ದಿನದ ಸುದ್ದಿ ಇಂದು – ನಾಳೆ ಹಾವೇರಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Published 2 years ago on July 26, 2024 By SuddiDina ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಇಂದು ರಜೆ ಪ್ರಕಟಿಸಲಾಗಿದೆ. ಸುದ್ದಿದಿನ.ಕಾಂ|ವಾಟ್ಸಾಪ್|9980346243 Related Topics:FeaturedHaveri Trending ಅಂತರಂಗ5 days ago ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ಪ್ರಕಟ