ದಿನದ ಸುದ್ದಿ

ಶಿವಮೊಗ್ಗ : ಸಾಲಾಮನ್ನಾ ಋಣಮುಕ್ತ ಪತ್ರ ವಿತರಿಸಿದ ಹೆಚ್.ಡಿ.ಕೆ

Published

on

ಸುದ್ದಿದಿನ, ಶಿವಮೊಗ್ಗ : ರೈತರಿಗೆ ಕೃಷಿ ಸಾಲಮನ್ನಾ ಋಣಮುಕ್ತ ಪತ್ರಗಳ ವಿತರಣೆಯನ್ನು ಭಾನುವಾರ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ರಾಜ್ಯ ಸರ್ಕಾರದ ವತಿಯಿಂದ ಮಾಡಿದರು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾದ “ಬಡವರ ಬಂಧು” ಹಾಗೂ “ಕಾಯಕ” ಯೋಜನೆಗಳನ್ನು ಕುಮಾರಸ್ವಾಮಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಹಕಾರ ಖಾತೆಯ ಮಂತ್ರಿ, ಬೀದರ್ ಜಿಲ್ಲಾ ಉಸ್ತುವಾರಿ ಮಂತ್ರಿ ಹಾಗೂ‌ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಬಂಡೆಪ್ಪ ಕಾಶೆಂಪುರ, ವಿಧಾನ ಪರಿಷತ್ ಸದಸ್ಯ ಶ್ರೀ ಎಸ್.ಎಲ್. ಭೋಜೇಗೌಡ, ಸೇರಿದಂತೆ ಹಲವರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version