ದಿನದ ಸುದ್ದಿ

ಗ್ರಾಮೀಣ ಬ್ಯಾಂಕ್ ನೇಮಕಾತಿ : ಸ್ಥಳೀಯರಿಗೆ ಅವಕಾಶ ಒದಗಿಸಲು ಎಚ್ ಡಿ ಕೆ ಮನವಿ

Published

on

ಸುದ್ದಿದಿನ,ದೆಹಲಿ : ಶನಿವಾರ ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಚರ್ಚಿಸಿದ ಅವರು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳಿಗೆ ನೇಮಕಾತಿ ಮಾಡುವ ಸಂದರ್ಭದಲ್ಲಿ ಸ್ಥಳೀಯ ಭಾಷಾ ಜ್ಞಾನ ಹೊಂದಿರುವ ಸ್ಥಳೀಯರಿಗೇ ಅವಕಾಶ ಒದಗಿಸುವಂತೆ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯ (ಐಬಿಪಿಎಸ್) ನಿಯಮಗಳಿಗೆ ತಿದ್ದುಪಡಿ ಮಾಡಲು ಮನವಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version