸೆ ನಿಮ್ಮ ಉನ್ನತಿಗೆ ಮಾರಕ, ದಾಯಾದಿಗಳ ಆಸ್ತಿ ಖರೀದಿಗೆ ನಿರ್ಧಾರ, ಹಲವು ವರ್ಷಗಳಿಂದ ಕಾಡುತ್ತಿದ್ದ ಅನಾರೋಗ್ಯ ಇಂದು ಅಂತ್ಯ, ನರದೌರ್ಬಲ್ಯ ಸಮಸ್ಯೆ ಎದುರಿಸುವಿರಿ, ಕೆಲವೊಮ್ಮೆ ಎಷ್ಟೇ ಕಷ್ಟಪಟ್ಟರೂ ಬೆಲೆ ಇಲ್ಲ ಅನಿಸಿಕೆ ಆಗುವುದು.
ಹೆಂಡತಿಯೊಂದಿಗೆ ಸಣ್ಣ ವಿಚಾರಕ್ಕೆ ವಿರಸ, ಕಚೇರಿಯಲ್ಲಿ ಸಹೋದ್ಯೋಗಿಗಳ ಜೊತೆ ಭಿನ್ನಾಭಿಪ್ರಾಯ, ಹೋಟೆಲ್ ಉದ್ಯಮದಲ್ಲಿ ನಷ್ಟ, ಭೂಮಿ ಖರೀದಿಯಲ್ಲಿ ಮೋಸ ಸಂಭವ, ಕಲಾವಿದರಿಗೆ ವಿಶೇಷ ಜನಮನ್ನಣೆ ಸಿಗಲಿದೆ ಬೇಡಿಕೆ ಹೆಚ್ಚಾಗಲಿದೆ, ಮಹಿಳಾ ಉದ್ಯೋಗಿಗಳಿಗೆ ಕಚೇರಿಯಲ್ಲಿ ಕಿರಿಕಿರಿ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕುಂಭ ರಾಶಿ
ಬೇರೆಯವರ ಸಮಸ್ಯೆ ಬಗೆಹರಿಸಲು ಉದಾರತೆ ತೋರಿಸಿ ನೀವೇ ಸಮಸ್ಯೆ ಸಿಲುಕಿಸಿ ಕೊಳ್ಳುವಿರಿ, ನಿಮಗೆ ಪ್ರೀತಿಸುವ ಮತ್ತು ಕಾಳಜಿ ತೋರುವ ಸಂಗಾತಿ ಮರೆಯಬೇಡಿ, ಕುಟುಂಬದಲ್ಲಿ ಎಲ್ಲರೂ ಕಷ್ಟ ಎಂದು ಕೈಬಿಟ್ಟು ಕೆಲಸ ನೀವು ಸಲೀಸಾಗಿ ಮಾಡಿ ಮುಗಿಸುವಿರಿ, ಎಲ್ಲರಿಗೂ ಅನುಕೂಲವಾಗುವಂತೆ ನಿಮ್ಮ ನಿರ್ಧಾರಗಳಿರುತ್ತವೆ, ಉದ್ಯೋಗದಲ್ಲಿ ಸಂಭಾವನೆ ಏರಿಕೆಯಾಗಲಿದೆ.
ಕೆಲಸದ ಬದಲಾವಣೆಯಿಂದ ಲಾಭ ಬರಲಿದೆ, ಸಣ್ಣ ಸಣ್ಣ ಸಂಗತಿಗಳಿಗೂ ಆಕ್ಷೇಪ ಮಾಡುತ್ತಾ ಪತ್ನಿ ಮೇಲೆ ಅಪವಾದ ಗುರಿಮಾಡುವುದು ಸರಿಯಲ್ಲ, ನಿಮ್ಮ ಹಗುರ ಮಾತಿನಿಂದ ಗೌರವ ವರ್ಚಸ್ಸು ಎರಡಕ್ಕೂ ತೊಂದರೆ ಮಾಡಿಕೊಳ್ಳುವ ಸಾಧ್ಯತೆ ಇದೆ, ಹಿಂದಿನ ಹಗೆತನ ನೆನಪಿಸಿಕೊಂಡು ಆಪ್ತರ ಮೇಲೆ ದ್ವೇಷ ಸಾಧಿಸುವುದು ಶೋಭೆಯಲ್ಲ, ವಿಲಾಸಿ ಜೀವನದಿಂದ ಸಾಲ ಅನುಭವಿಸುವ ಸಾಧ್ಯತೆ, ಕೆಲವರಿಗೆ ಗ್ಯಾಂಗ್ರಿನ್ ಸಮಸ್ಯೆ ಅನುಭವಿಸುವಿರಿ.
ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಹಿಡಿದ ಕೆಲಸಗಳು ತುದಿಯ ತನಕ ಬಂದು ನಿಂತು ಹೋಗುವ ಸಾಧ್ಯತೆಗಳು ಹೆಚ್ಚಿವೆ, ನೀವು ಆತ್ಮೀಯರಿಗೆ ಕೊಟ್ಟ ಹಣ ನೆರವು ಮರೆತು ಹೋದಂತೆ ಆಗುತ್ತದೆ, ಉನ್ನತ ಅಧಿಕಾರಿಗಳಾದ ನೀವು ಎಲ್ಲ ಸಹೋದ್ಯೋಗಿಗಳನ್ನು ಸಮಾನವಾಗಿ ಕಾಣುವ ನಿಮ್ಮ ಸ್ವಭಾವಕ್ಕೆ ದೊಡ್ಡ ಮಟ್ಟದ ಪ್ರತಿಫಲ ದೊರೆಯಲಿದೆ.
ನಿಮ್ಮ ನಾಯಕತ್ವಕ್ಕೆ ಒಂದು ಸಲಾಂ ದೊರೆಯಲಿದೆ, ಮನೆಯಲ್ಲಿ ಶುಭಕಾರ್ಯಗಳು ನಡೆಯುವ ಯೋಗವಿದೆ, ಸಂಗಾತಿಯಿಂದ ನಿಮ್ಮ ಕಷ್ಟಗಳಿಗೆ ನೆರವು ದೊರೆಯಲಿದೆ, ಹೂಡಿಕೆ ಮಾಡಿರುವ ಹಣದ ಸಹಾಯದಿಂದ ನಿವೇಶನ ಅಥವಾ ಕೃಷಿ ಭೂಮಿ ಖರೀದಿಸುವ ಸಾಧ್ಯತೆ, ಮನೆ ವಾಸ್ತುದೋಷ ಇರುವುದರಿಂದ ಮನೆ ಬದಲಾವಣೆ ಸಾಧ್ಯತೆ, ದಾಯಾದಿಗಳ ಕಲಹ ಹೆಚ್ಚಾಗಲಿದೆ.
ಉದ್ಯೋಗ ಕ್ಷೇತ್ರಗಳಲ್ಲಿ ಮಹಿಳಾ ಉದ್ಯೋಗಿಗಳು ಸಲ್ಲದ ಆರೋಪಗಳು ಎದುರಿಸಬೇಕಾಗುವುದು, ರಾಜಕಾರಣಿಗಳಿಗೆ ಹಿತಶತ್ರುಗಳಿಂದ ತೊಂದರೆ, ಗುತ್ತಿಗೆದಾರರ ವ್ಯವಹಾರದಲ್ಲಿ ಪ್ರಗತಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.
ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ನಿಮ್ಮ ಮಕ್ಕಳು ಕೆಟ್ಟ ದಂದೆಯಲ್ಲಿ ಆಸಕ್ತಿ ತೋರುವರು, ಕೆಟ್ಟವರ ಸಹವಾಸ ದೋಷದಿಂದ ತೊಂದರೆ, ನೆರವರೆವರೊಡನೆ ವೈಮನಸ್ಸು, ರಿಯಲ್ ಎಸ್ಟೇಟ್ ನವರಿಗೆ ನಷ್ಟ, ಗುತ್ತಿಗೆದಾರರಿಗೆ ಹಣಕಾಸಿನ ತೊಂದರೆ, ಬಿಲ್ ಮರುಪಾವತಿಯಲ್ಲಿ ತೊಂದರೆ, ಶತ್ರುಗಳಿಂದ ಭಯ, ನಿಮ್ಮ ಪ್ರಯತ್ನಗಳಲ್ಲಿ ಅಪಜಯ, ವ್ಯವಹಾರಗಳಲ್ಲಿ ಸಾಧಾರಣ ಲಾಭ, ಕೆಲಸ ಕಾರ್ಯಗಳಲ್ಲಿ ವಿಳಂಬ ಸಾಧ್ಯತೆ, ಮನಸಿನಲ್ಲಿ ನಾನಾ ರೀತಿಯ ಋಣಾತ್ಮಕ ಚಿಂತೆ.
ಮಹಿಳೆಯರಿಗೆ ಇಲ್ಲ ಸಲ್ಲದ ಅಪವಾದ, ಮನಸು ಚಂಚಲ ಸಾಧ್ಯತೆ, ಕೃಷಿಯಲ್ಲಿ ಧನಾಗಮನ, ಮಂಗಳಕಾರ್ಯ ಜರುಗುವ ಸಂಭವ, ಸ್ಥಳ ಬದಲಾವಣೆ, ನ್ಯಾಯಾಲಯದಲ್ಲಿ ಜಯ, ಉದ್ಯೋಗದಲ್ಲಿ ಮಹಿಳೆಯರಿಗೆ ಕಿರುಕುಳ ಸಾಧ್ಯತೆ, ಸ್ಥಿರಾಸ್ತಿ ಮಾರಾಟ ಉತ್ತಮ ಬೆಲೆ ಸಿಗಲಿದೆ, ವಾಹನದ ಗಂಡಾಂತರ ಎದುರಿಸುವಿರಿ.
ರಾಜಕಾರಣಿಗಳಿಗೆ ಉನ್ನತ ಪದವಿ ಪ್ರಾಪ್ತಿ, ರಾಜಕಾರಣಿಗಳಾದ ನೀವು ನಿಮ್ಮ ಮಕ್ಕಳ ಮೇಲೆ ಜಾಗ್ರತೆವಹಿಸಿ, ಮಕ್ಕಳು ನಿಮ್ಮ ಹಿಡಿತದಲ್ಲಿದ್ದರೆ ಪ್ರಗತಿ ಕಾಣುವಿರಿ, ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾಜ್ಯೋತಿಷ್ಯರು”ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ4 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ5 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ2 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ15 hours agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ